• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮುಂಡಿಬೆಟ್ಟದಲ್ಲಿ ಪ್ರವಾಸಿಗರ ಬಸ್ ಗೆ ಬೆಂಕಿ!: ತಪ್ಪಿದ ಭಾರಿ ಅನಾಹುತ

ಪ್ರತಿಧ್ವನಿ by ಪ್ರತಿಧ್ವನಿ
January 6, 2023
in Top Story, ಕರ್ನಾಟಕ
0
ಚಾಮುಂಡಿಬೆಟ್ಟದಲ್ಲಿ ಪ್ರವಾಸಿಗರ ಬಸ್ ಗೆ ಬೆಂಕಿ!: ತಪ್ಪಿದ ಭಾರಿ ಅನಾಹುತ
Share on WhatsAppShare on FacebookShare on Telegram

ADVERTISEMENT

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಚಾಮುಂಡಿಬೆಟ್ಟದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.

50ಕ್ಕೂ ಹೆಚ್ಚು ಮಂದಿ ಬಸ್‍

ಗುಜರಾತ್ ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ

ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.

Tags: ಚಾಮುಂಡಿಬೆಟ್ಟಬಸ್ ಗೆ ಬೆಂಕಿ
Previous Post

ಕಡಬದಲ್ಲಿ ಗೂಂಡಾಗಿರಿ; ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ

Next Post

ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ನಿರ್ಧಾರ ಮಾಡಿಲ್ಲ: ಸಂಸದೆ ಸುಮಲತಾ

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ನಿರ್ಧಾರ ಮಾಡಿಲ್ಲ: ಸಂಸದೆ ಸುಮಲತಾ

ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ನಿರ್ಧಾರ ಮಾಡಿಲ್ಲ: ಸಂಸದೆ ಸುಮಲತಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!