• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿಯನ್ನ ವೇಶ್ಯೆಗೆ ಹೋಲಿಸಿ ಟೀಕಿಸಿದ ಸಚಿವ ಎಸ್‌.ಟಿ. ಸೋಮಶೇಖರ್‌

ಪ್ರತಿಧ್ವನಿ by ಪ್ರತಿಧ್ವನಿ
January 6, 2023
in Top Story, ರಾಜಕೀಯ
0
ಕುಮಾರಸ್ವಾಮಿಯನ್ನ ವೇಶ್ಯೆಗೆ ಹೋಲಿಸಿ ಟೀಕಿಸಿದ ಸಚಿವ ಎಸ್‌.ಟಿ. ಸೋಮಶೇಖರ್‌
Share on WhatsAppShare on FacebookShare on Telegram

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಟೀಕಿಸುವ ಭರದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ADVERTISEMENT

ಬಾಂಬೆಯಲ್ಲಿದ್ದ 17 ಶಾಸಕ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರನ್ನ ವೇಶ್ಯೆಗೆ ಹೋಲಿಕೆ ಮಾಡುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೂರು ವರ್ಷ ಏನು ಮಾಡಲಾಗಲಿಲ್ಲ. ಈಗ ಚುನಾವಣೆ ಸಮೀಪ ಇರುವಾಗ ಗೆಲ್ಲೋದಿಲ್ಲ ಎಂದು ಗೊತ್ತಾಗಿದೆ, ಅದಕ್ಕೆ ಈ ವಿಚಾರ ತೆಗೆದಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ಕುಳಿತು ಅಧಿಕಾರ ನಡೆಸುತ್ತಾರೆ ಎಂಬ ಒಂದೇ ಕಾರಣಕ್ಕೆ ಪಕ್ಷ ಬಿಡಬೇಕಾಯಿತು. ಅಂದು ಅವರು ಸರಿಯಾಗಿದ್ದರೆ ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯಬಹುದಾಗಿತ್ತು.

ಜೆಡಿಎಸ್ ಶಾಸಕರಾಗಲಿ, ಕಾರ್ಯಕರ್ತರಾಗಲಿ ನಮ್ಮದೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಪರಿಸ್ಥಿತಿಯೂ ಇರಲಿಲ್ಲ. ಈ ಎಲ್ಲಾ ತಪ್ಪುಗಳನ್ನ ಮುಚ್ಚಿಹಾಕಿಕೊಳ್ಳಲು ಎಲೆಕ್ಷನ್ ಟೈಮ್‌ನಲ್ಲಿ ಈ ವಿಚಾರ ತೆಗೆದಿದ್ದಾರೆ. ಈ ಬಗ್ಗೆ ತನಿಖೆಗೆ ಕುಮಾರಸ್ವಾಮಿ ದೂರು ನೀಡಲಿ, ಮುಖ್ಯಮಂತ್ರಿಗಳ ಪರಮಾಧಿಕಾರದಲ್ಲಿ ಯಾವ ತನಿಖೆ ಬೇಕಾದರೂ ಆಗಲಿ. ಆರೋಪ ಮಾಡುವವರು ಬರವಣಿಗೆಯಲ್ಲಿ ಒಂದು ದೂರನ್ನು ಸಿಎಂಗೆ ನೀಡಲಿ ಎಂದು ಸವಾಲು ಹಾಕಿದರು.

Tags: ಎಸ್‌.ಟಿ. ಸೋಮಶೇಖರ್‌ಕುಮಾರಸ್ವಾಮಿಮೈಸೂರು
Previous Post

ಡ್ಯಾಮೇಜ್ ಆದ್ರೆ ಬ್ಯಾಂಕ್ ಬಾರೀ ಮೊತ್ತದ ಪರಿಹಾರ ನೀಡಬೇಕು : ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಜಡ್ಜ್‌ಗಳ ನೇಮಕಾತಿ: ಒಮ್ಮತಕ್ಕೆ ಬಾರದ ಕೊಲಿಜಿಯಂ, ಕೇಂದ್ರ ಸರ್ಕಾರ: ಸಾಲು ಸಾಲು ಶಿಫಾರಸ್ಸುಗಳು ಬಾಕಿ

Related Posts

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
Top Story

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

by ಪ್ರತಿಧ್ವನಿ
July 12, 2026
0

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ...

Read moreDetails
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

July 12, 2026
Next Post
ಜಡ್ಜ್‌ಗಳ ನೇಮಕಾತಿ: ಒಮ್ಮತಕ್ಕೆ ಬಾರದ ಕೊಲಿಜಿಯಂ, ಕೇಂದ್ರ ಸರ್ಕಾರ: ಸಾಲು ಸಾಲು ಶಿಫಾರಸ್ಸುಗಳು ಬಾಕಿ

ಜಡ್ಜ್‌ಗಳ ನೇಮಕಾತಿ: ಒಮ್ಮತಕ್ಕೆ ಬಾರದ ಕೊಲಿಜಿಯಂ, ಕೇಂದ್ರ ಸರ್ಕಾರ: ಸಾಲು ಸಾಲು ಶಿಫಾರಸ್ಸುಗಳು ಬಾಕಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!