• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಂಚರತ್ನ ಎಫೆಕ್ಟ್‌; ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರ್ಪಡೆಯಾದ 75ಕ್ಕೂ ಹೆಚ್ಚು ನಾಯಕರು

Any Mind by Any Mind
January 7, 2023
in ಕರ್ನಾಟಕ, ರಾಜಕೀಯ
0
ಪಂಚರತ್ನ ಎಫೆಕ್ಟ್‌; ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರ್ಪಡೆಯಾದ 75ಕ್ಕೂ ಹೆಚ್ಚು ನಾಯಕರು
Share on WhatsAppShare on FacebookShare on Telegram

2023ರ ರಾಜ್ಯ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪಕ್ಷಗಲಿಗೆ ಸೆಡ್ಡು ಹೊಡೆದು ವಿಭಿನ್ನವಾಗಿ ಪ್ರಚಾರ ನಡೆಸುತ್ತಿರುವ ಜೆಡಿಎಸ್‌ ಪಕ್ಷಕ್ಕೆ ಕಾಂಗ್ರೆಸ್‌ ಪಕ್ಷದ ಸುಮಾರು ನಾಯಕರು ಸೇರ್ಪಡೆಯಾಗಿದ್ದಾರೆ.

ADVERTISEMENT

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಮತ್ತು ಜೆಡಿಎಸ್‌ ಪಕ್ಷದ ತತ್ವ ಸಿದ್ದಾಂತಗಳನ್ನ ಒಪ್ಪಿ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಸುಮಾರು 75ಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಧನಗೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ನೇತೃತ್ವದಲ್ಲಿ ಕಾಂಗ್ರೆಸ್‌ ತೊರೆದು ಅನೇಕ ನಾಯಕರು ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಅನ್ನದಾನಿ ನಾನು MLA ಆದ ನಂತರ ಎರಡು ವರ್ಷ ಕೋವಿಡ್‌ ಇತ್ತು ಆದರೂ ಎದೆಗುಂದದೆ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಫುಡ್ ಕಿಟ್ ಕೊಟ್ಟಿದ್ದೇನೆ. ಕ್ವಾರಂಟೈನಲ್ಲಿದ್ದವರನ್ನ ಹಾಡಿನ ಮೂಲಕ ಖುಷಿಪಡಿಸಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸರಿಯಾಗಿ ಹಣ ಬಿಡುಗಡೆಯಾಗಿಲ್ಲ ಅವರ ಬಳಿ ಗಲಾಟೆ ಮಾಡಿ ಹಣ ಬಿಡುಗಡೆ ಮಾಡಿಸಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ಪಂಚರತ್ನ ಕಾರ್ಯಕ್ರಮ ಜಾರಿಯಾಗಬೇಕು ಇದರಿಂದ ರಾಜ್ಯದ ಜನರಿಗೆ ಉಪಯೋಗ ಇದೆ ನಮ್ಮ ನಾಯಕರು ಹಾಗೂ ನಮ್ಮ ಪಕ್ಷದ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಸಭೆಯಲ್ಲಿ ಮಾತನಾಡುವ ವೇಳೆ ವಿನಂತಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Leopard : ಜನರ ನಿದ್ದೆಗೆಡಿಸಿದ್ದ ಚಿರತೆಗಳು ಕೊನೆಗೂ ಸೆರೆ | Pratidhvani

Next Post

Siddaramaiah : ಬನಶಂಕರಿ ಜಾತ್ರೆಗೆ ಬಂದಿದ್ದ ಸಿದ್ಧರಾಮಯ್ಯ | Bagalkot | Congress | Pratidhvani

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
Siddaramaiah : ಬನಶಂಕರಿ ಜಾತ್ರೆಗೆ ಬಂದಿದ್ದ ಸಿದ್ಧರಾಮಯ್ಯ | Bagalkot | Congress | Pratidhvani

Siddaramaiah : ಬನಶಂಕರಿ ಜಾತ್ರೆಗೆ ಬಂದಿದ್ದ ಸಿದ್ಧರಾಮಯ್ಯ | Bagalkot | Congress | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!