• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪೂರ್ಣ ಬಹುಮತ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿಎಸ್‌ವೈ

ಪ್ರತಿಧ್ವನಿ by ಪ್ರತಿಧ್ವನಿ
January 7, 2023
in ಕರ್ನಾಟಕ, ರಾಜಕೀಯ
0
ಪೂರ್ಣ ಬಹುಮತ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿಎಸ್‌ವೈ
Share on WhatsAppShare on FacebookShare on Telegram

ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈಗಾಗಲೇ ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ಹೆಣೆಯುವುದರಲ್ಲಿ ನಿರತವಾಗಿವೆ.

ADVERTISEMENT

ಇನ್ನು ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಈ ಬಾರಿ ಬಿಜೆಪಿ 140- ರಿಂದ150 ಸ್ಥಾನ ಗೆಲ್ಲುವುದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶಿವಮೊಗ್ಗದ ಶಿಕಾರಿಪುರದ ಆರಾಧ್ಯದೈವ ಹುಚ್ಚರಾಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಬಿಎಸ್‌ವೈ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140ರಿಂದ 150 ಸ್ಥಾನ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ . ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದೂ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.

ಯಾರೋ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತ ಬಡಿದಾಡುತ್ತಿದ್ದಾರೆ, ಕಾಂಗ್ರೆಸ್ ನಲ್ಲಿ ಅದು ಕೇವಲ ತಿರುಕನ ಕನಸಾಗುತ್ತೆ ಹೊರತು ಅದು ಯಾವುದೇ ಕಾರಣಕ್ಕೂ ಸಾಧ್ಯ ಇಲ್ಲ ಅನ್ನೋದು ಅವರಿಗೂ ಸಹ ಮನವರಿಕೆ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಂತವರ ನಾಯಕತ್ವ ನಮಗಿರಬೇಕಾದರೇ ಈ ಚುನಾವಣೆಯಲ್ಲಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.ಎಲ್ಲಾ ಕಾರ್ಯಕರ್ತರು ಬೂತ್ ಬಲ ಪಡಿಸಿ ಮತದಾರರನ್ನು ಮನವಲಿಸಿ ಮತಗಟ್ಟೆಗೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕಿದೆ. ನಾವು ಈ ಸಲ ಜಯಭೇರಿ ಬಾರಿಸಲಿದ್ದೇವೆ ಅನ್ನೋದು ಕಾಂಗ್ರೆಸ್ ನವರಿಗೂ ಸಹ ಮನವರಿಕೆ ಆಗಿದೆ ಹಾಗಾಗಿ ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ ಎರಡ್ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರದಲ್ಲಿ ತೀರ್ಮಾನ ತೆಗೆದುಕೊಳ್ಳುವುರಿದ್ದಾರೆ. ಯಾರನ್ನ ತೆಗೆದುಕೊಳ್ಳಬೇಕು ಎನ್ನುವುದು ಪ್ರಧಾನಿ ,ಕೇಂದ್ರದ ನಾಯಕರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ನಿಂತಿರುವ ನೆಲವೇ ಕುಸಿಯುತ್ತಿದೆ, ಅದರ ಅರಿವಿಲ್ಲದೇ ಬಹಳ ಹಗುರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಾರೆ. ಇದಕ್ಕೆ ತಕ್ಕಪಾಠವನ್ನು ರಾಜ್ಯದ ಜನ ಕಲಿಸುತ್ತಾರೆ ಎಂದು ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

S.T Somashekar : ಸಚಿವ ಸೋಮಸೇಖರ್‌ ಜೊತೆ ಕಾಣಿಸಿಕೊಂಡ ಸ್ಯಾಂಟ್ರೋ ರವಿ | HDK | Pratidhvani

Next Post

CM Basavaraj Bommai : ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ | Pratidhvani

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
CM Basavaraj Bommai : ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ | Pratidhvani

CM Basavaraj Bommai : ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada