• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಿಲ್ಲಿಸಿದ್ದ ಬಸ್’ಗಳಿಗೆ ಟ್ರಕ್ ಡಿಕ್ಕಿ: 14 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
February 25, 2023
in ಇದೀಗ, ದೇಶ
0
ನಿಲ್ಲಿಸಿದ್ದ ಬಸ್’ಗಳಿಗೆ ಟ್ರಕ್ ಡಿಕ್ಕಿ: 14 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
Share on WhatsAppShare on FacebookShare on Telegram

ಮಧ್ಯಪ್ರದೇಶ: ನಿಂತಿದ್ದ ಬಸ್’ಗಳಿಗೆ(Bus) ಟ್ರಕ್‌(Truck) ಢಿಕ್ಕಿ ಹೊಡೆದ ಪರಿಣಾಮ 14 ಮಂದಿ ಮೃತಪಟ್ಟು(14 Death), 50 ಮಂದಿ ಗಾಯಗೊಂಡಿರುವ(50 Injured) ಘಟನೆ ಮಧ್ಯ ಪ್ರದೇಶದ(Madya Pradesh) ರೇವಾ-ಸತ್ನಾ ಗಡಿಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ADVERTISEMENT

ಸತ್ನಾ ನಗರದಲ್ಲಿ ‘ಕೋಲ್ ಮಹಾಕುಂಭ’ದಲ್ಲಿ ಭಾಗಿಯಾಗಿ ಬರುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಹಾರಕ್ಕಾಗಿ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದರು. ಈ ವೇಳೆ‌ ರೇವಾ ಕಡೆಯಿಂದ ವೇಗವಾಗಿ ಬಂದ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬಸ್‌ ಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಒಂದು ಬಸ್‌ ಕಂದಕಕ್ಕೆ ಉರುಳಿದ್ದು,14 ಮಂದಿ ಮೃತಪಟ್ಟಿದ್ದಾರೆ ಸುಮಾರು 50 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ರೇವಾದ ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ಸಿಧಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಗಳಿಗೆ ಹಿಂದಿನಿಂದ ಬಂದು ಟ್ರಕ್‌ ಢಿಕ್ಕಿ ಹೊಡೆದಿದೆ. ಟ್ರಕ್‌ ನ ಚಕ್ರಗಳು ಸಿಡಿದು ಹೋಗಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಸಂತಾಪ: ಅಪಘಾತದ ಬಗ್ಗೆ ಮುಖ್ಯಮಂತ್ರಿ(Chief Minister) ಶಿವರಾಜ್ ಸಿಂಗ್ ಚೌಹಾಣ್(Shivraj Singh Chouhan) ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್(Tweet) ಮಾಡಿರುವ ಅವರು, ಸಿದ್ದಿಯಲ್ಲಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ದೇವರು ಅಗಲಿದ ಆತ್ಮಗಳಿಗೆ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ಈ ಆಳವಾದ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಪರಿಹಾರ ಘೋಷಣೆ: ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ.

Tags: bus accidentmadya pradesh
Previous Post

ಭಾರತದ ರಾಷ್ಟ್ರೀಯ ಲಾಂಛನಕ್ಕೆ ಬಳಸಿದ ಪ್ರಾಚೀನ ಪ್ರತಿಮೆ ಪತ್ತೆ ಮಾಡಿದ್ದು ಒಬ್ಬ ಜರ್ಮನ್ ಸಂಜಾತ ಎಂಜಿನಿಯರ್

Next Post

ರಾಜ್ಯವನ್ನು ಗೆಲ್ಲಲು ಬಿಜೆಪಿ ಮಾಸ್ಟರ್​ ಪ್ಲ್ಯಾನ್​..! ನಾಲ್ಕು ದಿಕ್ಕಿಗೂ ದಿಕ್ಪಾಲಕರು..!

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
Next Post
BJP ಸರ್ವೆಯಲ್ಲೇ ಬಯಲಾಗಿದೆ ಭಯಾನಕ ವಿಚಾರ..! ಮುಂದೇನು..?

ರಾಜ್ಯವನ್ನು ಗೆಲ್ಲಲು ಬಿಜೆಪಿ ಮಾಸ್ಟರ್​ ಪ್ಲ್ಯಾನ್​..! ನಾಲ್ಕು ದಿಕ್ಕಿಗೂ ದಿಕ್ಪಾಲಕರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada