• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

“ಭಾರತ್ ಜೋಡೋ ಯಾತ್ರೆ”ಯಲ್ಲಿ ರಾಹುಲ್ ಟೀ ಶರ್ಟ್ ಮೇಜರ್ ಅಟ್ರ್ಯಾಕ್ಷನ್! ಬಟ್ಟೆ ಬಗ್ಗೆ ರಾಹುಲ್ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
December 28, 2022
in ರಾಜಕೀಯ
0
“ಭಾರತ್ ಜೋಡೋ ಯಾತ್ರೆ”ಯಲ್ಲಿ ರಾಹುಲ್ ಟೀ ಶರ್ಟ್ ಮೇಜರ್ ಅಟ್ರ್ಯಾಕ್ಷನ್! ಬಟ್ಟೆ ಬಗ್ಗೆ ರಾಹುಲ್ ಪ್ರತಿಕ್ರಿಯೆ
Share on WhatsAppShare on FacebookShare on Telegram

ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಅವರ ಟೀ ಶರ್ಟ್ (T-Shirt) ಬಗ್ಗೆ ಆಕರ್ಷಕ ಚರ್ಚೆಗಳು ನಡೆಯುತ್ತಿವೆ. 3,570 ಕಿಲೋ ಮೀಟರ್ ಉದ್ದದ ಈ ಮಹಾ ಯಾತ್ರೆಯಲ್ಲಿ ರಾಹುಲ್ ಅವರು ಒಂದೇ ಟೀ ಶರ್ಟ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರುವುದು ಸುದ್ದಿಗೆ ಗ್ರಾಸವಾಗಿದೆ.

ADVERTISEMENT

ರಾಹುಲ್ ಗಾಂಧಿ ಟೀ ಶರ್ಟ್ ಕುರಿತಂತೆ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಚಳಿ ಇದ್ದರೂ ಸಹ ಕಾಂಗ್ರೆಸ್ ನಾಯಕ ಹೇಗೆ ಅದನ್ನು ಸಹಿಸಿಕೊಂಡಿದ್ದಾರೆ ಅನ್ನೋದು ಯಾತ್ರೆಯಲ್ಲಿ ಪಾಲ್ಗೊಂಡವರ ಪ್ರಶ್ನೆಯಾಗಿದೆ.

ಈ ಕುರಿತು ಸುದ್ದಿಗಾರರು ಪ್ರಶ್ನೆ ಮಾಡಿದಾಗ, ಸ್ವಾರಸ್ಯಕರ ಉತ್ತರವನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಕಾಂಗ್ರೆಸ್ ಇಂದು ಪಕ್ಷದ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಈ ಸುಸಂದರ್ಭದಲ್ಲಿ ರಾಹುಲ್ ಗಾಂಧಿ ಟೀ ಶರ್ಟ್ ನಲ್ಲೇ ಕಚೇರಿಗೆ ಆಗಮಿಸಿದರು. ಈ ಕುರಿತು ರಾಹುಲ್ ಗಾಂಧಿ ಅವರನ್ನು ಪ್ರಶ್ನೆ ಮಾಡಿದಾಗ, “ಸದ್ಯ ಟೀ ಶರ್ಟ್ ಮಾತ್ರ ಕೆಲಸ ಮಾಡುತ್ತಿದೆ. ಟೀ ಶರ್ಟ್ ಕೆಲಸ ಮಾಡದಿದ್ದಾಗ ಮುಂದೆ ನೋಡುತ್ತೇನೆ” ಎಂದು ರಾಹುಲ್ ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ವಿರಾಮ

ಭಾರತ್ ಜೋಡೋ ಯಾತ್ರೆ ಪ್ರಸ್ತುತ 9 ದಿನಗಳ ವಿರಾಮದಲ್ಲಿದೆ. ಜನವರಿ 3 ರಂದು ಉತ್ತರ ಪ್ರದೇಶದಿಂದ ಯಾತ್ರೆ ಆರಂಭವಾಗಲಿದ್ದು, ಮೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ. ಜನವರಿ 3 ರಂದು ಗಾಜಿಯಾಬಾದ್‌ನ ಲೋನಿಯಿಂದ ಪ್ರಯಾಣ ಆರಂಭವಾಗಲಿದ್ದು, ಮರುದಿನ ಅಂದರೆ ಜನವರಿ 4 ರಂದು ಬಾಗ್‌ಪತ್ ಜಿಲ್ಲೆಯ ಮಾವಿ ಕಲಾನ್ ತಲುಪಲಿದೆ. ಜನವರಿ 4 ರಂದು ಭಾರತ್ ಜೋಡೋ ಯಾತ್ರೆಯು ಬಾಗ್‌ಪತ್, ಸಿಸಾನಾ, ಸರೂರ್‌ಪುರ, ಬಾಗ್‌ಪತ್‌ನ ಬಾರೋಟ್ ನಲ್ಲಿ ಸಂಚಾರ ನಡೆಸಲಿದೆ. ಭಾರತ್ ಜೋಡೋ ಯಾತ್ರೆ ಯುಪಿಯಲ್ಲಿ ಜನವರಿ 5 ರವರೆಗೆ ಮುಂದುವರಿಯಲಿದೆ.

ಸುಮಾರು 3000 ಕಿ.ಮೀ ನಡಿಗೆ ಪೂರ್ಣ

ಭಾರತ್ ಜೋಡೋ ಯಾತ್ರೆಯು 9 ರಾಜ್ಯಗಳ 46 ಜಿಲ್ಲೆಗಳನ್ನು 107 ದಿನಗಳಲ್ಲಿ ಕ್ರಮಿಸಿದ್ದು, ಸುಮಾರು 3000 ಕಿ.ಮೀ. ಪೂರ್ಣಗೊಳಿಸಿದೆ. ಇನ್ನು 548 ಕಿ.ಮೀ ಪ್ರಯಾಣ ಮಾತ್ರ ಬಾಕಿ ಇದೆ. ಕಾಂಗ್ರೆಸ್ 150 ದಿನಗಳಲ್ಲಿ 3500 ಕಿ.ಮೀ ಪಾದಯಾತ್ರೆ ಗುರಿ ಹಾಕಿಕೊಂಡಿದೆ. ಯಾತ್ರೆಯು ಯುಪಿ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ಮೂಲಕ ಇನ್ನೂ ಹಾದುಹೋಗಬೇಕಿದೆ.

Tags: BJPCongress Partyಬಿಜೆಪಿಭಾರತ್ ಜೋಡೋ ಯಾತ್ರೆರಾಹುಲ್ ಗಾಂಧಿ
Previous Post

ಆರ್.ವಿ.ದೇಶಪಾಂಡೆ 2022ರ “ಅತ್ಯುತ್ತಮ ಶಾಸಕ” – ಮುಖ್ಯಮಂತ್ರಿ ಬೊಮ್ಮಾಯಿ ಬಣ್ಣನೆ!

Next Post

ರಕ್ಷಣೆ ಇಲ್ಲದೆಹೋದರೆ ನಿರ್ಭೀತವಾಗಿ ನ್ಯಾಯ ಒದಗಿಸಲು ಕಷ್ಟವಾಗುತ್ತದೆ : ಸಿದ್ದರಾಮಯ್ಯ

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
ಕಾಡುಗೊಲ್ಲ ಸಮುದಾಯವನ್ನ STಗೆ ಸೇರಿಸಲು ರಾಜ್ಯ ಸರ್ಕಾರ ಇಚ್ಛಾ ಶಕ್ತಿಯಿಂದ ಕೆಲಸ ಮಾಡಬೇಕು : ಸಿದ್ದರಾಮಯ್ಯ

ರಕ್ಷಣೆ ಇಲ್ಲದೆಹೋದರೆ ನಿರ್ಭೀತವಾಗಿ ನ್ಯಾಯ ಒದಗಿಸಲು ಕಷ್ಟವಾಗುತ್ತದೆ : ಸಿದ್ದರಾಮಯ್ಯ

Please login to join discussion

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!