• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೀವ್ರ ಚಳಿ- ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ

Any Mind by Any Mind
January 13, 2023
in Top Story, ಕರ್ನಾಟಕ
0
ತೀವ್ರ ಚಳಿ- ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ
Share on WhatsAppShare on FacebookShare on Telegram

ಉತ್ತರಪ್ರದೇಶ; ಭಾರೀ ಚಳಿಯಿಂದ ಕಾನ್ಪುರದಲ್ಲಿ ಮೆದುಳಿನ ಪಾರ್ಶ್ವವಾಯು ಮತ್ತು ಮೆದುಳಿನ ರಕ್ತಸ್ರಾವದ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿ ತಿಳಿಸಿದೆ.

ADVERTISEMENT

ಡಾ ಸಿಎಸ್ ಅಗರ್ವಾಲ್ ಈ ಕುರಿತು ಮಾತನಾಡಿ,ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಲ್ಲಿ ಮೆದುಳಿನ ಸ್ಟ್ರೋಕ್ ಅಪಾಯವು ಹೆಚ್ಚಾಗುತ್ತದೆ.ಶೀತ ಹೆಚ್ಚಾಗಿ ಸೂರ್ಯನ ಶಾಖ ಕಡಿಮೆಯಿದ್ದರೆ ಅದು ಮೆದುಳಿನ ಸ್ಟ್ರೋಕ್ ಅಪಾಯವನ್ನು ಉಂಟುಮಾಡಬಹುದು.

ಆದ್ದರಿಂದ, ತಾಪಮಾನವು ಅತ್ಯಂತ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚುವರಿ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು.

ಅಧಿಕ ರಕ್ತದೊತ್ತಡ ಇರುವವರಲ್ಲಿ ಬ್ರೈನ್ ಸ್ಟ್ರೋಕ್ ಮತ್ತು ಮೆದುಳಿನ ರಕ್ತಸ್ರಾವದ ಅಪಾಯ ಚಳಿಗಾಳದಲ್ಲಿ ಹೆಚ್ಚಾಗಿರುತ್ತದೆ ಎಂದು ಹಿರಿಯ ನರರೋಗ ತಜ್ಞರು ತಿಳಿಸಿದ್ದಾರೆ.

ಚಳಿಗಾಲದಲ್ಲಿ ಬೆವರುವಿಕೆಯ ಕೊರತೆಯಿಂದಾಗಿ, ದೇಹದಲ್ಲಿ ಸೋಡಿಯಂ ಪ್ರಮಾಣವು ಹೆಚ್ಚಾಗುತ್ತದೆ ಇದು ಬಿಪಿ ರಕ್ತದೊತ್ತಡ ಸಮಸ್ಯೆಗೆ ಕಾರಣವಾಗುತ್ತದೆ.

Tags: ಚಳಿ
Previous Post

ಫ್ಯಾನ್ ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ..!

Next Post

ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕಡೆ ನಿಲ್ಲಲು ದೇವಿ ಸೂಚನೆ‌ ರಾಜಕೀಯ ಭವಿಷ್ಯ ನುಡಿದ ಮನೆ ದೇವರು..!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕಡೆ ನಿಲ್ಲಲು ದೇವಿ ಸೂಚನೆ‌ ರಾಜಕೀಯ ಭವಿಷ್ಯ ನುಡಿದ ಮನೆ ದೇವರು..!

ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕಡೆ ನಿಲ್ಲಲು ದೇವಿ ಸೂಚನೆ‌ ರಾಜಕೀಯ ಭವಿಷ್ಯ ನುಡಿದ ಮನೆ ದೇವರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!