• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

Any Mind by Any Mind
February 3, 2023
in ಸಿನಿಮಾ, ಸ್ಟೂಡೆಂಟ್‌ ಕಾರ್ನರ್
0
ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ
Share on WhatsAppShare on FacebookShare on Telegram

ಚೆನ್ನೈ: ಇತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ.

ADVERTISEMENT

ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಿ ಮುಹೂರ್ತವನ್ನು ಸಂಪನ್ನಗೊಳಿಸಿದ್ದಾರೆ.
ಕಲಾವಿದರಾದ ತ್ರಿಷಾ ಕೃಷ್ಣನ್‌, ಅರ್ಜುನ್‌ ಸರ್ಜಾ, ಜಗದೀಶ್‌, ಪ್ರಿಯಾ ಆನಂದ್‌, ಮನ್ಸೂರ್‌ ಅಲಿ ಖಾನ್‌ ಸೇರಿದಂತೆ ಸಿನಿಮಾದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಮುಹೂರ್ತದಲ್ಲಿ ಹಾಜರಿದ್ದರು.

7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಲಿರುವ ದಳಪತಿ 67 ಚಿತ್ರವನ್ನು ಲೋಕೇಶ್‌ ಕನಗರಾಜ್‌ ನಿರ್ದೇಶನ ಮಾಡುತ್ತಿದ್ದಾರೆ. ಮಾಸ್ಟರ್‌ ಸಿನಿಮಾ ಬಳಿಕ ವಿಜಯ್‌ ಜತೆಗಿದು ನಿರ್ದೇಶಕರ ಎರಡನೇ ಸಿನಿಮಾ ಆಗಿದೆ.
ಕೈದಿ, ಮಾಸ್ಟರ್‌ ಮತ್ತು ಬೀಸ್ಟ್‌ ಸಿನಿಮಾಗಳಿಗೆ ಸಂಗೀತ ನೀಡಿದ್ದ ರಾಕ್‌ಸ್ಟಾರ್‌ ಅನಿರುದ್ಧ ರವಿಚಂದ್ರನ್‌ ದಳಪತಿ 67ಕ್ಕೂ ಸಂಗೀತ ನೀಡಲಿದ್ದು, ನಾಲ್ಕನೇ ಬಾರಿ ವಿಜಯ್‌ ಜತೆ ಕೈ ಜೋಡಿಸಿದ್ದಾರೆ.

ಇನ್ನುಳಿದಂತೆ ಮನೋಜ್‌ ಪರಮಹಂಸ ಛಾಯಾಗ್ರಹಣ, ಅನ್ಬರವೀ ಸಾಹಸ, ಫಿಲೋಮಿನ್‌ ರಾಜ್‌ ಸಂಕಲನ, ಸತೀಸ್‌ ಕುಮಾರ್‌ ಕಲೆ, ದಿನೇಶ್‌ ನೃತ್ಯ ನಿರ್ದೇಶನ, ಸಂಭಾಷಣೆ ಲೋಕೇಶ್‌ ಕನಗರಾಜ್‌, ರತ್ನ ಕುಮಾರ್‌, ಧೀರಜ್‌ ವೈದ್ಯ, ರಾಮಕುಮಾರ್‌ ಬಾಲಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

Tags: #bengaluru#dalapathi#kannada#karnataka#tamil#vijay#ಮನೋಜ್‌ ಪರಮಹಂಸ#ಮಾಸ್ಟರ್‌ ಸಿನಿಮಾ#ಲೋಕೇಶ್‌ ಕನಗರಾಜ್‌#ವಿಜಯ್‌#ಸತೀಸ್‌ ಕುಮಾರ್‌#ಸಿನಿಮಾ
Previous Post

ಸೈಬರ್ ಅಪರಾಧವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕಾನೂನು ಜಾರಿಗೆ ಕರೆ ನೀಡಿದ ಜಸ್ಟಿಸ್ ಅರುಣ್ ಮಿಶ್ರಾ

Next Post

Nimika Rathnakar: ಡಿ ಬಾಸ್ ಅಭಿಮಾನಿ ಒಬ್ರು ನನ್ನತ್ರ ಬಂದು ಏನು ಕೇಳಿದ್ರು ಗೊತ್ತಾ? | Darshan | Kranti Success

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
Nimika Rathnakar: ಡಿ ಬಾಸ್ ಅಭಿಮಾನಿ ಒಬ್ರು ನನ್ನತ್ರ ಬಂದು ಏನು ಕೇಳಿದ್ರು ಗೊತ್ತಾ? | Darshan | Kranti Success

Nimika Rathnakar: ಡಿ ಬಾಸ್ ಅಭಿಮಾನಿ ಒಬ್ರು ನನ್ನತ್ರ ಬಂದು ಏನು ಕೇಳಿದ್ರು ಗೊತ್ತಾ? | Darshan | Kranti Success

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada