• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಯಾಂಟ್ರೋ ರವಿ ವಿರುದ್ದ IT, ED, CBIಗೆ ಒಡನಾಡಿ ಸಂಸ್ಥೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
January 10, 2023
in Top Story, ಶೋಧ
0
ವೇಶ್ಯಾವಾಟಿಕೆ ದಂಧೆಯ ಸ್ಯಾಂಟ್ರೋ ರವಿ ಪ್ರಕರಣ : ಚುರುಕುಗೊಂಡ ತನಿಖೆ
Share on WhatsAppShare on FacebookShare on Telegram

ಮೈಸೂರು : ಸ್ಯಾಂಟ್ರೋ ರವಿ ವಿರುದ್ದ IT, ED, CBIಗೆ ಒಡನಾಡಿ ಸಂಸ್ಥೆ ದೂರು ನೀಡಿದ್ಧಾರೆ. ಪರಶು ಹಾಗೂ ಸ್ಟಾನ್ಲಿ ಬೆಂಗಳೂರಲ್ಲಿ ದೂರು ದಾಖಲಿಸಿದ್ದಾರೆ. ಸ್ಯಾಂಟ್ರೋ ರವಿ ವಿರುದ್ಧ ಗೂಂಡಾ ಕಾಯ್ದೆ ದಾಖಲಾಗಿತ್ತು, ಹೆಣ್ಣು ಮಕ್ಕಳನ್ನು ಅಕ್ರಮವಾಗಿ ಬಳಸಿಕೊಂಡಿದ್ದಾನೆ.

ADVERTISEMENT

ಹಣದ ಆಸೆ ತೋರಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದಾನೆ. ಈತನ ಜೊತೆ IAS, IPS ಅಧಿಕಾರಿಗಳು ಶಾಮೀಲಾಗಿದ್ದಾರೆ.

ಯಾವುದೇ ನಿರ್ದಿಷ್ಟ ಕೆಲಸ ಮಾಡದಿದ್ರೂ ಕೋಟಿ-ಕೋಟಿ ಹಣ ಮಾಡಿದ್ದಾನೆ. ಅಕ್ರಮವಾಗಿ ಹಣ ಮಾಡಿ ಮನೆಯಲ್ಲಿ ದಾಸ್ತಾನು ಮಾಡಿಕೊಂಡಿದ್ದಾನೆ. ಬೆಂಗಳೂರು, ಮೈಸೂರಲ್ಲಿ ಅಕ್ರಮ ಸೈಟ್​, ಮನೆ ಹೊಂದಿದ್ದಾನೆ-ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ತನಿಖೆ ಮಾಡಿ ಎಂದು ದೂರು ನೀಡಿದ್ಧಾರೆ. ಪೊಲೀಸ್ ಅಧಿಕಾರಿಗಳ ಜತೆಗಿನ ವಾಟ್ಸಾಪ್​​ ಚಾಟ್, ಕಾಲ್ ಡಿಟೇಲ್ಸ್ ಸಮೇತ ದೂರು ದಾಖಲಿಸಿದ್ದಾರೆ.

ತನಿಖೆ ಚುರುಕುಗೊಳಿಸಿದ ಪೊಲೀಸರು, 11 ವಿಶೇಷ ತಂಡ ರಚನೆ

ವಂಚನೆ, ಅತ್ಯಾಚಾರ, ವೇಶ್ಯವಾಟಿಕೆ ಇತ್ಯಾದಿ ಪ್ರಕರಣಗಳಲ್ಲಿ ಸಿಲುಕಿಕೊಂಡಿರುವ ಸ್ಯಾಂಟ್ರೋ ರವಿ ಪ್ರಕರಣ ಕುರಿತು ತನಿಖೆ ಚುರುಕುಗೊಳಿಸಿರುವ ಮೈಸೂರು ನಗರ ಪೊಲೀಸರು, ರವಿ ಬಂಧನಕ್ಕಾಗಿ 11 ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆಂದು ತಿಳಿದುಬಂದಿದೆ.


ಉಪ ಪೊಲೀಸ್ ಆಯುಕ್ತ ಎಂ ಮುತ್ತುರಾಜ್ ಮಾತನಾಡಿ, ಸ್ಯಾಂಟ್ರೋ ರವಿ ಬಂಧನಕ್ಕಾಗಿ 11 ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿ ಪತ್ತೆಗಾಗಿ ಈ ತಂಡಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರತಿ ತಂಡದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ 6-10 ಪೊಲೀಸರು ಇದ್ದಾರೆಂದು ಮಾಹಿತಿ ನೀಡಿದ್ದಾರೆ.

ಸ್ಯಾಂಟ್ರೋ ರವಿಗಾಗಿ ಬೆಂಗಳೂರು, ರಾಮನಗರ, ಮಂಡ್ಯ ಮತ್ತು ಮೈಸೂರಿನಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ತಂಡಗಳು ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳಿಗೂ ಭೇಟಿ ನೀಡಿವೆ ಎಂದು ತಿಳಿದುಬಂದಿದೆ.

Tags: ಒಡನಾಡಿ ಸಂಸ್ಥೆಸ್ಯಾಂಟ್ರೋ ರವಿ
Previous Post

ಸೌದಿಯಲ್ಲಿ ನೆಲೆಸಿದ ರೊನಾಲ್ಡೋ: ಸೌದಿ ಕ್ಲಬ್ ಸೇರ್ಪಡೆ

Next Post

ಗುಂಡಿನ ದಾಳಿಗೆ ಸಂಘ ಪರಿವಾರದ ಕಾರ್ಯಕರ್ತ ಬಲಿ- ಇಬ್ಬರು ಗಂಭೀರ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಗುಂಡಿನ ದಾಳಿಗೆ ಸಂಘ ಪರಿವಾರದ ಕಾರ್ಯಕರ್ತ ಬಲಿ- ಇಬ್ಬರು ಗಂಭೀರ

ಗುಂಡಿನ ದಾಳಿಗೆ ಸಂಘ ಪರಿವಾರದ ಕಾರ್ಯಕರ್ತ ಬಲಿ- ಇಬ್ಬರು ಗಂಭೀರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada