• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳೆಯರ ಸುರಕ್ಷತೆ ಪರಿಶೀಲಿಸಲು ಹೋದ ಮಹಿಳಾ ಆಯೋಗದ ಅಧ್ಯಕ್ಷೆ ಮೇಲೆಯೇ ಕಿರುಕುಳ.!

ಪ್ರತಿಧ್ವನಿ by ಪ್ರತಿಧ್ವನಿ
January 19, 2023
in Top Story, ದೇಶ
0
ಮಹಿಳೆಯರ ಸುರಕ್ಷತೆ ಪರಿಶೀಲಿಸಲು ಹೋದ ಮಹಿಳಾ ಆಯೋಗದ ಅಧ್ಯಕ್ಷೆ ಮೇಲೆಯೇ ಕಿರುಕುಳ.!
Share on WhatsAppShare on FacebookShare on Telegram

ರಾತ್ರಿ ಮಹಿಳಾ ಸುರಕ್ಷತೆ ಬಗ್ಗೆ ತಮ್ಮ ತಂಡದ ಜೊತೆ ದೆಹಲಿಯ ಏಮ್ಸ್‌ ರಸ್ತೆಯಲ್ಲಿ ಪರಿಶೀಲನೆ ನಡೆಸಲು ಹೋಗಿದ್ದ ದಿಲ್ಲಿಯ ಮಹಿಳಾ ಆಯೋಗ ಅಧ್ಯಕ್ಷೆ ಮೇಲೆಯೇ ವ್ಯಕ್ತಿಯೋರ್ವ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.

ADVERTISEMENT

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ನಡುರಾತ್ರಿಯಲ್ಲಿ ರಾಷ್ಟ್ರರಾಜಧಾನಿ ರಸ್ತೆಯಲ್ಲಿ ಮಹಿಳಾ ಸುರಕ್ಷೆಯ ಬಗ್ಗೆ ಪರಿಶೀಲನೆ ನಡೆಸಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಸ್ತೆಯಲ್ಲಿ ತಮ್ಮ ಮೇಲೆ ಆಕ್ರಮಣ ಎಸಗಿದ ಕುಡುಕ ಚಾಲಕನೊಬ್ಬ ಸುಮಾರು 15 ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದ್ದಾನೆ ಎಂದು ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

कल देर रात मैं दिल्ली में महिला सुरक्षा के हालात Inspect कर रही थी। एक गाड़ी वाले ने नशे की हालत में मुझसे छेड़छाड़ की और जब मैंने उसे पकड़ा तो गाड़ी के शीशे में मेरा हाथ बंद कर मुझे घसीटा। भगवान ने जान बचाई। यदि दिल्ली में महिला आयोग की अध्यक्ष सुरक्षित नहीं, तो हाल सोच लीजिए।

— Swati Maliwal (@SwatiJaiHind) January 19, 2023

ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಎಷ್ಟರಮಟ್ಟಿಗೆ ನಡೆಯುತ್ತಿದೆ ಎಂದು ಪರಿಶೀಲಿಸಲು ‘ರಿಯಾಲಿಟಿ ಚೆಕ್’ ನಡೆಸುವುದಕ್ಕಾಗಿ ರಸ್ತೆಗೆ ಬಂದಿದ್ದಾಗ, ದಿಲ್ಲಿಯ ಏಮ್ಸ್ ಆಸ್ಪತ್ರೆ ಬಳಿ ತಮಗೆ ಕಿರುಕುಳ ನೀಡಲಾಗಿದೆ ಮತ್ತು ಎಳೆದೊಯ್ಯಲಾಗಿದೆ ಎಂದು ಸ್ವಾತಿ ಆರೋಪಿಸಿದ್ದಾರೆ.

ವನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಪರಿಶೀಲನೆಗೆ ಆಗಮಿಸಿದ್ದ ವೇಳೆ, ಪಾನಮತ್ತನಾಗಿದ್ದ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ತನ್ನನ್ನು ಸನ್ನೆ ಮಾಡಿ ಕರೆದ. ಬಳಿಕ ನಾನು ಕಾರಿನ ಪಕ್ಕದಲ್ಲಿ ಹೋದಾಗ ಕಾರಿನಡಿ ಕೂರಲು ಹೇಳಿದ. ಇದಕ್ಕೆ ನಾನು ನಿರಾಕರಿಸಿದಾಗ, ಆತ ನನ್ನ ಕೈಹಿಡಿದು ಎಳೆದೊಯ್ಯಲು ಯತ್ನಿಸಿದ. ಕಾರಿನ ಕನ್ನಡಿಗಳಿಂದ ನನ್ನ ಕೈಯನ್ನು ಆತ ಲಾಕ್ ಮಾಡಿದ. ಕಾರು ಚಲಾಯಿಸಿಕೊಂಡು 15 ಮೀಟರ್​ ಓಡಿಸಿದ. ನಾನು ಕೂಡ ಕಾರಿನ ಜೊತೆಗೇ ಓಡಿದೆ. ಅದೃಷ್ಟವಶಾತ್​ ಆತನಿಂದ ತಪ್ಪಿಸಿಕೊಂಡೆ. ದೆಹಲಿಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯ ಪ್ರಾಣಕ್ಕೇ ಭದ್ರತೆಯಿಲ್ಲ ಎಂದಾದರೆ, ಸಾಮಾನ್ಯರ ಬದುಕು ಹೇಗಿರಬಹುದು ನೀವೇ ಊಹಿಸಿ ಎಂದು ಮಲಿವಾಲ್​ ಅವರು ಪ್ರಶ್ನಿಸಿದ್ದಾರೆ.

ತಕ್ಷಣವೇ ಮಲಿವಾಲ್​ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಾತ್ರಿ ಗಸ್ತಿನಲ್ಲಿದ್ದ ಗರುಡಾ ಪಡೆ ಸಿಬ್ಬಂದಿ ಆರೋಪಿಯ ಕಾರನ್ನು ಬೆನ್ನತ್ತಿ ಹಿಡಿದಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ದೂರಿನ ಮೇರೆಗೆ ಪ್ರಕರಣ ದಾಖಲಿಸಿಳ್ಳಲಾಗಿದೆ. ಬಂಧಿತ ಕಾರು ಚಾಲಕನನ್ನು ದೆಹಲಿಯ ಸಂಗಮ್ ವಿಹಾರ್ ನಿವಾಸಿ ಹರೀಶ್ ಚಂದ್ರ ಎಂದು ಗುರುತಿಸಲಾಗಿದೆ. ಈತ ಲೆಫ್ಟಿನೆಂಟ್ ದುರ್ಜನ್ ಸಿಂಗ್ ಅವರ ಪುತ್ರ ಎಂದು ಹೇಳಲಾಗಿದೆ.

Tags: ಮಹಿಳಾ ಆಯೋಗ
Previous Post

Chetan Kumar: ಮಹಿಳೆಗೆ ಅನ್ಯಾಯ ಆದಾಗ ಆಕೆಯನ್ನು ಅವಮಾನ‌ ಮಾಡಿ ನಿಂದಿಸೋರು ಇದ್ದಾರೆ | Santro Ravi | Pratidhvani

Next Post

ಸಮಾಜವಾದಿ ನಾಯಕನ ಮಗಳನ್ನು ಅಪಹರಿಸಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ: ಪಕ್ಷದಿಂದ ಉಚ್ಛಾಟನೆ

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post
ಸಮಾಜವಾದಿ ನಾಯಕನ ಮಗಳನ್ನು ಅಪಹರಿಸಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ: ಪಕ್ಷದಿಂದ ಉಚ್ಛಾಟನೆ

ಸಮಾಜವಾದಿ ನಾಯಕನ ಮಗಳನ್ನು ಅಪಹರಿಸಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ: ಪಕ್ಷದಿಂದ ಉಚ್ಛಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada