• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಇದೇ ಮೊದಲ ಬಾರಿಗೆ ಲಿಥಿಯಂ ನಿಕ್ಷೇಪ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
February 10, 2023
in Top Story, ಇದೀಗ, ದೇಶ
0
ದೇಶದಲ್ಲಿ ಇದೇ ಮೊದಲ ಬಾರಿಗೆ ಲಿಥಿಯಂ ನಿಕ್ಷೇಪ ಪತ್ತೆ
Share on WhatsAppShare on FacebookShare on Telegram

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ 5.9 ಮಿಲಿಯನ್ ಟನ್’ಗಳಷ್ಟು ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ADVERTISEMENT

ಇ.ವಿ ಬ್ಯಾಟರಿಗಳ ತಯಾರಿಕೆಗೆ ಲಿಥಿಯಂ ಪ್ರಮುಖ ವಸ್ತುವಾಗಿದೆ.

ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ ನಡೆಸಿದ ಶೋಧನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಎಂಬಲ್ಲಿ 59 ಲಕ್ಷ ಟನ್‌’ಗಳಷ್ಟು ಲಿಥಿಯಂ ನಿಕ್ಷೇಪವಿರುವುದು ಕಂಡುಬಂದಿವೆ ಎಂದು ಗಣಿ ಸಚಿವಾಲಯ ಹೇಳಿದೆ.

ತಾಂತ್ರಿಕ ಕ್ಷೇತ್ರಕ್ಕೆ ನಿರ್ಣಾಯಕ ಖನಿಜ ಪೂರೈಕೆಯನ್ನು ಬಲಪಡಿಸಲು, ಆಸ್ಟ್ರೇಲಿಯಾ ಮತ್ತು ಅರ್ಜೆಂಟೀನಾದಿಂದ ಲಿಥಿಯಂ ಸೇರಿದಂತೆ ಖನಿಜಗಳನ್ನು ಪಡೆಯಲು ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಈ ಹಿಂದೆ, ಗಣಿ ಸಚಿವಾಲಯವು ಹೇಳಿತ್ತು.

ಈ ಮಧ್ಯೆ ಜಮ್ಮು ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿರುವುದು ಆಶಾದಾಯಕ ಬೆಳವಣಿಗೆ ಎನಿಸಿದೆ. ಪ್ರಸ್ತುತ, ಭಾರತವು ಲಿಥಿಯಂ, ನಿಕಲ್ ಮತ್ತು ಕೋಬಾಲ್ಟ್‌’ನಂತಹ ಅನೇಕ ಖನಿಜಗಳನ್ನು ಆಮದು ಮಾಡಿಕೊಳ್ಳುತ್ತಿದೆ.

ನವದೆಹಲಿಯಲ್ಲಿ ನಡೆದ 62ನೇ ಕೇಂದ್ರ ಭೂಗರ್ಭಶಾಸ್ತ್ರ ಪ್ರೋಗ್ರಾಮಿಂಗ್‌ ಬೋರ್ಡ್‌’ನ ಸಭೆಯಲ್ಲಿ ಮಾತನಾಡಿದ ಭಾರದ್ವಾಜ್, ಮೊಬೈಲ್ ಫೋನ್ ಆಗಿರಲಿ ಅಥವಾ ಸೋಲಾರ್ ಪ್ಯಾನಲ್ ಆಗಿರಲಿ, ಎಲ್ಲಕ್ಕೂ ಖನಿಜಗಳು ಬೇಕಾಗುತ್ತವೆ ಎಂದು ಹೇಳಿದರು.

ಸ್ವಾವಲಂಬಿಯಾಗಲು, ದೇಶವು ನಿರ್ಣಾಯಕ ಖನಿಜಗಳನ್ನು ಕಂಡುಹಿಡಿಯುವುದು ಮತ್ತು ಅದನ್ನು ಸಂಸ್ಕರಿಸುವುದು ಬಹಳ ಮುಖ್ಯ. ಚಿನ್ನದ ಆಮದು ಕಡಿಮೆಯಾದರೆ, ನಾವು ಸ್ವಾವಲಂಬಿ ಆಗುತ್ತೇವೆ ಎಂದು ಅವರು ಹೇಳಿದರು.

ಲಿಥಿಯಂ ಮತ್ತು ಚಿನ್ನ ಸೇರಿದಂತೆ ಇತರೆ 51 ಖನಿಜ ನಿಕ್ಷೇಪಗಳನ್ನು ಆಯಾ ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಲಾಗಿದೆ. ಈ 51 ಖನಿಜ ನಿಕ್ಷೇಪಗಳಲ್ಲಿ, 5 ನಿಕ್ಷೇಪ‌ಗಳು ಚಿನ್ನ ಮತ್ತು ಇತರ ನಿಕ್ಷೇಪ‌ಗಳು ಪೊಟ್ಯಾಶ್, ಮಾಲಿಬ್ಡಿನಮ್, ಮೂಲ ಲೋಹಗಳು ಮುಂತಾದ ಸರಕುಗಳಿಗೆ ಸಂಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರ (UT), ಆಂಧ್ರಪ್ರದೇಶ, ಛತ್ತೀಸ್‌ಗಢ, ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿದಂತೆ 11 ರಾಜ್ಯಗಳಲ್ಲಿ ಹರಡಿವೆ.

Tags: ಜಮ್ಮು ಮತ್ತು ಕಾಶ್ಮೀರಲಿಥಿಯಂ ನಿಕ್ಷೇಪ ಪತ್ತೆ
Previous Post

ಬಾಗಲಕೋಟೆ: ಬಾಯ್ಲರ್ ಸ್ಫೋಟ- ಓರ್ವ ಸಾವು

Next Post

ಅಭಿವೃದ್ಧಿ ಪಥದಲ್ಲಿ ದಾಪುಗಾಲಿಡುತ್ತಿರುವ ರಾಜ್ಯ ಸರ್ಕಾರ: ರಾಜ್ಯಪಾಲ ಥಾವರಚಂದ್ ಗೆಹಲೋತ್

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಅಭಿವೃದ್ಧಿ ಪಥದಲ್ಲಿ ದಾಪುಗಾಲಿಡುತ್ತಿರುವ ರಾಜ್ಯ ಸರ್ಕಾರ: ರಾಜ್ಯಪಾಲ ಥಾವರಚಂದ್ ಗೆಹಲೋತ್

ಅಭಿವೃದ್ಧಿ ಪಥದಲ್ಲಿ ದಾಪುಗಾಲಿಡುತ್ತಿರುವ ರಾಜ್ಯ ಸರ್ಕಾರ: ರಾಜ್ಯಪಾಲ ಥಾವರಚಂದ್ ಗೆಹಲೋತ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada