• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಲಿತರನ್ನ ಧ್ವಂಸ ಮಾಡೋದು ಬಿಜೆಪಿಯ ಗುರಿ : ಧ್ರುವನಾರಾಯಣ

Any Mind by Any Mind
January 10, 2023
in ಕರ್ನಾಟಕ, ರಾಜಕೀಯ
0
ದಲಿತರನ್ನ ಧ್ವಂಸ ಮಾಡೋದು ಬಿಜೆಪಿಯ ಗುರಿ : ಧ್ರುವನಾರಾಯಣ
Share on WhatsAppShare on FacebookShare on Telegram

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಉಳಿದಿದ್ದು ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಮಾತಿನ ಕೆಸರೆರಚಾಟ, ಆರೋಪ-ಪ್ರತ್ಯಾರೋಪಗಳಲಿ ತೊಡಗಿದ್ದಾರೆ.

ADVERTISEMENT

ಇನ್ನು ಬಿಜೆಪಿ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ ನಡೆಸಿದ್ದು ದಲಿತರನ್ನ ಧ್ವಂಸ ಮಾಡೋದು ಇವರ ಪರಮಗುರಿ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಧ್ರುವನಾರಾಯಣ ನಾನು ಅಂಬೇಡ್ಕರ್‌ವಾದಿ ಎಂದು ಹೇಳುವ ಸಿಎಂ ಬೊಮ್ಮಾಯಿ‌ SC-ST ಸಮುದಾಯಕ್ಕೆ ನೀಡಿರುವ ಕೊಡುಗೆ ಏನುSC-STಗೆ ಮೀಸಲಾತಿ ಹೆಚ್ಚಳ ಮಾಡಿರುವುದನ್ನ ನಾವು ಸ್ವಾಗತಿಸುತ್ತೇವೆ. ಆದ್ರೆ, ರಾಜಕೀಯ ಕಾರಣಕ್ಕೆ ಈ ಮೀಸಲಾತಿ ಹೆಚ್ಚಿಸುವ ಪ್ರಯತ್ನ ನಡೆದಿದೆ. ಅದನ್ನ 9 ಶೆಡ್ಯೂಲ್‌ಗೆ ಸೇರಿಸದಿದ್ರೆ ಚುನಾವಣಾ ಗಿಮಿಕ್ ಆಗುತ್ತೆ ಎಂದು ಆರೋಪಿಸಿದ್ದಾರೆ.

ನಮ್ಮದು ಜಾತ್ಯಾತೀತ ರಾಷ್ಟ್ರ ಎಂಬುದನ್ನ ಸಿ.ಟಿ.ರವಿ ಒಪ್ಪಿಕೊಳ್ಳಬೇಕಿದ್ದು, ಧರ್ಮ ಧರ್ಮಗಳ ನಡುವೆ ದ್ವೇಷದ ವಿಷ ಬೀಜ ಬಿತ್ತುವ ಕೆಲಸ ಬೇಡ ಚುನಾವಣೆ ವೇಳೆ ಮಾತ್ರ ಬಿಜೆಪಿಗೆ ದಲಿತರು ನೆನಪಾಗುವುದು ಹೀಗಾಗಿ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ಅವರಿಗೆ ಇಲ್ಲ ಎಂದು ಚಾಟಿ ಬೀಸಿದ್ದಾರೆ.

ಬಿಜೆಪಿಗೆ ದಲಿತರ ಬಗ್ಗೆ ಧೃತರಾಷ್ಟ್ರನ ಪ್ರೇಮ ಆಗಿದೆ ಅಷ್ಟೇ ಆಲಿಂಗನ ನೆಪದಲ್ಲಿ ದಲಿತರನ್ನ ಧ್ವಂಸ ಮಾಡೋದು ಇವರ ಗುರಿ. ಇಂದಿರಾ ಗಾಂಧಿ 20 ಅಂಶದ ಕಾರ್ಯಕ್ರಮ ‌ನೀಡಿದ್ದು, ಬಾಬಾ ಸಾಹೇಬರು ಕೊಟ್ಟ ಸಂವಿಧಾನವನ್ನ ಕಾಂಗ್ರೆಸ್ ಪಾಲಿಸುತ್ತಿದೆ. ಜವಹರಲಾಲ್ ನೆಹರು ಸರ್ಕಾರಿ ಕಾರ್ಖಾನೆಗಳನ್ನ ಸ್ಥಾಪಿಸಿದ್ರು. ಆದ್ರೆ, ಬಿಜೆಪಿ ಸರ್ಕಾರ ಕಾರ್ಖಾನೆಗಳ ಖಾಸಗೀಕರಣ ಮಾಡುತ್ತಿದೆ. ಇನ್ನ ನಾವು ಎಂದಿಗೂ ದಲಿತರನ್ನ ಮತ ಬ್ಯಾಂಕ್ ಆಗಿ ಬಳಸಿಕೊಂಡಿಲ್ಲ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.

ಕೇಂದ್ರ ಸರ್ಕಾರ ಬಂದು 9 ವರ್ಷದಲ್ಲಿ ದಲಿತರಿಗೆ ನೀಡಿದ ಕೊಡುಗೆ ಏನು..?ಭೂ ಸುಧಾರಣೆ ಕಾಯ್ದೆಯನ್ನೆ ತಿದ್ದುಪಡಿ ಮಾಡುತ್ತಿದ್ದಾರೆ.. ಬಾಬಾ ಸಾಹೇಬರು ಕೊಟ್ಟಂತಹ ಸಂವಿಧಾನ ವನ್ನು ಕಾಂಗ್ರೆಸ್ ಪಕ್ಷ ಪಾಲಿಸುತ್ತಿದೆ. ನಾವು ಎಂದಿಗೂ ದಲಿತರನ್ನು ಮತ ಬ್ಯಾಂಕ್ ಆಗಿ ಬಳಸಿಲ್ಲ ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜನಸೇವೆಯ ಬಗ್ಗೆ ಕಾಳಜಿ ಇರಲಿ : ವಿ.ಸೋಮಣ್ಣ

Next Post

ಸಸ್ಯಹಾರ ಸೇವನೆಯಿಂದ ವ್ಯಕ್ತಿಯ ಭಾವನೆಗಳು ದುರ್ಬಲವಾಗುತ್ತವೆ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಸಸ್ಯಹಾರ ಸೇವನೆಯಿಂದ ವ್ಯಕ್ತಿಯ ಭಾವನೆಗಳು ದುರ್ಬಲವಾಗುತ್ತವೆ

ಸಸ್ಯಹಾರ ಸೇವನೆಯಿಂದ ವ್ಯಕ್ತಿಯ ಭಾವನೆಗಳು ದುರ್ಬಲವಾಗುತ್ತವೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada