• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯನವರನ್ನು ಬಲಿಕಾ ಬಕ್ರಾ ಮಾಡಲು ಹೊರಟಿದ್ದಾರೆ : ಎಎಪಿ

Any Mind by Any Mind
January 9, 2023
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯನವರನ್ನು ಬಲಿಕಾ ಬಕ್ರಾ ಮಾಡಲು ಹೊರಟಿದ್ದಾರೆ : ಎಎಪಿ
Share on WhatsAppShare on FacebookShare on Telegram

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರನ್ನು ಬಲಿಕಾ ಬಕ್ರಾ ಮಾಡಲು ಕಾಂಗ್ರೆಸ್ ಪಕ್ಷದ ಘಟಬಂಧನ್ ನಾಯಕರು ಹೊರಟಿದ್ದಾರೆ ಎಂದು ಕೋಲಾರ ಎಎಪಿ ಟಿಕೆಟ್‌ ಆಕಾಂಕ್ಷಿ ಸುಹೈಲ್ ದಿಲ್ ನವಾಜ್ ಟೀಕಿಸಿದ್ದಾರೆ.

ADVERTISEMENT

ಕ್ಷೇತ್ರ ಹುಡುಕಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ತೆರೆ ಎಳೆದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸುಹೈಲ್‌ ಕಾಂಗ್ರೆಸ್ ಪಕ್ಷದ ಶಾಸಕರುಗಳು ಮುಖಂಡರುಗಳು ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಜನರ ಬಳಿ ಹೋಗಲು ಮುಖ ಇಲ್ಲ,ಆದರಿಂದ ದೊಡ್ಡ ಮರದ ನೆರಳು ಅವರಿಗೆ ಬೇಕಾಗಿದ್ದು,ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಂಬ ಬೃಹತ್ ಮರ ಕರೆತಂದು ಅವರುಗಳ ಬೇಳೆ ಬೇಯಿಸಿ ಕೊಳ್ಳಲು ಘಟಬಂಧನ್‌ನ ಮುಖಂಡರು ಶಥಪ್ರಯತ್ನ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ನವರು ಕೋಲಾರದಲ್ಲಿ ಸ್ಪರ್ಧೆ ಮಾಡಿದರೆ ನನ್ನ ಗೆಲುವಿಗೆ ತೊಂದರೆ ಇಲ್ಲ,ಸ್ಪರ್ಧೆ ಮಾಡಲು ಅಲ್ಪಸಂಖ್ಯಾತರ ವಿರೋಧ ಇದೆ. ಸಿದ್ದರಾಮಯ್ಯನವರಿಗೆ ಕೋಲಾರದಲ್ಲಿ ಸ್ಪರ್ಧೆ ಮಾಡಲು ಇಷ್ಟ ಇಲ್ಲದಿದ್ದರೂ ಬಲವಂತವಾಗಿ ಕರೆ ತರುವ ಪ್ರಯತ್ನ ಮಾಡಲಾಗಿದೆ ಕಳೆದ ಸಂಸದರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪನವರನ್ನು ಸೋಲಿಸಿ ಬಿ.ಜೆ.ಪಿ ಯ ಮುನಿಸ್ವಾಮಿ ರವರನ್ನು ಗೆಲ್ಲಿಸಿದರು.ಈ ಬಾರಿ ಸಿದ್ದರಾಮಯ್ಯ ರವರನ್ನು ಬಲಿಕಾ ಬಕ್ರಾ ಮಾಡಲು ಹೊರಟಿದ್ದಾರೆಂದು ಎಂದು ಛೇಡಿಸಿದ್ದಾರೆ.

ಅಲ್ಪಸಂಖ್ಯಾತರ ಮತಗಳು ಎಂ.ಎಲ್.ಸಿ.ಅನಿಲ್ ಕುಮಾರ್ ಹಾಗೂ ನಿಸಾರ್ ಅಹ್ಮದ್ ರವರ ಮನೆ ಮತಗಳಲ್ಲ,ಕನಿಷ್ಠ 100 ಮತಗಳನ್ನು ಅವರ ಬೂತ್ ನಲ್ಲಿ ಅನಿಲ್ ಕುಮಾರ್ ಹಾಕಿಸಿಲ್ಲವೆಂದು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Na.dhivakar : ಸಾಹಿತ್ಯದ ಮೇಲೆ ಜಾತಿ ಪ್ರಭಾವ ಜಾಸ್ತಿ ಆಗಿದೆ | Pratidhvani

Next Post

SL Mukundaraj : ಸತ್ತೋಗಿರೋ ಭಾಷೆಗೆ ಇಷ್ಟೊಂದು ಅನುದಾನ ಅವಶ್ಯನಾ | Pratidhvani

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
SL Mukundaraj : ಸತ್ತೋಗಿರೋ ಭಾಷೆಗೆ ಇಷ್ಟೊಂದು ಅನುದಾನ ಅವಶ್ಯನಾ | Pratidhvani

SL Mukundaraj : ಸತ್ತೋಗಿರೋ ಭಾಷೆಗೆ ಇಷ್ಟೊಂದು ಅನುದಾನ ಅವಶ್ಯನಾ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!