• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿವಮೊಗ್ಗ; ತೀರ್ಥಹಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ

ಪ್ರತಿಧ್ವನಿ by ಪ್ರತಿಧ್ವನಿ
December 31, 2022
in ಕರ್ನಾಟಕ
0
Share on WhatsAppShare on FacebookShare on Telegram

ಕಾಡಾನೆಯೊಂದು ಅಂಗಡಿಯೊಂದರ ಬೋರ್ಡ್‌ ಸೇರಿದಂತೆ ಕಾಂಪೌಂಡ್‌ ಧ್ವಂಸ ಮಾಡಿ ಪುಂಡಾಟ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.

ADVERTISEMENT

ತಾಲ್ಲೂಕಿನ NH-169 ರ ತೀರ್ಥಹಳ್ಳಿ- ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ ಕುರುವಳ್ಳಿ ಮುಖ್ಯ ರಸ್ತೆಯಲ್ಲಿ ಆನೆ ಒಡಾಡಿರುವುದು ಸಿಸಿ ಟಿವಿಯಲಿ ಸೆರೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕವನ್ನ ಹೆಚ್ಚಿಸಿದೆ.

ಈ ಹಿಂದೆ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದ ಆನೆ ಇದೀಗ ಪಟ್ಟಣ್ಣದಲ್ಲಿ ಕಾಣಿಸಿಕೊಳ್ಳುವ ಮೂಲಕ ಆತಂಕವನ್ನ ಮತ್ತಷ್ಟು ಹೆಚ್ಚಿಸಿದೆ. 2 ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಆನೆ ಕಾಣಿಸಿಕೊಂಡಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ಆನೆ ಹೆಜ್ಜೆ ಗುರುತಿನ ಜಾಡನ್ನು ಹಿಡಿದು ಹುಡುಕಾಟ ನಡೆಸುತ್ತಿರುವ ಅಧಿಕಾರಿಗಳು ಕೊಪ್ಪ ತಾಲ್ಲೂಕಿನಿಂದ ತೀರ್ಥಹಳ್ಳಿ ಕಡೆಗೆ ಆನೆ ಬಂದಿರಬಹುದು ಎಂದು ಶಂಕಿಸಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Pavitra-Naresh : ಹೊಸ ಜೀವನಕ್ಕೆ ನಾಂದಿ ಹಾಡಿದ ಪವಿತ್ರಾ-ನರೇಶ್ | New Year 2023 | Pratidhvani

Next Post

Cutting trees : ಮರಕ್ಕೆ ಕೊಡಲಿ; ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಪರಿಸರ ಪ್ರೇಮಿಗಳು | Pratidhvani

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
Cutting trees : ಮರಕ್ಕೆ ಕೊಡಲಿ; ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಪರಿಸರ ಪ್ರೇಮಿಗಳು | Pratidhvani

Cutting trees : ಮರಕ್ಕೆ ಕೊಡಲಿ; ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಪರಿಸರ ಪ್ರೇಮಿಗಳು | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!