• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ಯಡಿಯೂರಪ್ಪನ ಪೋಟೋ ಇಟ್ಟು ಪೂಜೆ ಮಾಡಬೇಕು : ಈಶ್ವರಪ್ಪ

Any Mind by Any Mind
December 31, 2022
in ಕರ್ನಾಟಕ, ರಾಜಕೀಯ
0
ಮಂತ್ರಿ ಪದವಿ ಮುನಿಸು ಜನಸಂಕಲ್ಪ ಯಾತ್ರೆಗೆ ಈಶ್ವರಪ್ಪ ಗೈರು
Share on WhatsAppShare on FacebookShare on Telegram

2023ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಮುಂದಿನ ಸಿಎಂ ಯಾರಾಗಬೇಕೆಂಬ ಚರ್ಚೆಯೂ ಜೋರಾಗಿ ನಡೆಯುತ್ತಿದೆ.

ADVERTISEMENT

ಇನ್ನು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬ ಬಸಪ್ರಭು ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಈಶ್ವರಪ್ಪ ಆಗಲೀ ಯಾರು ಬೇಡ ಅಂತಾರೇ‌ ಅವರೇ ತೆಗೆದುಕೊಂಡು ಹೋಗಿ ಸಿಎಂ ಸ್ಥಾನದಲ್ಲಿ ಕೂರಿಸಲಿ ಯಾರೋ ಒಬ್ಬರು ತೀರ್ಮಾನ ಮಾಡುವುದಕ್ಕೆ ಬರಲ್ಲ ರಾಜ್ಯದ ಜನ ಸರ್ಕಾರ ಏನ್ ಕೆಲಸ ಮಾಡಿದೆ. ಸಂಘಟನೆ ಏನಿದೆ ಎಲ್ಲವನ್ನೂ ಗಮನಿಸುತ್ತಾರೆ ಇವರ ನಾಯಕತ್ವ ಇದ್ದಾಗ ಏನು ಅಭಿವೃದ್ಧಿಯಾಗಿದೆ ಎಲ್ಲವನ್ನೂ ನೋಡ್ತಾರೆ ಎಂದು ಸ್ವಾಮೀಜಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

2013ರಲ್ಲಿ ಬಿಜೆಪಿ ಒಡೆದು ಮೂರು ಭಾಗ ಆಗಿರಲಿಲ್ಲ ಅಂದರೆ ಸಿದ್ದರಾಮಯ್ಯ ಈ ಜನ್ಮದಲ್ಲಿ ಸಿಎಂ ಆಗ್ತಾಇರಲಿಲ್ಲ ಪ್ರತಿನಿತ್ಯ ಯಡಿಯೂರಪ್ಪನವರ ಫೋಟೋ ಮನೆಯಲ್ಲಿಟ್ಟು ಪೂಜೆ ಮಾಡಬೇಕು ಎಂದು ಕುಟುಕಿದ್ದಾರೆ.

ಇನ್ನೂ ಬಿಜೆಪಿ ಒಡೆಯುವ ಪ್ರಶ್ನೆ ಇಲ್ಲ ಏಕತೆಯಿಂದ ಇದ್ದೇವೆ ಅಂದಿಗಿಂತ ಇಂದು ಬಿಜೆಪಿ ಸಂಘಟನಾತ್ಮಕವಾಗಿ ಸಾಕಷ್ಟು ಬೆಳೆದಿದೆ ಮೋದಿ ಅವರ ನಾಯಕತ್ವದ ಜೊತೆಗೆ ಅಭಿವೃದ್ಧಿ ಕೆಲಸ, ಸಂಘಟನೆ ಸಹ ಇದೆ ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಯಾರೋ ಸ್ವಾಮೀಜಿ ಹೇಳಿದರೆ ಆಗಲ್ಲ ರಾಜ್ಯದ ಜನರು ಅದನ್ನು ತೀರ್ಮಾನ ಮಾಡಬೇಕು ಆ ಜನ ಬಿಜೆಪಿ ಪರವಾಗಿ ಇದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎರಡು ದಿನಗಳ ರಾಜ್ಯ ಪ್ರವಾಸದ ವಿಚಾರವಾಗಿ ಪ್ರತಿಕ್ರಿಯಿಸಿ ಅಮಿತ್ ಶಾ ಐದು ವರ್ಷನೂ ಇಲ್ಲಿ ಬಂದು ಆಳ್ವಿಕೆ ಮಾಡಕ್ಕೆ ಬರಲ್ಲ ಒಂದು ಸರಿ ರಾಹುಲ್ ಗಾಂಧಿ ಭಾರತ್ ಜೋಡೋ ಎಂದು ಬಂದು ಹೋದರು ಹಾಗಾದ್ರೆ ಭಾರತ ಜೋಡ್ಸಿ ಬಿಟ್ರಾ ರಾಹುಲ್ ಗಾಂಧಿಗೆ ದೇಶ ನೋಡುವ ಅವಕಾಶ ಸಿಕ್ತು. ಅದಕ್ಕಾಗಿ ನಾನು ಸಂತೋಷ ಪಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆಯನ್ನ ಟೀಕಿಸಿದ್ದಾರೆ.

ಅಮಿತ್ ಶಾ ದೆಹಲಿಯಲ್ಲೇ ಕುಳಿತು ಎಲ್ಲವನ್ನೂ ಗಮನಿಸ್ತಾ ಇದ್ದಾರೆ ಭಯೋತ್ಪಾದನೆ ನಿಗ್ರಹಕ್ಕೆ ಅಮಿತ್ ಶಾ ಎಷ್ಟು ಕ್ರಮವನ್ನು ಕೈಗೊಂಡರು ಇದೇ ಸಿದ್ದರಾಮಯ್ಯ ಇದ್ದಂತಹ ಸಂದರ್ಭದಲ್ಲಿ ಏಕೆ ಮಾಡ್ಲಿಲ್ಲ ಡಿ.ಕೆ ಶಿವಕುಮಾರ್ ಆಗ ಯಾಕೆ ಬಾಯಿ ಮುಚ್ಚಿಕೊಂಡು ಕುಳಿತ್ತಿದ್ದರು ಎಂದು ತಿರುಗೇಟು ನೀಡಿದ್ದಾರೆ. ಕೇಂದ್ರ ಗೃಹ ಸಚಿವರು ದಿಟ್ಟ ಹೆಜ್ಜೆ ಇಟ್ಟು ಮುನ್ನುಗುತ್ತಿದ್ದಾರೆ ನಾವು ಶಾಂತಿ ಕಾಪಾಡಬೇಕು ಎಂಬ ಪ್ರಯತ್ನ ಮಾಡುತ್ತಿದ್ದೇವೆ ಆದರೆ, ಕಾಂಗ್ರೆಸ್ ಶಾಂತಿ ಕದಡುವ ಭಯೋತ್ಪಾದಕರಿಗೆ ಬೆಂಬಲ ಕೊಡುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಮಿತ್ ಶಾ ಮಾಡುತ್ತಿರುವ ಕೆಲಸ ಬೆಂಬಲಿಸಿ ನೀವು ರಾಷ್ಟ್ರಭಕ್ತರಾಗುತ್ತೀರಿ ಇಲ್ಲವಾದ್ರೇ ಭಯೋತ್ಪಾದಕರ ರಕ್ತ ನಿಮ್ಮ ಮೈಯಲ್ಲಿ ಹರಿಯುತ್ತಿದೆ ಎಂದು ರಾಜ್ಯದ ಜನ ತೀರ್ಮಾನ ಮಾಡ್ತಾರೆ ಇವಾಗ ಅಲ್ಪ ಸ್ವಲ್ಪ ಸೀಟ್ ಬಂದಿದೆ ಮುಂದಿನ ಚುನಾವಣೆಯಲ್ಲಿ ಭಯೋತ್ಪಾದಕರ ಜೊತೆ ಜನ ನಿಮ್ಮನ್ನು ಹೊರಗೆ ಕಳಿಸ್ತಾರೆ ಎಂದು ಮಾಜಿ ಸಚಿವ ಈಶವರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರನ್ನು ಎಚ್ಚರಿಸಿದ್ದಾರೆ.

ಇನ್ನು ಹೊಸ ವರ್ಷಾಚರಣೆ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿ ನನಗೆ ಹೊಸ ವರ್ಷ ಯುಗಾದಿಗೆ. ಇವಾಗ ಅಲ್ಲ ಹೊಸ ವರ್ಷ, ಸಂಭ್ರಮಾಚರಣೆ ಬೇರೆ ಬೇರೆ ಹಿಂದೂ ಸಂಪ್ರದಾಯದಂತೆ ಯುಗಾದಿಗೆ ನಾನು ಹೊಸ ವರ್ಷ ಮಾಡುತ್ತೇನೆ ಇದು ಕ್ರಿಶ್ಚಿಯನ್ ರ ಹಬ್ಬ, ವಿದೇಶಿಯರ ಹಬ್ಬ ಅವರು ಸಂತೋಷದ ಮಾಡಲಿ ಅದಕ್ಕೆ ನಾವೇನ್ ಅಡ್ಡಿಪಡಿಸಲ್ಲ ಎಂದಿ ಹೇಳಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೊಸ ಜೀವನಕ್ಕೆ ನಾಂದಿ ಹಾಡಿದ ಪವಿತ್ರಾ-ನರೇಶ್

Next Post

ಹಳೇ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಸಾಧ್ಯವಿಲ್ಲ ಮಿ.ಸಿದ್ದರಾಮಯ್ಯ : ಬಿಜೆಪಿ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಹಳೇ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಸಾಧ್ಯವಿಲ್ಲ ಮಿ.ಸಿದ್ದರಾಮಯ್ಯ : ಬಿಜೆಪಿ

ಹಳೇ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಸಾಧ್ಯವಿಲ್ಲ ಮಿ.ಸಿದ್ದರಾಮಯ್ಯ : ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada