• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮನರಂಜನಾ ಕ್ಷೇತ್ರಕ್ಕೆ ಮೂರು ಸಾವಿರ ಕೋಟಿ ಹೂಡಿಕೆ ಘೋಷಿಸಿದ ಹೊಂಬಾಳೆ

ಪ್ರತಿಧ್ವನಿ by ಪ್ರತಿಧ್ವನಿ
January 2, 2023
in ಸಿನಿಮಾ
0
ಮನರಂಜನಾ ಕ್ಷೇತ್ರಕ್ಕೆ ಮೂರು ಸಾವಿರ ಕೋಟಿ ಹೂಡಿಕೆ ಘೋಷಿಸಿದ ಹೊಂಬಾಳೆ
Share on WhatsAppShare on FacebookShare on Telegram

ಕೆಜಿಎಫ್‌ ಚಾಪ್ಟರ್‌ 1&2, ಕಾಂತಾರ, ಯುವರತ್ನ, ರಾಜಕುಮಾರನಂತಹ ಹಿಟ್‌ ಚಿತ್ರಗಳನ್ನ ನೀಡಿರುವ ಹೊಂಬಾಳೆ ಫಿಲಂಸ್‌ ಮಹತ್ತರವಾದ ಘೋಷಣೆಯನ್ನ ಮಾಡಿದೆ.

ADVERTISEMENT

ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರ ಒಂದಕ್ಕೆ ಸುಮಾರು 3 ಸಾವಿರ ಕೋಟಿ ರೂಪಾಯಿ ಮಾಡುವುದುದಾಗಿ ಸಂಸ್ಥೆಯ ಮುಖ್ಯಸ್ಥ ವಿಜಯ್‌ ಕಿರಗಂದೂರು ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ವಿಜಯ್‌ ಕಿರಗಂದೂರು ಕಳೆದ ವರ್ಷ ನಮ್ಮನ್ನು ಬೆಂಬಲಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ನಾಡಿನ ಸಮಸ್ತ ಜನತೆಗೆ ಕೃತಜ್ಞತೆಗಳು. ನೂತನ ವರ್ಷದಲ್ಲಿ ನವ ಸಂಕಲ್ಪದೊಂದಿಗೆ ಬೃಹತ್ ಯೋಜನೆಗಳನ್ನು ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ.

ಚಿತ್ರ ಪ್ರೇಮಿಗಳ ಪ್ರೀತಿ ಮತ್ತು ಪ್ರೋತ್ಸಾಹದ ಫಲವಾಗಿ ಹೊಂಬಾಳೆ ಫಿಲಮ್ಸ್ ಅತ್ಯಂತ ಯಶಸ್ವಿ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದು, ಈ ಯಶಸ್ವೀ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಿದ್ದೇವೆ ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.. ಅದರ ಭಾಗವಾಗಿ ಮುಂದಿನ 5 ವರ್ಷದಲ್ಲಿ ಮನರಂಜನಾ ಕ್ಷೇತ್ರದಲ್ಲಿ 3 ಸಾವಿರ ಕೋಟಿ ಹೂಡಲು ಯೋಜನೆ ಸಿದ್ದವಾಗಿದೆ ಎಂದು ಘೋಷಿಸಿದ್ದಾರೆ.

ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ ಎಂದು ವಿಜಯ್ ಸ್ಮರಿಸಿದ್ದಾರೆ.
ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ , ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನು ನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

https://twitter.com/VKiragandur/status/1609874284356472833

ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು , ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ. ಹೊಸವರ್ಷ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸುತ್ತಾ , ನಾಡಿನ ಜನತೆಯ ಪ್ರೀತಿ-ವಿಶ್ವಾಸ, ಬೆಂಬಲ ಪ್ರೋತ್ಸಾಹ ಹೀಗೆ ಇರಲಿ ಎಂದು ಟ್ವೀಟ್‌ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ಚಾಕುವಿನಿಂದ ಇರಿದು ವಿದ್ಯಾರ್ಥಿನಿ ಹತ್ಯೆ; ಆರೋಪಿ ವಶಕ್ಕೆ

Next Post

ಅಲೆಮಾರಿ ಸಿದ್ದರಾಮಯ್ಯ ವಿರುದ್ಧ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸ್ತೀವಿ : ಈಶ್ವರಪ್ಪ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಅಲೆಮಾರಿ ಸಿದ್ದರಾಮಯ್ಯ ವಿರುದ್ಧ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸ್ತೀವಿ : ಈಶ್ವರಪ್ಪ

ಅಲೆಮಾರಿ ಸಿದ್ದರಾಮಯ್ಯ ವಿರುದ್ಧ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸ್ತೀವಿ : ಈಶ್ವರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada