• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಶಿಷ್ಟ ದಾಖಲೆಗೆ ಭಾಜನವಾದ ಪಂಚರತ್ನ ರಥಯಾತ್ರೆ

Any Mind by Any Mind
December 30, 2022
in ಕರ್ನಾಟಕ, ರಾಜಕೀಯ
0
ವಿಶಿಷ್ಟ ದಾಖಲೆಗೆ ಭಾಜನವಾದ ಪಂಚರತ್ನ ರಥಯಾತ್ರೆ
Share on WhatsAppShare on FacebookShare on Telegram

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ವಿಶಿಷ್ಟ ದಾಖಲೆಗೆ ಭಾಜನವಾಗಿದೆ.

ADVERTISEMENT

ಕಳೆದ ನವೆಂಬರ್‌ 18ರಂದು ಶುರುವಾದ ಯಾತ್ರೆಗೆ ಅಭುತಪೂರ್ವ ಬೆಂಬಲ ದೊರೆತಿದ್ದು 2023ರ ಚುನಾವಣೆಯ ರಣಕಹಳೆಯನ್ನ ಜೆಡಿಎಸ್‌ ನಾಯಕರು ಉದಿದ್ದಾರೆ.

ಇನ್ನು ಯಾತ್ರೆಯೂ ಸಂಚರಿಸಿದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಅಭೂತಪೂರ್ವ ಯಶಸ್ಸು ದೊರೆತಿದ್ದು ಕಾರ್ಯಕರ್ತರು ಹಾಗೂ ಜೆಡಿಎಸ್‌ ಅಭಿಮಾನಿಗಳು ಹಾಕಿದ ವಿವಿಧ ಬಗೆಯ ಬೃಹತ್ ಹಾರಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಪಾತ್ರವಾಗಿದೆ.

ಗುರುವಾರ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿದ ಯಾತ್ರೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು ಸಂಜೆ ಕ್ಷೇತ್ರದ ಯಲ್ಲಾಪುರ ಗ್ರಾಮದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕೆ ಗ್ರಾಮವಾಸ್ತವ್ಯ ಹೂಡಿದ್ದರು.

ಈ ವೇಳೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ಆರ್.ಹರೀಶ್ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಮೋಹಿತ್ ಕುಮಾರ್ ವತ್ಸ ಇದೊಂದು ವಿಶೇಷವಾದ ದಾಖಲೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೆಳೆಗಳನ್ನ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಮೊದಲ ದಾಖಲೆ. ನಾವು ಸದಾ ದಾಖಲೆಗಳನ್ನು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಭಾರೀ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಂದಿನಿಂದಲೇ ನಾವು ಖುದ್ದು ಪರಿಶೀಲನೆ ಮಾಡಿದೆವು. ನಿನ್ನೆಯೂ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾದ ಏಕೈಕ ವ್ಯಕ್ತಿ ಕುಮಾರಸ್ವಾಮಿ ಅವರು ಎಂದು ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

| KIRSHNA BAIREGOWDA | ಸಾಲ ಮರುಪಾವತಿ ಹೊರೆ | ಕೃಷ್ಣ ಬೈರೇಗೌಡ ಕಳವಳ | Pratidhvani | Karnataka Assembly

Next Post

| BASAVARAJ BOMMAI | ಸಾಲ ಮಿತಿಯೊಳಗೆ ಇದೆ | ಸಿ.ಎಂ. ಸಮರ್ಥನೆ | Pratidhvani | Karnataka Assembly |SIDDU

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
| BASAVARAJ BOMMAI | ಸಾಲ ಮಿತಿಯೊಳಗೆ ಇದೆ | ಸಿ.ಎಂ. ಸಮರ್ಥನೆ | Pratidhvani | Karnataka Assembly |SIDDU

| BASAVARAJ BOMMAI | ಸಾಲ ಮಿತಿಯೊಳಗೆ ಇದೆ | ಸಿ.ಎಂ. ಸಮರ್ಥನೆ | Pratidhvani | Karnataka Assembly |SIDDU

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!