• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

Any Mind by Any Mind
December 25, 2022
in ಕರ್ನಾಟಕ, ರಾಜಕೀಯ
0
ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ 2023ರ ಚುನಾವಣಾ ಕಾವು ಪಡೆದುಕೊಳ್ಳುತ್ತಿದ್ದು ಈಗಾಗಲೇ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌-ಎಎಪಿ-ಜೆಡಿಎಸ್‌ ತಮ್ಮದೇ ತಂತ್ರಗಾರಿಕೆ ಹೆಣೆಯುವುದರಲ್ಲಿ ನಿರತವಾಗಿವೆ.

ADVERTISEMENT

ಇನ್ನು ಗಣಿ-ಧನಿ ಮಾಜಿ ಸಚಿವ ಗಾಲಿ ಜರ್ನಾದನ ರೆಡ್ಡಿ ಡಿಸೆಂಬರ್‌ 25ರಂದು ತಮ್ಮ ಮುಂದಿನ ರಾಜಕೀಯ ನಡೆಯನ್ನು ಘೋಷಿಸುವುದಾಗಿ ಹೇಳಿದ್ದರು ಮತ್ತು ಅದಕ್ಕೆ ಪೂರಕವೆಂಬಂತೆ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪತಿಯಲ್ಲಿ ಹೊಸ ಮನೆಯನ್ನು ಕಟ್ಟಿಸಿದ್ದರು.

ಇನ್ನು ಜರ್ನಾದನ ರೆಡ್ಡಿ ಹೊಸ ಪಕ್ಷ ಕಟ್ಟುತ್ತಾರ ಅಥವಾ ಬಿಜೆಪಿಯಲ್ಲೇ ಉಳಿಯುತ್ತರಾ ಎಂಬ ಕುತೂಹಲ ಮೂಡಿಸಿದ್ದು ಸುದ್ದಿಗೋಷ್ಠಿಯಲ್ಲಿ ಅದರ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.

ಈ ಹಿಂದೆ ಜರ್ನಾದನ್‌ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾಗ ಶ್ರೀರಾಮುಲು-ಬಿ.ಎಸ್‌.ಯಡಿಯೂರಪ್ಪರನ್ನು ಹೊರತುಪಡಿಸಿದ್ದರೆ ಉಳಿದೆಲ್ಲ ನಾಯಕರು ಅಂತರವನ್ನ ಕಾಯ್ದುಕೊಂಡಿದ್ದರು ಮತ್ತು ರೆಡ್ಡಿಯನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡಿದ್ದರು.

ಇನ್ನು ಡಿಸೆಂಬರ್‌ 25ರ ಭಾನುವಾರದಂದು ತಮ್ಮ ಹೊಸ ಪಕ್ಷ ಕಲ್ಯಾಣ ಪ್ರಗತಿ ಪಕ್ಷವನ್ನ ಘೋಷಿಸಿದ್ದಾರೆ ಮತ್ತು ಗಂಗಾವತಿಗೆ ತಮ್ಮ ಪತ್ನಿ ಅರುಣಾ ಲಕ್ಷ್ಮೀ, ಗದಗದಿಂದ ಜರ್ನಾದನ ರೆಡ್ಡಿ ಸ್ಪರ್ದಿಸುವುದಾಗಿ ಘೋಷಿಸಿದ್ದಾರೆ.

ಜನವರಿ 11ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶವನ್ನ ನಡೆಸಿ ಪಕ್ಷದ ಅಭ್ಯರ್ಥಿಗಳನ್ನ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸಚಿವ ಶ್ರೀರಾಮುಲುಗೆ ಬಿಜೆಪಿ ಹೈಕಮಾಂಡ್‌ ನೀಡಿದ್ದ ಟಾಸ್ಕ್‌ನಲ್ಲಿ ವಿಫಲರಾಗಿರುವುದು ಸ್ಪಷ್ಟವಾಗಿ ಗೋಚರಿಸಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ 3 ವಿಕೆಟ್‌ ಜಯ; ಸರಣಿ ವಶ

Next Post

ST Somashekhar : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ | Pratidhvani

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post

ST Somashekhar : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ | Pratidhvani

Please login to join discussion

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!