WPL 2026 : ವಿಕೆಟ್ನಲ್ಲೂ ಹ್ಯಾಟ್ರಿಕ್ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?
ಬೆಂಗಳೂರು : ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎಂಬ ಹೆಗ್ಗಳಿಕೆಗೆ ನಂದಿನಿ ಶರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ನಡೆದ ಗುಜರಾತ್...
Read moreDetailsಸಾರ್ವಕಾಲಿಕ ಫುಟ್ಬಾಲ್ ದಿಗ್ಗಜ ಪೀಲೆ (82) ವಿಧಿವಶರಾಗಿದ್ದಾರೆ.
ಮೂತ್ರ ಪಿಂಡದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಬ್ರೆಜಿಲ್ ಫುಟ್ಬಾಲ್ ತಂಡವನ್ನು ಪ್ರತಿನಿಧಿಸುತ್ತಿದ್ದ ಅವರು 1958, 1962, 1970 ತಂಡಕ್ಕೆ ಕಪ್ ಗೆಲ್ಲಿಸಿಕೊಟ್ಟಿದ್ದರು.
Brazilian soccer legend Pelé, winner of record 3 World Cups and standard-bearer for the beautiful game,' has died at 82, reports AP
— Press Trust of India (@PTI_News) December 29, 2022
ಬೆಂಗಳೂರು : ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎಂಬ ಹೆಗ್ಗಳಿಕೆಗೆ ನಂದಿನಿ ಶರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ನಡೆದ ಗುಜರಾತ್...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada