• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಡಿ ನಗರದಲ್ಲೇ ಮೂರನೇ ವಿಶ್ವ ಕನ್ನಡ ಸಮ್ಮೇಳನ: ಬೊಮ್ಮಾಯಿ

Any Mind by Any Mind
December 28, 2022
in Top Story, ಕರ್ನಾಟಕ, ರಾಜಕೀಯ
0
ಹುಲಗೂರಿನಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕ್ರಮ :ಸಿಎಂ
Share on WhatsAppShare on FacebookShare on Telegram

ಈ ಹಿಂದೆ ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ADVERTISEMENT

ಬೆಳಗಾವಿ : ರಾಜಕೀಯ ಕಾರಣಕ್ಕಾಗಿ ಮಹಾರಾಷ್ಟ್ರದಲ್ಲಿ ಗಡಿ ಸಮಸ್ಯೆ ಸೃಷ್ಟಿ ಮಾಡಲಾಗುತ್ತಿದೆ. ಕರ್ನಾಟಕ ಎಂದೂ ಗಡಿ ಸಮಸ್ಯೆ ಸೃಷ್ಟಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಕನ್ನಡ ಭವನ ಕ್ಷೇಮಾಭಿವೃದ್ಧಿ ಸಂಘದ ಕನ್ನಡ ಭವನ ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡದಲ್ಲಿ ಪ್ರಾಮಾಣಿಕತೆ, ಒಳ್ಳೆಯತನ ಇದೆ. ಕನ್ನಡದ ಸಾಕ್ಷಿ ಪ್ರಜ್ಞೆ ಮಾನವೀಯತೆಯಿಂದ ಕೂಡಿರುವಂಥದ್ದು.

ಕನ್ನಡದ ಪುರಂದರದಾಸರು, ಅಲ್ಲಮಪ್ರಭು, ಬಸವಣ್ಣ, ಅವರಿಂದ ಹರಿದುಬರುವ ಜ್ಞಾನದ ಭಂಡಾರ ಕನ್ನಡಿಗರನ್ನು ಬೆಳೆದಿದೆ. ಹಿಂದಿನವರು ಇದನ್ನು ನಮಗೆ ಕೊಟ್ಟಿದ್ದಾರೆ. ನಮ್ಮ ಕರ್ತವ್ಯ ಇದನ್ನು ಇನ್ನಷ್ಟು ಉತ್ಕೃಷ್ಟಗೊಳಿಸಿ ಬಿಟ್ಟುಕೊಡಬೇಕು. ಅದ್ಭುತ ರಂಗಮಂದಿರವನ್ನು ನಿರ್ಮಿಸಲಾಗಿದೆ ಎಂದರು.

ಗಡಿ ಭಾಗದ ಶಾಲೆಗಳ ಅಭಿವೃದ್ಧಿ ಬಗ್ಗೆ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು. ಗಡಿಯಾಚೆಗಿನ ಕನ್ನಡ ಶಾಲೆಗಳ ಬಗ್ಗೆಯೂ ಸಂಪೂರ್ಣ ಕಾಳಜಿ ವಹಿಸಲಾಗುವುದು. ಈಗಾಗಲೇ 100 ಕೋಟಿ ರೂ.ಗಳನ್ನು ಗಡಿ ಭಾಗದ ಅಭಿವೃದ್ಧಿಗೆ ನೀಡಲಾಗಿದೆ. ಕೆಲವೇ ದಿನಗಲ್ಲಿ ಗಡಿ ಭಾಗದಲ್ಲಿ ಏನಾಗಬೇಕೆಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸೂಚಿಸಿದರೆ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

 ಈ ಹಿಂದೆ ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಲಾಗುವುದು. ರಂಗಮಂದಿರದ ಬಾಕಿಯಿರುವ ಕೆಲಸಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

Tags: ಕನ್ನಡ ಭವನ ರಂಗಮಂದಿರಬೆಳಗಾವಿವಿಶ್ವ ಕನ್ನಡ ಸಮ್ಮೇಳನ
Previous Post

ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ

Next Post

‘ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ತೆರೆಗೆ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
‘ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ತೆರೆಗೆ

'ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ತೆರೆಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada