• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸರ್ಕಾರಿ ನೌಕರರ ಮುಷ್ಕರ : ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಇದೀಗ, ಕರ್ನಾಟಕ
0
ಸರ್ಕಾರಿ ನೌಕರರ ಮುಷ್ಕರ : ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ
Share on WhatsAppShare on FacebookShare on Telegram

ಬೆಂಗಳೂರು : ಏಳನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿಫಲರಾದ ಹಿನ್ನೆಲೆಯಲ್ಲಿ ಇಂದಿನಿಂದ ಮುಷ್ಕರ ಆರಂಭಗೊಂಡಿದೆ.

ADVERTISEMENT

ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ್ರೌಢ ಶಾಲಾ ಶಿಕ್ಷಕರ ಸಂಘವು ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯುಂಟಾಗಿದೆ. ಇಂದು ರಾಜ್ಯದ 80 ಸಾವಿರ ಪ್ರೌಢಶಾಲಾ ಶಿಕ್ಷಕರು ತಮ್ಮ ಸೇವೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಹಿಂದಿ ಪೂರ್ವಭಾವಿ ಪರೀಕ್ಷೆ ನಡೆಯಬೇಕಿತ್ತು. ಆದರೆ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಾರ್ಚ್​ 6ನೇ ತಾರೀಖಿಗೆ ಮುಂದೂಡಲಾಗಿದೆ.


ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುವುದನ್ನು ತಡೆಯಲಿಕ್ಕೋಸ್ಕರ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು . ತಡರಾತ್ರಿ ನಡೆದ ಸಭೆಯಲ್ಲಿ ಸಿಎಂ ಬೊಮ್ಮಾಯಿ ಏಳನೇ ವೇತನ ಆಯೋಗ ಜಾರಿಗೆ ಸಮಯಾವಕಾಶ ಬೇಕೆಂದು ಕೇಳಿಕೊಂಡಿದ್ದರು. ಅಲ್ಲಿಯವರೆಗೂ ತಾಳ್ಮೆ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದರು. ಇದರ ಜೊತೆಯಲ್ಲಿ ಶೇಕಡಾ 40ರಷ್ಟು ವೇತನ ಹೆಚ್ಚಳ ಮಾಡಲು ಸಾಧ್ಯವಾಗದೇ ಹೋದರು ಶೇಕಡಾ 8ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಹೇಳಿದ್ದರು . ಆದರೆ ಇದಕ್ಕೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಸಂಧಾನ ವಿಫಲಗೊಂಡಿದೆ. ಹೀಗಾಗಿ ಇಂದು ರಾಜ್ಯದಲ್ಲಿ ಸರ್ಕಾರಿ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ದು ಸರ್ಕಾರಿ ಇಲಾಖೆಗಳಲ್ಲಿ ಸೇವೆ ವ್ಯತ್ಯಯಗೊಂಡಿದ್ದು ಸರ್ಕಾರ ಹಾಗೂ ಸರ್ಕಾರಿ ನೌಕರರ ಹಗ್ಗ ಜಗ್ಗಾಟದಲ್ಲಿ ರಾಜ್ಯದ ಜನತೆ ಪರದಾಡುವಂತಾಗಿದೆ .

Tags: CM Basavaraja BommaiGovt employees strikePostponement of SSLC preliminary examSSLC
Previous Post

ಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ್ದ ಸಿಂಧೂರಿ: ತನಿಖೆಯಿಂದ ಬಹಿರಂಗ..!

Next Post

ಬೆಂಗಳೂರು: 16 ಬಾರಿ ಇರಿದು ಯುವತಿಯ ಕೊಲೆ- ಆರೋಪಿ ಬಂಧನ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಬೆಂಗಳೂರು: 16 ಬಾರಿ ಇರಿದು ಯುವತಿಯ ಕೊಲೆ- ಆರೋಪಿ ಬಂಧನ

ಬೆಂಗಳೂರು: 16 ಬಾರಿ ಇರಿದು ಯುವತಿಯ ಕೊಲೆ- ಆರೋಪಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada