• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ಜೀವನದ ಕೊನೆಯ ಅಧಿವೇಶನ ಎಂದ ಬಿಎಸ್‌ವೈ …!

ಪ್ರತಿಧ್ವನಿ by ಪ್ರತಿಧ್ವನಿ
February 22, 2023
in Top Story, ರಾಜಕೀಯ
0
ನನ್ನ ಜೀವನದ ಕೊನೆಯ ಅಧಿವೇಶನ ಎಂದ ಬಿಎಸ್‌ವೈ …!
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚಿಗೆ ಅಷ್ಟೇ ಬಿಜೆಪಿ ಸರ್ಕಾರ ತನ್ನ ಬಜೆಟ್ ಮಂಡನೆ ಮಾಡಿದೆ, ಇತ್ತ ರಾಜ್ಯ ರಾಜ್ಯಕೀಯದಲ್ಲಿ ಕೈ, ದಳಪತಿ , ಬಿಜೆಪಿ, ಇತರೆ ಪಕ್ಷದ ಬಿರುಸಿನ ಪ್ರಚಾರ ಸಹ ಮಾಡುತ್ತಿದೆ. ಇಲ್ಲಿ ಬಹಳ ಮುಖ್ಯವಾದ ಅಂಶ ಏನು ಅಂದರೆ ಕೆಲ ನಾಯಕರಿಗೆ ಇದು ಕೊನೆಯ ಅಧಿವೇಶನ ಅನ್ನೋದು ಇಲ್ಲಿ ತಪ್ಪಾಗಲಾರದು .

ADVERTISEMENT

ಇಂದಿನ ಬಜೆಟ್ ಅಧಿವೇಶನದ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಇದು ನನ್ನ ಕೊನೆಯ ಅಧಿವೇಶನ ಎಂದಿದ್ದಾರೆ.  ಈ ವೇಳೆ ಕಾಂಗ್ರೆಸ್ ನಾಯಕರು ಯಾಕೆ  ಮತ್ತೆ ಚುನಾವಣೆಗೆ ನಿಲ್ಲಿ, ಯಾಕೆ ನಿಮ್ಮ ಹೈಕಮಾಂಡ್ ನಿಮ್ಮನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಡಲ್ವಾ ಎಂದು ಕಾಂಗ್ರೆಸ್ ನಾಯಕರು ಸದನದಲ್ಲಿ ಬಿಎಸ್‌ ವೈ ಅವರ ಕಾಲೆಳೆದಿದ್ದಾರೆ.

ಇನ್ನು ಇದೇ ಸಮಯದಲ್ಲಿ ಮತ್ತೆ ನಾನು ನಾಳೆಯಿಂದ ನಅನು ರಾಜ್ಯ ಪ್ರವಾಸ ಮಾಡ್ತೇನೆ ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ, ನಮ್ಮ ಬಿಜೆಪಿ ಈ ಬಾರಿ ಅಧಿಕಾರಕ್ಕೆ‌ ಬರುವುದು ಅಷ್ಟೇ ಸತ್ಯ.

ನಾನು ಸಿದ್ದರಾಮಯ್ಯ ಅವರೇ ನೀವು ಎಲ್ಲಿ ಗೆದ್ದಿದ್ದಿರಾ ಅಲ್ಲಿಂದಲೇ ನಿಲ್ಲಬೇಕು. ಬಾದಾಮಿಯಲ್ಲಿ ನಿಂತು ಗೆದ್ದು ಬಂದವರು, ಯಾಕೆ ನೀವು ಅಲ್ಲಿಗೆ ಹೋಗ್ತಿಲ್ಲ. ಸಿದ್ದರಾಮಯ್ಯನವರಿಗೆ ಅಲ್ಲಿ ಭಯ ಕಾಡುತ್ತಿದ್ಯಾ? ಸಿದ್ದರಾಮಯ್ಯನವರು ಬಾದಾಮಿಯಲ್ಲೇ ನಿಲ್ಲಬೇಕು ಎಂದು ಹೇಳಿದರು.

ನಾನು ಬದುಕಿನ ಉಸಿರುವವರೆಗೆ ಬಿಜೆಪಿಯಲ್ಲೇ ಇರ್ತಿನಿ ಬಿಎಸ್‌’ವೈ ಸದನದಲ್ಲಿ ಎಂದು ಭಾವುಕರಾದರು.

Tags: B S YediyurappaBJP
Previous Post

ಸಿದ್ದರಾಮಯ್ಯ ಅವರನ್ನು ಮುಗಿಸಿ ಎನ್ನುವುದು ಸಿದ್ಧಾಂತವಾ? : ಸಿದ್ದರಾಮಯ್ಯ ಪ್ರಶ್ನೆ

Next Post

ವಸಿಷ್ಠ ಬಂಟನೂರು ನಿರ್ದೇಶನದ ‘1975’ ಚಿತ್ರದ ಟ್ರೇಲರ್ ರಿಲೀಸ್ : ಫೆ. 24ಕ್ಕೆ ಸಿನಿಮಾ ತೆರೆಗೆ

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ವಸಿಷ್ಠ ಬಂಟನೂರು ನಿರ್ದೇಶನದ ‘1975’ ಚಿತ್ರದ ಟ್ರೇಲರ್ ರಿಲೀಸ್ : ಫೆ. 24ಕ್ಕೆ ಸಿನಿಮಾ ತೆರೆಗೆ

ವಸಿಷ್ಠ ಬಂಟನೂರು ನಿರ್ದೇಶನದ ‘1975’ ಚಿತ್ರದ ಟ್ರೇಲರ್ ರಿಲೀಸ್ : ಫೆ. 24ಕ್ಕೆ ಸಿನಿಮಾ ತೆರೆಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!