• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಟಾಂಗ್ ಗೆ ವ್ಯಂಗ್ಯವಾಗಿ ಟಾಂಗ್ ಕೊಟ್ಟ ಗುಡುಗಿದ ಮೋದಿ..!

ಪ್ರತಿಧ್ವನಿ by ಪ್ರತಿಧ್ವನಿ
February 9, 2023
in ಅಂಕಣ
0
ಟಾಂಗ್ ಗೆ ವ್ಯಂಗ್ಯವಾಗಿ ಟಾಂಗ್ ಕೊಟ್ಟ ಗುಡುಗಿದ ಮೋದಿ..!
Share on WhatsAppShare on FacebookShare on Telegram

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಕ್ಸಮರಕ್ಕೆ ವ್ಯಂಗ್ಯದ ಮೂಲಕವೇ ಟಾಂಗ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರ ವಾಕ್ಚಾತುರ್ಯ ಇಡೀ ಸದನವೇ ನಗೆಗಡಲಲ್ಲಿ ತೇಲುವಂತೆ ಮಾಡಿತ್ತು .

ADVERTISEMENT

ರಾಷ್ಟ್ರಪತಿಯ ದ್ರೌಪದಿ ಮುರ್ಮು ಅವರ ಭಾಷಣವನ್ನ 140 ಕೋಟಿ ಜನರು ಸೆಲೆಬ್ರೇಷನ್ ಮಾಡಿದ್ರು. ಈ ಅಮೃತ ಮಹೋತ್ಸವದಲ್ಲಿ ರಾಷ್ಟ್ರಪತಿಗಳು ದೇಶದ ಮಹಿಳೆಯರ ಮತ್ತು ಆದಿವಾಸಿ ಸಮುದಾಯದ ಗೌರವ ಹೆಚ್ಚಿಸಿದ್ದಾರೆ ಎಂದರು.

ಸದನದಲ್ಲಿ ಎಲ್ಲ ನಾಯಕರು ರಾಷ್ಟ್ರಪತಿ ಭಾಷಣದ ಮೇಲೆ ಚರ್ಚೆ ಮಾಡಿದ್ರು. ಯಾರಿಗೆ ಎಷ್ಟು ಗೊತ್ತಿದೆ, ಎಷ್ಟು ತಿಳಿದಿದೆ, ಅವರವರ ಸಿದ್ಧಾಂತದ ಮೇಲೆ ಚರ್ಚೆ ನಡೆಸಿದ್ದಾರೆ. ಕೆಲ ನಾಯಕರು ಜೋರಾಗಿ ಭಾಷಣ ಮಾಡಿದ್ರೆ, ಇನ್ನು ಹಲವರು ಖುಷಿಯಿಂದ ರಾಷ್ಟ್ರಪತಿಗಳ ಭಾಷಣ ಆಲಿಸಿದ್ರು. ಆದ್ರೆ ಒಬ್ಬ ಮಹಾನ್ ನಾಯಕ ರಾಷ್ಟ್ರಪತಿಗಳನ್ನ ಅಪಮಾನ ಮಾಡಿದ. ಇದರಿಂದಾಗಿ ಅವರ ಮನಸ್ಥಿತಿ ಬಹಿರಂಗವಾಯಿತು ಎಂದರು ಪ್ರಧಾನಿ.

ಕೊರೊನಾ ದೊಡ್ಡ ಮಹಾಮಾರಿ ಇಡೀ ವಿಶ್ವವೇ ಬೆಚ್ಚಿ ಬಿದ್ದಿತ್ತು. ಜನರಿಗೆ ಒಂದೊತ್ತಿನ ಊಟಕ್ಕೂ, ಕುಡಿಯುವ ನೀರಿಗೂ ಕಷ್ಟಕರವಾಗಿತ್ತು. ನಮ್ಮ ದೇಶಕ್ಕೆ ಇದು ಸವಾಲಾಗಿ ಪರಿಣಮಿಸಿತ್ತು. ಆದ್ರೆ ದೇಶ ಎಲ್ಲವನ್ನು ಧೈರ್ಯದಿಂದ ಎದುರಿಸಿದೆ. 140 ಕೋಟಿ ಜನರು ಇಂದು ನೆಮ್ಮದಿಯಾಗಿದ್ದಾರೆ. ಇಂದು ಕ್ಷಣಾರ್ಧದಲ್ಲಿ ಕೊರೊನಾ ಸರ್ಟಿಫಿಕೆಟ್​ ಅನ್ನ ಮೊಬೈಲ್​ ಅಲ್ಲಿ ಪಡೆಯಬಹುದು. ಇಂತಹ ಸಾಧನೆ ಮಾಡಿರೋದು ನಮ್ಮ ಸರ್ಕಾರ ಎಂದು ಹೇಳಿದರು.

ಭಾರತ ಸಮಸ್ಯೆಗಳಿಂದ ಬೇರೆ ರಾಷ್ಟ್ರಗಳ ಮೇಲೆ ಅವಲಂಭಿಸುತ್ತಿತ್ತು. ಈಗ ಬೇರೆ ದೇಶಗಳೇ ನಮ್ಮ ಭಾರತದ ಮೇಲೆ ಅವಲಂಭಿತವಾಗಿವೆ. ದೇಶದ ಪಾಲಿಸಿಗಳು ದೂರದೃಷ್ಟಿಯಿಂದ ಕೂಡಿದ್ದು, ಹಲವು ದಶಕಗಳ ಬಳಿಕ ಅಭಿವೃದ್ಧಿಯಾಗುತ್ತಿದೆ ಎಂದು ರಾಷ್ಟ್ರಪತಿಗಳ ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಇದನ್ನ ಎಲ್ರೂ ಒಪ್ಪಿದ್ದಾರೆ ಎಂದರು.

ಕೆಲವು ಜನರು ಭಾರೀ ನಿರಾಸೆಯಲ್ಲಿದ್ದಾರೆ. ಆದ್ರೆ ಅವರಿಗೆ ದೇಶದ ಅಭಿವೃದ್ಧಿಯನ್ನು ಸ್ವೀಕರಿಸಲು ಆಗುತ್ತಿಲ್ಲ. ದೇಶ ಸ್ಟಾರ್ಟ್​ ಅಪ್​ನಲ್ಲಿ ಮುಂದೆ ಸಾಗುತ್ತಿದೆ. ಒಂದು ಯೂನಿಕಾನ್​ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ದೇಶದಲ್ಲಿ ಇಂಜಿನಿಯರಿಂಗ್​, ಮೆಡಿಕಲ್​ ಕಾಲೇಜುಗಳು ಲಿಮಿಟೆಡ್​ ಆಗಿದ್ದವು. ಆದ್ರೆ ಈಗ ಅವುಗಳ ಕೊರತೆ ಕಾಡ್ತಿಲ್ಲ. ದೇಶ ಮೊಬೈಲ್​ ರೆಡಿ ಮಾಡುವಲ್ಲಿ ವಿಶ್ವದಲ್ಲೇ ಮುಂದೆ ಇದೆ ಎಂದು ರಾಹುಲ್​ ಗಾಂಧಿಗೆ ಮಾತಿನ ಮೂಲಕ ತಿವಿದರು.

Tags: ಪ್ರಧಾನ ಮಂತ್ರಿ ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Previous Post

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Related Posts

ಲಿಂಗಾಯತರು ಕೈಗಾರಿಕಾ  ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ
Top Story

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

by ಪ್ರತಿಧ್ವನಿ
January 29, 2026
0

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ,...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

January 26, 2026

ಬೆಂಗಳೂರಿನ ಹೃದಯಭಾಗದಲ್ಲೊಂದು ಅತ್ಯಾಕರ್ಷಕ ಹಾಗೂ ಸುಸಜ್ಜಿತ ಸಿನಿಮಾ ಮಲ್ಟಿಪ್ಲೆಕ್ಸ್ “AMB ಸಿನಿಮಾಸ್”(ಕಪಾಲಿ ಮಾಲ್)

January 22, 2026
Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

January 21, 2026
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada