• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚರ್ಚ್‌ ಮೇಲೆ ದಾಳಿ: ಬಾಲ ಯೇಸುವಿನ ಮೂರ್ತಿ ಒಡೆದು ಹಾಕಿದ ದುಷ್ಕರ್ಮಿಗಳು

Any Mind by Any Mind
December 27, 2022
in Top Story, ಕರ್ನಾಟಕ, ಶೋಧ
0
ಚರ್ಚ್‌ ಮೇಲೆ ದಾಳಿ: ಬಾಲ ಯೇಸುವಿನ ಮೂರ್ತಿ ಒಡೆದು ಹಾಕಿದ ದುಷ್ಕರ್ಮಿಗಳು
Share on WhatsAppShare on FacebookShare on Telegram

ADVERTISEMENT

ಪಿರಿಯಾಪಟ್ಟಣ: ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಸೇಂಟ್ ಮೇರಿ ಚರ್ಚ್ ಒಳ ನುಗ್ಗಿ ಆವರಣದಲ್ಲಿನ ಬಾಲ ಯೇಸುವಿನ ಪ್ರತಿಮೆ ಹಾಗೂ ಪೀಠೋಪಕರಣ ದ್ವಂಸಗೊಳಿಸಿ ಮೈಕ್ ಹಾಗೂ ಹುಂಡಿ ಕಳವು ಮಾಡಿರುವ ಘಟನೆ ಜರುಗಿದೆ.

ಮಂಗಳವಾರ ಬೆಳಗಿನ ಪೂಜೆಯ ನಂತರ ಚರ್ಚ್  ಫಾದರ್ ಜಾನ್ ಪೌಲ್ ಕರ್ತವ್ಯ ನಿಮಿತ್ತ ಮೈಸೂರಿಗೆ ತೆರಳಿದ್ದರು, ಚರ್ಚ್ ನಲ್ಲಿ ಕೆಲಸಕ್ಕೆ ಇದ್ದ ಮಹಿಳೆಯು ಸಹ ರಜೆ ನಿಮಿತ್ತ ಮನೆಗೆ ತೆರಳಿದ್ದರು ಸಂಜೆ 6 ಸಮಯದಲ್ಲಿ ಚರ್ಚ್ ನ ಸಿಬ್ಬಂದಿ ರಾಜಣ್ಣ ಎಂಬುವವರು ಚರ್ಚ್ ಗೆ ಲೈಟ್ ಹಾಕಲು ಬಂದಾಗ ಚರ್ಚ್  ಹಿಂಭಾಗದ ಬಾಗಿಲು ತೆರೆದಿರುವುದು ಹಾಗೂ ಹೂ ಕುಂಡ ಒಡೆದು ಹಾಕಿರುವುದು ಗಮನಕ್ಕೆ ಬಂದಿದೆ, ಆತಂಕಗೊಂಡ ರಾಜಣ್ಣ ಕೂಡಲೇ ಚರ್ಚ್ ನ  ಲೈಟ್ ಹಾಕಿ ಗಮನಿಸಿದಾಗ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಚರ್ಚ್ ನ  ಒಳಭಾಗದಲ್ಲಿ ವಿಶೇಷವಾಗಿ ನಿರ್ಮಿಸಿದ್ದ ಬಾಲ ಯೇಸುವಿನ ತೊಟ್ಟಿಲು ಮತ್ತು ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿ  ಬಾಲಯೇಸುವಿನ ತೊಟ್ಟಿಲನ್ನು ವೇದಿಕೆಯ ಮೇಲಿಂದ ಮುಂಭಾಗಕ್ಕೆ ಬಿಸಾಕಿರುವುದು ಕಂಡುಬಂದಿದೆ, ಬಾಲ ಯೇಸುವಿನ ಪ್ರತಿಮೆಯೊಂದಿಗೆ ಅಲಂಕಾರಕ್ಕೆ ಜೋಡಿಸಲ್ಪಟ್ಟಿದ್ದ ಗಾಜಿನ  ಪದಾರ್ಥಗಳನ್ನು ಸಹ ಎಲ್ಲೆಂದರಲ್ಲಿ ಎಸೆದು ಹೋಗಿದ್ದಾರೆ, ಕಿಡಿಗೇಡಿಗಳು ಚರ್ಚ್ ನ ಹೊರಭಾಗದಲ್ಲಿ ನಿರ್ಮಿಸಲಾಗಿರುವ ಬಾಲ ಯೇಸುವಿನ ಪ್ರತಿಮೆ ಮುಂಭಾಗದಲ್ಲಿದ್ದ ಹೂ ಕುಂಡ ಗಳನ್ನು ಒಡೆದು ಹಾಕಿ ಸಮೀಪದಲ್ಲಿಯೇ ಇದ್ದ ಹಣದ 3 ಹುಂಡಿಯನ್ನು ಕದ್ದೋಯ್ದಿದ್ದಾರೆ, ಚರ್ಚ್ ಮತ್ತೊಂದು ಬದಿಯ ಬಾಗಿಲನ್ನು ತೆರೆಯಲು ಪ್ರಯತ್ನಿಸಿರುವ ದುಷ್ಕರ್ಮಿಗಳು ದೊಡ್ಡ ಇಟ್ಟಿಗೆಯಿಂದ ಬಾಗಿಲನ್ನು ಒಡೆಯುವ ಪ್ರಯತ್ನ ಮಾಡಿರುವುದು ಕಂಡು ಬಂದಿದೆ.

ಘಟನೆ ಸಂಭಂದ ಚರ್ಚ್ ಫಾದರ್ ಜಾನ್ ಪೌಲ್ ಅವರು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಘಟನಾ ಸ್ಥಳಕ್ಕೆ ಇನ್ಸ್ಪೆಕ್ಟರ್ ಶ್ರೀಧರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

ಸೇಂಟ್ ಮೇರಿ ಚರ್ಚ್ ಒಳ ನುಗ್ಗಿರುವ ದುಷ್ಕರ್ಮಿಗಳು ಪೀಠೋಪಕರಣ ಬಾಲ ಯೇಸು ಪ್ರತಿಮೆ ಹಾಗೂ ಆವರಣ ಧ್ವಂಸ
ಮೈಕ್ ಹಾಗೂ ಹುಂಡಿ ಕಳವು

Tags: ಪಿರಿಯಾಪಟ್ಟಣಸೇಂಟ್ ಮೇರಿ ಚರ್ಚ್
Previous Post

ಆತನ ಹೆಜ್ಜೆ ಸ್ಪರ್ಶ ಕಂಡ ನೆಲದಲ್ಲೆಲ್ಲಾ ಪ್ರೀತಿಯ ನೆಲಮಲ್ಲಿಗೆಗಳು ಅರಳಿವೆ….

Next Post

ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ

ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada