• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ದೇಶ
0
ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ
Share on WhatsAppShare on FacebookShare on Telegram

ಕೆಲವು ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಲೋಪಗಳ ವಿರುದ್ಧ ಧ್ವನಿಯೆತ್ತುತ್ತಲೇ ಬಂದಿರುವ ಬಿಜೆಪಿಯ ಹಿರಿಯ ನಾಯಕ ಮತ್ತು ಸಂಸದ ಸುಬ್ರಮಣಿಯನ್ ಸ್ವಾಮಿ ಈ ಬಾರಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

  ಪದೇ ಪದೇ ಪ್ರಧಾನಿ ಮೋದಿಯನ್ನು ಬಹಿರಂಗವಾಗಿ ಟೀಕಿಸಿರುವ ಸ್ವಾಮಿ, ಈ ಬಾರಿ ಎಚ್ಚರಿಕೆಯನ್ನು ನೀಡಿದ್ದು, ಅಜಿತ್‌ ದೋವಲ್‌ ರನ್ನು ಎನ್‌ಎಸ್‌ಎ ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರಧಾನಿ ಮೋದಿ ರಾಜಿನಾಮೆ ಕೊಡಬೇಕಾದೀತು ಎಂದು ಎಚ್ಚರಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅಜಿತ್‌ ದೋವಲ್‌ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ವಾಮಿ, ʼಅಜಿತ್ ದೋವಲ್ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಹಗರಣ ಸೇರಿದಂತೆ ಹಲವು ಬಾರಿ ಎಡವಟ್ಟು ಮಾಡಿದ್ದಾರೆʼ ಎಂದು ಹೇಳಿದ್ದಾರೆ.

Modi must sack Doval from his NSA post. He has goofed too many times such as Pegasus telephone tapping and including one more horrible one to come from Washington DC. Otherwise by mid 2023, Modi too may have to quit.

— Subramanian Swamy (@Swamy39) February 14, 2023

ಅಲ್ಲದೆ, ಅಜಿತ್‌ ದೋವಲ್‌ ಮಾಡಿರುವ ಗಂಭೀರ ಯಡವಟ್ಟು ಶೀಘ್ರದಲ್ಲೇ ವಾಶಿಂಗ್ಟನ್‌ ಡಿಸಿಯಿಂದ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.

“ಅಜಿತ್‌ ದೋವಲ್‌ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಒಳಗೊಂಡಂತೆ ಹಲವಾರು ಬಾರಿ ಎಡವಟ್ಟು ಮಾಡಿದ್ದಾರೆ.  ಮೋದಿ ಅವರು ಎನ್‌ಎಸ್‌ಎ ಹುದ್ದೆಯಿಂದ ದೋವಲ್ ಅವರನ್ನು ವಜಾಗೊಳಿಸಬೇಕು. ಇಲ್ಲದಿದ್ದರೆ 2023ರ ಮಧ್ಯದ ವೇಳೆಗೆ ಮೋದಿ ಕೂಡ ರಾಜೀನಾಮೆ ನೀಡಬೇಕಾಗಬಹುದು” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ವಾಮಿ ಟ್ವೀಟ್‌ ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರಬ್ಬೊರು, ಇಂತಹ ಸಮಸ್ಯೆಗಳನ್ನು ನೇರವಾಗಿ ಪ್ರಧಾನಿಯವರೊಂದಿಗೆ ಚರ್ಚಿಸದೆ ಸಾಮಾಜಿಕ ಮಾಧ್ಯಮದಲ್ಲಿ ಏಕೆ ಚರ್ಚಿಸುತ್ತೀರ ಎಂದು ಪ್ರಶ್ನಿಸಿದ್ದು, ಇದಕ್ಕೆ ಉತ್ತರಿಸಿರುವ ಸ್ವಾಮಿ, ನಾನು 2018 ರವರೆಗೆ ಪ್ರಯತ್ನಿಸಿದ್ದೇನೆ. ನನ್ನ ಪ್ರಸ್ತಾಪಕ್ಕೆ ಯಸ್‌ or ನೊ ಉತ್ತರ ಸಿಕ್ಕಿಲ್ಲ. ಆದರೆ ಪ್ರಧಾನಿ ಕಛೇರಿಯು ಜಲನಿರೋಧಕದಂತೆ ಜ್ಞಾನ-ನಿರೋಧಕವಾಗಿದೆ. ಹಾಗಿರುವಾಗ ಸಮಯ ವ್ಯರ್ಥ ಮಾಡುವುದು ಏಕೆ? ಎಂದು ಉತ್ತರಿಸಿದ್ದಾರೆ.

Tags: BJPನರೇಂದ್ರ ಮೋದಿ
Previous Post

ಆರ್‌ಎಸ್‌ಎಸ್‌ಗಿರುವಂತಹ ಸಾಂಸ್ಥಿಕ ರಚನೆಯ ತಳಪಾಯ ರಾಜಕೀಯ ಪಕ್ಷಗಳಿಗೆ ಅಗತ್ಯ: ದೇವನೂರು ಮಹಾದೇವ

Next Post

ಕಾಂಗ್ರೆಸ್​ ಪಾಲಿಗೆ ಸಂಕಷ್ಟ ತಂದೊಡ್ಡುತ್ತಾ ಲಿಂಗಾಯತರ ಹೊಸ ಡಿಮ್ಯಾಂಡ್​..?

Related Posts

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

by ಪ್ರತಿಧ್ವನಿ
April 17, 2026
0

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಕಾಂಗ್ರೆಸ್​ ಪಾಲಿಗೆ ಸಂಕಷ್ಟ ತಂದೊಡ್ಡುತ್ತಾ ಲಿಂಗಾಯತರ ಹೊಸ ಡಿಮ್ಯಾಂಡ್​..?

ಕಾಂಗ್ರೆಸ್​ ಪಾಲಿಗೆ ಸಂಕಷ್ಟ ತಂದೊಡ್ಡುತ್ತಾ ಲಿಂಗಾಯತರ ಹೊಸ ಡಿಮ್ಯಾಂಡ್​..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada