• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೀರಾಬೆನ್‌ ಮೋದಿ ನಿಧನ; ಸಂತಾಪ ಸೂಚಿಸಿದ ಕೆ.ಎಸ್‌.ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
December 30, 2022
in ಕರ್ನಾಟಕ, ರಾಜಕೀಯ
0
ಹೀರಾಬೆನ್‌ ಮೋದಿ ನಿಧನ; ಸಂತಾಪ ಸೂಚಿಸಿದ ಕೆ.ಎಸ್‌.ಈಶ್ವರಪ್ಪ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್‌ ಮೋದಿ(100)ಯವರ ಸಾವಿಗೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಸಂತಾಪ ಸೂಚಿಸಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಈಶವರಪ್ಪ ವಿಶ್ವನಾಯಕ ಮೋದಿಯನ್ನು ಬೆಳೆಸಿದ ತಾಯಿ ಅವರು ತಾಯಿ-ಮಗನ ಪ್ರೀತಿ ಸೃಷ್ಟಿ ಮಾಡಲು ಬರಲ್ಲ ಅವರಿಬ್ಬರ ಸಂಬಂಧ ಇತರರಿಗೂ ಮಾದರಿ ಎಂದು ಹೇಳಿದ್ದಾರೆ.

ಮೋದಿಯವರಿಗೆ ಅವರ ತಾಯಿ ಸಂಸ್ಕಾರ ನೀಡಿದ್ದರು ಮೋದಿಯವರ ವ್ಯಕ್ತಿತ್ವ ಅವರ ತಾಯಿ, ಸಂಘಟನೆಯಿಂದ ಬಂದಿದ್ದು. ತಾಯಿಯನ್ನು ಮೋದಿ ದೇವರ ರೂಪದಲ್ಲಿ ಕಂಡಿದ್ದರು ಅವರ ಅಗಲಿಕೆಯ ನೋವಿನಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಪ್ರಧಾನಿ ಮೋದಿ ಅವರಿಗೆ ದೇವರು ದುಖಃ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

Previous Post

D BOSS | Kranti | Pushpavathi Exclusive Interview : ಪ್ರತಿಧ್ವನಿಯಲ್ಲಿ ಪುಷ್ಪಾವತಿ…..! | Pratidhvani

Next Post

D BOSS | PUNEETH RAJKUMAR : ಅಪ್ಪು ದಚ್ಚು ಫ್ಯಾನ್ಸ್ ವಾರ್ ಕೊನೆ ಯಾವಾಗ | PRATIDHVANI

Related Posts

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ
Top Story

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

by ಪ್ರತಿಧ್ವನಿ
August 28, 2026
0

ಬೆಂಗಳೂರು, ಆ.28: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಮಾಧ್ಯಮ ಮತ್ತು...

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
D BOSS | PUNEETH RAJKUMAR : ಅಪ್ಪು ದಚ್ಚು ಫ್ಯಾನ್ಸ್ ವಾರ್ ಕೊನೆ ಯಾವಾಗ | PRATIDHVANI

D BOSS | PUNEETH RAJKUMAR : ಅಪ್ಪು ದಚ್ಚು ಫ್ಯಾನ್ಸ್ ವಾರ್ ಕೊನೆ ಯಾವಾಗ | PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!