• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 13, 2023
in Top Story, ರಾಜಕೀಯ
0
ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ADVERTISEMENT

ಈ ಸಂಬಂಧ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ ಎಂದು ಆರೋಪಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ? (1/4) pic.twitter.com/CdpmVFAeMj

— Sunil Kumar Karkala (@karkalasunil) January 13, 2023


ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನಿಮ್ಮ ಕಾಲದಲ್ಲಿ‌ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೯೦೦೦ ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನಿಮ್ಮ ಕಾಲದಲ್ಲಿ‌ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ.(3/4)

— Sunil Kumar Karkala (@karkalasunil) January 13, 2023
Tags: ಬೆಂಗಳೂರುವಿದ್ಯುತ್ ಕಾಂಗ್ರೆಸ್‍ಸುನಿಲ್ ಕುಮಾರ್
Previous Post

ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

Next Post

APPU | ಪುನೀತ್ ರಾಜಕುಮಾರ ಅವರು ಅದ್ಭುತ ಮಾತುಗಳು.

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post

APPU | ಪುನೀತ್ ರಾಜಕುಮಾರ ಅವರು ಅದ್ಭುತ ಮಾತುಗಳು.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada