• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 7, 2023
in ಕರ್ನಾಟಕ, ದೇಶ
0
ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಂಧನ
Share on WhatsAppShare on FacebookShare on Telegram

ಏಋ ಇಂಡಿಯಾ ವಿಮಾನದಲ್ಲಿ ಸಹ ಮಹಿಳಾ ಪ್ರಯಾಣಕಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್‌ ಮಿಶ್ರಾನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ADVERTISEMENT

ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ ಮತ್ತು 14ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.

Delhi court sends Shankar Mishra, accused of urinating on co-passenger mid-air, to 14-day judicial remand, denies police his custody

— Press Trust of India (@PTI_News) January 7, 2023

ಕಳೆದ ವರ್ಷ ನವೆಂಬರ್‌ 26ರಂದು ಏರ್‌ ಇಂಡಿಯಾ ವಿಮಾನದಲ್ಲಿ ಆರೋಪಿ ಶಂಕರ್‌ ಮಿಶ್ರಾ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು ಮತ್ತು ಈ ವಿಚಾರ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಘಟನೆಯ ನಂತರ ತಲೆಮಾರಿಸಿಕೊಂಡಿದ್ದ ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚಿಸಲಾಗಿತ್ತು ಮತ್ತು ಹೊರದೇಶಕ್ಕೆ ಪ್ರಯಾಣಿಸದಂತೆ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಲಾಗಿತ್ತು.

Air India passenger urinating case of Nov 26 | Accused S Mishra in Delhi police custody after he was arrested from Bengaluru last night pic.twitter.com/bqAX1WE1bz

— ANI (@ANI) January 7, 2023
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಕರ್ನಾಟಕದ ವಿಚಾರದಲ್ಲಿ ಬಿಜೆಪಿಯಿಂದ ರಾಜಧರ್ಮ ಪಾಲನೆಯಾಗುತ್ತಿಲ್ಲ : ಹೆಚ್‌.ಡಿ.ಕೆ

Next Post

S.T Somashekar : ಸಚಿವ ಸೋಮಸೇಖರ್‌ ಜೊತೆ ಕಾಣಿಸಿಕೊಂಡ ಸ್ಯಾಂಟ್ರೋ ರವಿ | HDK | Pratidhvani

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
S.T Somashekar : ಸಚಿವ ಸೋಮಸೇಖರ್‌ ಜೊತೆ ಕಾಣಿಸಿಕೊಂಡ ಸ್ಯಾಂಟ್ರೋ ರವಿ | HDK | Pratidhvani

S.T Somashekar : ಸಚಿವ ಸೋಮಸೇಖರ್‌ ಜೊತೆ ಕಾಣಿಸಿಕೊಂಡ ಸ್ಯಾಂಟ್ರೋ ರವಿ | HDK | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!