• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಾಗಿದೆ: ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್

ಪ್ರತಿಧ್ವನಿ by ಪ್ರತಿಧ್ವನಿ
February 21, 2023
in Top Story, ಇದೀಗ
0
ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಾಗಿದೆ: ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್
Share on WhatsAppShare on FacebookShare on Telegram

ರಾಮನಗರ: ತಾಲೂಕು ರಚನೆಗೆ ಸಾಕಷ್ಟು ಶ್ರಮ ವಹಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ತಿಳಿಸಿದರು.

ADVERTISEMENT

ರಾಮನಗರ ‌ಜಿಲ್ಲೆಯ ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ನೂತನ ತಾಲೂಕು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2019 ರಲ್ಲಿ ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು. ಅಂತಿಮ ಅಧಿಸೂಚನೆ ಕೊಟ್ಟಿದ್ದು 2022 ರಲ್ಲಿ ನಮ್ಮ ಸರ್ಕಾರ ಎಂದರು.

ಹುದ್ದೆಗಳ ನೇಮಕಾತಿಯನ್ನು ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ‌ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಮೆಡಿಕಲ್ ಕಾಲೇಜು ಕಾಮಗಾರಿ ಶೀಘ್ರವೇ ಆರಂಭ ಮಾಡುತ್ತೇವೆ. ಸಿಎಂ ಅವರಿಂದ ಶಂಕು ಸ್ಥಾಪನೆ ನೆರವೇರಿಸುತ್ತೇವೆ. ರಾಮನಗರ ಇಂಜನಿಯರಿಂಗ್ ‌ಕಾಲೇಜನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿ ‌ಮಾಡುತ್ತೇವೆ. 1850 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ, ಕುಮಾರಸ್ವಾಮಿ ಯೋಜನೆ ತಂದಿದ್ದು ಎಂದು ತಿರುಗೇಟು ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥ್ ನಾರಾಯಣ್,  ನಾವು ಸುಮ್ಮನೆ ಬೋರ್ಡ್’ಗಳನ್ನು ಹಾಕಿಕೊಳ್ಳಲ್ಲ ಎಂದು  ಹೇಳಿದರು.

ಅನಿತಾ ಕುಮಾರಸ್ವಾಮಿ ಅಸಮಧಾನ

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ನಾನು ಬರುವುದಿಕ್ಕಿಂತ ಮುಂಚೆ ಕಾರ್ಯಕ್ರಮ ಉದ್ಘಾಟನೆ ಮಾಡಲಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ರಾಮನಗರ ತಾಲೂಕು ರಚನೆಗೆ ನಾನು ಶ್ರಮವಹಿಸಿದ್ದು, ಫಾಲೋಅಪ್ ಮಾಡಿದ್ದು ನಾನು ಎಂದು ವೇದಿಕೆ ಮೇಲೆ ದಾಖಲೆಗಳನ್ನು ಜನರಿಗೆ ತೋರಿಸಿದರು.

ಕುಮಾರಸ್ವಾಮಿ ಶಾಸಕರಾದ ಮೇಲೆ ಅಭಿವೃದ್ಧಿ ಆಗಿದ್ದು, ಜನರಿಗೆ ತಿಳಿದಿದೆ. ರಾಮನಗರಕ್ಕೆ 450 ಕೋಟಿ ರೂ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಕೊಟ್ಟಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಆದರೆ ಬಿಜೆಪಿ ಸರ್ಕಾರ ಬರುವ ಮೊದಲೇ ಆಗಿತ್ತು. ಕುಮಾರಸ್ವಾಮಿ ಅವರು ಬಂದಿದ್ರೆ ಯಾರು ಮಾತನಾಡಲು ಅಗುತ್ತಿರಲಿಲ್ಲ. ನನಗೆ ಸುಳ್ಳು ಹೇಳಲು ಬರಲ್ಲ. ನನಗೆ ಗೊತ್ತಿರುವುದು ಅಭಿವೃದ್ಧಿ ಎಂದು ಹೇಳಿದರು.

Tags: anitha kumaraswamyashwath narayanramanagaraಬಿಜೆಪಿ
Previous Post

ದಲಿತ ಮುಖಂಡರ ಪ್ರಶ್ನೆಗೆ ಉತ್ತರಿಸದೇ ಜಾಗ ಖಾಲಿ ಮಾಡಿದ ಸಚಿವ ಅಶ್ವತ್ಥ ನಾರಾಯಣ್

Next Post

ರಾಮನಗರ: ಜೆಡಿಎಸ್ ಕಾರ್ಯಕರ್ತರು, ಪೊಲೀಸರ ನಡುವೆ ವಾಗ್ವಾದ

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
Next Post
ಕಾರ್ಪೋರೇಟ್-ಹಿಂದುತ್ವ ಕಾರ್ಯಸೂಚಿಗೆ ಪರ್ಯಾಯ ಬೇಕಿದೆ

ರಾಮನಗರ: ಜೆಡಿಎಸ್ ಕಾರ್ಯಕರ್ತರು, ಪೊಲೀಸರ ನಡುವೆ ವಾಗ್ವಾದ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!