• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಇರಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

ಪ್ರತಿಧ್ವನಿ by ಪ್ರತಿಧ್ವನಿ
February 8, 2023
in Top Story, ರಾಜಕೀಯ
0
ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಇರಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್
Share on WhatsAppShare on FacebookShare on Telegram

ಬೀದರ್: ರಾಜಕೀಯದವರೇ ರಾಷ್ಟ್ರವನ್ನು ನಡೆಸುತ್ತೇವೆ. ನಾವುಗಳೇ ಬಿಲ್’ಗಳನ್ನು ಪಾಸ್ ಮಾಡುತ್ತೇವೆ. ಹಾಗಾಗಿ ಮಕ್ಕಳಿಗೆ ರಾಜಕೀಯ ಪ್ರಜ್ಞೆ ಇರಬೇಕು ಎಂದು  ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ADVERTISEMENT

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗುನ್ನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೆಕೆಆರ್’ಡಿಬಿಯ 2022-23ನೇ ಸಾಲಿನ ಮೈಕ್ರೋ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಡಿಟೋರಿಯಂ ಹಾಲ್’ಗೆ ಬುಧವಾರ  ಅಡಿಗಲ್ಲು ಹಾಕಿದರು.

ನಂತರ ಮಾತನಾಡಿದ ಅವರು, ಬಸವಣ್ಣನವರ ಕಾಲದಲ್ಲಿ ಸಾಮಾಜಿಕ ಕ್ರಾಂತಿಯಾಗಿದೆ. ಈಗ ಶಿಕ್ಷಣದಲ್ಲಿ ಕ್ರಾಂತಿಯಾಗಬೇಕಿದೆ ಎಂದು ತಿಳಿಸಿದರು.

ಪ್ರತಿಯೊಬ್ಬ ತಂದೆ ತಾಯಿಗಳು ತಮ್ಮ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಿಸಬೇಕಾಗಿದೆ. ಕಲ್ಲನ್ನು ಶಿಲ್ಪಿಯೂ ಶಿಲೆಯನ್ನಾಗಿ ಮಾಡಿದಂತೆ ಶಿಕ್ಷಕರು ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುತ್ತಾರೆ. ಮಕ್ಕಳು ವಜ್ರವಿದ್ದಂತೆ, ಶಿಕ್ಷಕರು ವಜ್ರವನ್ನು ಶೋಧಿಸಿ ತೆಗೆಯುವ ಕೆಲಸ ಮಾಡುತ್ತಾರೆ ಎಂದರು.

ಅತ್ಯುತ್ತಮ ಸಾಧನೆ ಮಾಡಿದ ಬಹುತೇಕ ಸಾಧಕರು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲೇ ಕಲಿತವರಾಗಿದ್ದಾರೆ. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ. ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ ನಿವಾರಿಸುವ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕಾಗಿದೆ ಎಂದು ಹೇಳಿದರು.

ಗುನ್ನಳ್ಳಿ ಗ್ರಾಮದಲ್ಲಿನ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸುವಂತೆ ಸಂಬಂಧಿಸಿದವರಿಗೆ ತಿಳಿಸಿದ್ದೇನೆ. ಗುನ್ನಳ್ಳಿ ಶಾಲೆಯಲ್ಲಿನ ನೀರಿನ ಕೊರತೆ ನಿವಾರಿಸುವ ಮತ್ತು ಶೌಚಾಲಯ ನಿರ್ಮಿಸಿ ಕೊಡುವ ಕೆಲಸವನ್ನು ಶೀಘ್ರದಲ್ಲೇ ಮಾಡಿಸಿಕೊಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವೀರೇಂದ್ರ ಮಾಲಿಪಾಟೀಲ್, ಪವನ್ ಪೊಲೀಸ್ ಪಾಟೀಲ್, ಬಸವರಾಜ ಬಿರಾದಾರ್, ರಮೇಶ್ ಬಿರಾದಾರ, ಸರಸ್ವತಿ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಮಕ್ಕಳು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.

Tags: ಬೀದರ್‌ಶಾಸಕ ಬಂಡೆಪ್ಪ ಖಾಶೆಂಪುರ್
Previous Post

ಬೀದರ್: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ- ಕೊಲೆ ಶಂಕೆ

Next Post

ಕಾಂಗ್ರೆಸ್ ಬಂದರೆ ಮಾತ್ರಾನೇ ಈ ದೇಶ ಉಳಿಯುತ್ತೆ.. ನಿಮ್ ಸಮಾಜನೂ ಉಳಿಯುತ್ತೆ..! | #pratidhvani

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಕಾಂಗ್ರೆಸ್ ಬಂದರೆ ಮಾತ್ರಾನೇ ಈ ದೇಶ ಉಳಿಯುತ್ತೆ.. ನಿಮ್ ಸಮಾಜನೂ ಉಳಿಯುತ್ತೆ..! | #pratidhvani

ಕಾಂಗ್ರೆಸ್ ಬಂದರೆ ಮಾತ್ರಾನೇ ಈ ದೇಶ ಉಳಿಯುತ್ತೆ.. ನಿಮ್ ಸಮಾಜನೂ ಉಳಿಯುತ್ತೆ..! | #pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!