• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ ತಂದೆ, ಮಗನ ಕಿಡ್ನಾಪ್ ಕೇಸ್: 10 ಆರೋಪಿಗಳ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in Top Story, ಇದೀಗ
0
ಮೈಸೂರಿನಲ್ಲಿ ತಂದೆ, ಮಗನ ಕಿಡ್ನಾಪ್ ಕೇಸ್: 10 ಆರೋಪಿಗಳ ಬಂಧನ
Share on WhatsAppShare on FacebookShare on Telegram

ಮೈಸೂರು: ಫೆಬ್ರವರಿ 6 ರಂದು ಜಿಲ್ಲೆಯ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ತಂದೆ ಮಗನ ಅಪಹರಣ  ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ADVERTISEMENT

ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಪ್ರಕರಣದ ಪ್ರಮುಖ ಆರೋಪಿಗಳಾದ 10 ಮಂದಿಯನ್ನು ಬಂಧಿಸಿದ್ದು, 21 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದರು.

ಹರ್ಷ ಇಂಪೆಕ್ಸ್ ಫ್ಯಾಕ್ಟರಿ ಮಾಲೀಕ ದೀಪಕ್ ಮತ್ತು ಅವರ ಪುತ್ರ ಹರ್ಷ ಎಂಬ ಇಬ್ಬರ ಅಪಹರಣ ನಡೆದಿತ್ತು. ಉದ್ಯಮಿ ಮೊಬೈಲ್ ಫೋನ್‌’ನಿಂದಲೇ  ಆರೋಪಿಗಳು ಕುಟುಂಬಸ್ಥರಿಗೆ ಕಾಲ್ ಮಾಡಿ 1 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ನಡುವೆ 35 ಲಕ್ಷ ರೂ. ಅನ್ನು ಆರೋಪಿಗಳು ವಸೂಲಿ ಮಾಡಿದ್ದರು. ಈ ಕುರಿತು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಪ್ರಕರಣಕ್ಕೆ ಬಳಸಿದ್ದ ಕಾರು, ಮೂರು ದ್ವಿಚಕ್ರ ವಾಹನ, 5 ಡ್ರಾಗರ್, 3 ಲಾಂಗ್, 11 ಮೊಬೈಲ್ ಫೋಮ್ ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

11 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಪ್ರಮುಖ ಆರೋಪಿ

ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚಿಸಿದ್ದು, ಮಂಡ್ಯ ಮೂಲದ ಎ1 ಆರೋಪಿ ಕೊಲೆ ಪ್ರಕರಣದಲ್ಲಿ 11 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಸ್ನೇಹಿತರ ತಂಡ ಕಟ್ಟಿಕೊಂಡು ಕಿಡ್ನಾಪ್ ಮಾಡಿ ಮತ್ತೆ ಜೈಲು ಪಾಲಾಗಿದ್ದಾನೆ.

Tags: accused arrestedkidnap caseMysoreಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್
Previous Post

ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು: ಸಿದ್ದರಾಮಯ್ಯ ಘೋಷಣೆ

Next Post

ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ಅಯೋಧ್ಯೆಗೆ ಬಾಂಬ್‌ ಬೆದರಿಕೆ ಹಾಕಿದ ʼಅನಿಲ್ ರಾಮದಾಸ್ ಘೋಡ್ಕೆʼ.! ಪತ್ನಿಯೂ ಅರೆಸ್ಟ್

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ಅಯೋಧ್ಯೆಗೆ ಬಾಂಬ್‌ ಬೆದರಿಕೆ ಹಾಕಿದ ʼಅನಿಲ್ ರಾಮದಾಸ್ ಘೋಡ್ಕೆʼ.! ಪತ್ನಿಯೂ ಅರೆಸ್ಟ್

ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ಅಯೋಧ್ಯೆಗೆ ಬಾಂಬ್‌ ಬೆದರಿಕೆ ಹಾಕಿದ ʼಅನಿಲ್ ರಾಮದಾಸ್ ಘೋಡ್ಕೆʼ.! ಪತ್ನಿಯೂ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada