• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ನಮ್ಮ ಕ್ಲಿನಿಕ್ ‘ ಉದ್ಘಾಟನಾ ಕಾರ್ಯಕ್ರಮ

ಪ್ರತಿಧ್ವನಿ by ಪ್ರತಿಧ್ವನಿ
December 25, 2022
in Top Story, ದೇಶ
0
‘ನಮ್ಮ ಕ್ಲಿನಿಕ್ ‘ ಉದ್ಘಾಟನಾ ಕಾರ್ಯಕ್ರಮ
Share on WhatsAppShare on FacebookShare on Telegram

ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳಿಗೆ ವಾಟರ್ ಬೆಡ್, ವೀಲ್ ಚೇರ್,ಏರ್ ಬೆಡ್, ಎಂಆರ್‌ ಕಿಟ್ ಕ್ರಚಸ್ ಹಾಗೂ ಸಿಪಿ ಚೇರ್ ಗಳನ್ನು ವಿತರಿಸಲಾಯಿತು.

ADVERTISEMENT

ಮೈಸೂರು :- ತಾಲ್ಲೂಕು ಆಡಳಿತ, ತಾಲೂಕು ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2022 ಡಿಸೆಂಬರ್ 25ರಂದು ಶ್ರೀರಾಂಪುರದ ಮಧುವನ ಲೇಔಟ್ ನಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು, ನಮ್ಮ ಕ್ಲಿನಿಕ್ ಇಂದು ಬಹಳ ವಿಶಾಲವಾಗಿ ಹಾಗೂ ವ್ಯವಸ್ಥಿತವಾಗಿದೆ, ಇತರೆ ಆರೋಗ್ಯ ಕೇಂದ್ರಗಳಂತೆ ನಮ್ಮ ಕ್ಲಿನಿಕ್ ಆಗುವುದು ಬೇಡ, ಈ ಮೂಲಕ ವಿಶೇಷ ಚೇತನ ಮಕ್ಕಳ ಮೇಲಿರುವ ಅನುಕಂಪ ಕಾಳಜಿ ಹೀಗೆ ಮುಂದುವರೆಯಲಿ ಎಂದರು.

ಕೃಷ್ಣರಾಜ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಎಸ್ಎ ರಾಮದಾಸ್ ರವರು ಮಾತನಾಡಿ ನಮ್ಮ ಕ್ಲಿನಿಕ್ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ ಇದು ವರ್ಷವಿಡೀ ಇರುವಂತದ್ದು, ಈ ಕಾರ್ಯಕ್ರಮವನ್ನು ಮಾಜಿ ಪ್ರಧಾನ ಮಂತ್ರಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ರವರ ಹುಟ್ಟು ಹಬ್ಬದ ದಿನದಂದು ನಡೆಸುತ್ತಿರುವುದು ಬಹಳ ಅರ್ಥಪೂರ್ಣ. ಅಟಲ್ ಬಿಹಾರಿ ವಾಜಪೇಯಿ ರವರು ಸಾಂವಿಧಾನಿಕವಾಗಿ ವಿಶೇಷ ಚೇತನರಿಗೆ ಮೊದಲಿಗೆ ಸೌಲಭ್ಯ ತಂದರು, ೪೫ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ಮೊದಲಿಗೆ ನಿರ್ಮಿಸಿದರು, ಜೈ ವಿಜ್ಞಾನ್ ಎನ್ನುತ್ತಾ ದೇಶಕ್ಕೆ ತಂತ್ರಜ್ಞಾನವನ್ನು ಸ್ವಾಗತಿಸಿದರು ಎಂದು ಸಂತಸ ವ್ಯಕ್ತಪಡಿಸುತ್ತಾ, ಈ ಕ್ಲಿನಿಕ್ ನನ್ನ ಮನೆ ನನ್ನ ಡಾಕ್ಟರ್ ಎಂಬ ಭಾವನೆಯನ್ನು, ಔಷಧಿಗೂ ಮುನ್ನ ಆಪ್ತ ಸಮಾಲೋಚನೆಯನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳಿಗೆ ವಾಟರ್ ಬೆಡ್, ವೀಲ್ ಚೇರ್,ಏರ್ ಬೆಡ್, ಎಂಆರ್‌ ಕಿಟ್ ಕ್ರಚಸ್ ಹಾಗೂ ಸಿಪಿ ಚೇರ್ ಗಳನ್ನು ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್ ರವರನ್ನು ಒಳಗೊಂಡಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags: BJPಕೃಷ್ಣರಾಜ ಕ್ಷೇತ್ರನಮ್ಮ ಕ್ಲಿನಿಕ್‌ಬಿಜೆಪಿಮೈಸೂರು
Previous Post

ಕಾಂಗ್ರೆಸ್‌ ಮುಖಂಡ ಅಲ್ತಾಫ್‌ ಖಾನ್‌ ಹತ್ಯೆಗೆ ಸ್ಕೆಚ್‌; ಮೂವರ ಬಂಧನ

Next Post

basavaraj bommai : ಕೋವಿಡ್‌ ಬಗ್ಗೆ ಭಯ ಬೇಡ ಎಚ್ಚರವಿರಲಿ | Pratidhvani

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

basavaraj bommai : ಕೋವಿಡ್‌ ಬಗ್ಗೆ ಭಯ ಬೇಡ ಎಚ್ಚರವಿರಲಿ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada