• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜಮ್ಮುಕಾಶ್ಮೀರ: ಕಣಿವೆಯಲ್ಲಿ ಎನ್‌ಕೌಂಟರ್; ನಾಲ್ವರು ಉಗ್ರರ ಹತ್ಯೆ

Any Mind by Any Mind
December 28, 2022
in ಇದೀಗ, ದೇಶ, ವಿದೇಶ
0
ಜಮ್ಮುಕಾಶ್ಮೀರ: ಕಣಿವೆಯಲ್ಲಿ ಎನ್‌ಕೌಂಟರ್; ನಾಲ್ವರು ಉಗ್ರರ ಹತ್ಯೆ
Share on WhatsAppShare on FacebookShare on Telegram

ಜಮ್ಮುಕಾಶ್ಮೀರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ ಕೇಳಿಬಂದಿದೆ. ಕಣಿವೆ ಪ್ರದೇಶದಲ್ಲಿನ ಸಿದ್ರಾ ಏರಿಯಾದಲ್ಲಿ ಅತ್ಯಾಧುನಿಕ ಶಸ್ತ್ರಗಳೊಂದಿಗೆ ಲಗ್ಗೆ ಇಟ್ಟಿದ್ದ ಭಯೋತ್ಪಾದಕರನ್ನು ಭಾರತೀಯ ಸೇನೆ ಬೇಟೆಯಾಡಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ADVERTISEMENT

ಈ ಬಗ್ಗೆ ಮಾಹಿತಿ ನೀಡಿರುವ ಎಡಿಜಿಪಿ ಮುಕೇಶ್ ಸಿಂಗ್, ಮೂವರು ಉಗ್ರರು ಈ ಸ್ಥಳದಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಸೇನೆ ಹಾಗೂ ಸಿಆರ್‌ಪಿಎಫ್ ಯೋಧರು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಸದ್ಯಕ್ಕೆ ಎನ್ ಕೌಂಟರ್ ಕಾರ್ಯಾಚರಣೆ ಮುಕ್ತಾಯವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಇರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

Total four terrorists killed in Jammu encounter; huge quantity of arms seized: ADGP Mukesh Singh

— Press Trust of India (@PTI_News) December 28, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಕಾಂಗ್ರೆಸ್​ ಬಿಡ್ತಿದ್ದಾರಾ ಸಿದ್ದರಾಮಯ್ಯ ಪರಮಾಪ್ತ ಶಿಷ್ಯ? ಏನಾಗ್ತಿದೆ ಕಾಂಗ್ರೆಸ್​ನಲ್ಲಿ

Next Post

“ಗಡಿಭಾಗದಲ್ಲಿ ಶಕ್ತಿಪ್ರದರ್ಶನ ಮಾಡುವುದಲ್ಲ: ಸಮಸ್ಯೆ ಬಗೆಹರಿಸಬೇಕು” – ಸಿಎಂ ಬೊಮ್ಮಾಯಿ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post

"ಗಡಿಭಾಗದಲ್ಲಿ ಶಕ್ತಿಪ್ರದರ್ಶನ ಮಾಡುವುದಲ್ಲ: ಸಮಸ್ಯೆ ಬಗೆಹರಿಸಬೇಕು" - ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada