• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಾರ್ಚ್‌ 3 ರಂದು ರಾಜ್ಯಕ್ಕೆ ಅಮಿತ್ ಶಾ ಮತ್ತೆ ಎಂಟ್ರಿ..!

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ರಾಜಕೀಯ
0
ಮಾರ್ಚ್‌ 3 ರಂದು ರಾಜ್ಯಕ್ಕೆ  ಅಮಿತ್ ಶಾ  ಮತ್ತೆ ಎಂಟ್ರಿ..!
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಚುನಾವಣೆಯ ವರ್ಷ 2023 ವಿಧಾನಸಭಾ ಚುನಾವಣೆಗೆ (assembly elections) 2 ತಿಂಗಳು ಮಾತ್ರ ಬಾಕಿ ಇದೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಮಾವೇಶಗಳು, (Conventions) ರ್‍ಯಾಲಿಗಳು (Rallies) ಭರ್ಜರಿಯಾಗಿ ನಡೆಯುತ್ತಿದೆ. ವಿಧಾನಸಭಾ ಚುನಾವಣಾ ಸಮೀಪದಲ್ಲಿ ಇಂದು ಬಿಜೆಪಿ ಆರಂಭಿಸಿರುವ ವಿಜಯ ಸಂಕಲ್ಪ ಯಾತ್ರೆಗೆ (Vijay Sankalpa Yatra) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (BJP National President J.P. Nadda) ಚಾಲನೆ ನೀಡಿದ್ದಾರೆ.

ADVERTISEMENT

ಹೆಲಿಕಾಪ್ಟರ್ ಮೂಲಕ ಮಲೆಮಹದೇಶ್ವರ ಬೆಟ್ಟಕ್ಕೆ ಬಂದಿಳಿದ ಜೆ.ಪಿ. ನಡ್ಡಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನವರು ಭಾಗವಹಿಸಿದ್ರು.

ಕೆಲ ದಿನಗಳ ಹಿಂದೆಷ್ಟೇ ರಾಜ್ಯಕ್ಕೆ ಬೇಟಿ ಕೊಟ್ಟಿದ್ದ ಅಮಿತ್‌ ಶಾ ಮತ್ತೆ ರಾಜ್ಯಕ್ಕೆ ವಿಜಯ ಸಂಕಲ್ಪ ಯಾತ್ರೆಗೆ ಶಕ್ತಿ ನೀಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 3 ರಂದು ಒಂದು ದಿನದ ಭೇಟಿಯ ಸಂದರ್ಭದಲ್ಲಿ ಅಮಿತ್‌ ಶಾ ಬೀದರ್‌ನ ಬಸವಕಲ್ಯಾಣ ಪ್ರದೇಶದ ಅನುಭವ ಮಂಟಪದಿಂದ ಮೊದಲ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಂತ್ರ ಬೀದರ್‌ನಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಆವತಿಯಲ್ಲಿರುವ ಚೆನ್ನಕೇಶವ ಮಂದಿರದಲ್ಲಿ ಗೃಹ ಸಚಿವ ಅಮಿತ್‌ ಶಾ ಅವರು ಪ್ರಾರ್ಥನೆ ಸಲ್ಲಿಸಲಿದ್ದಾರೆ.

Tags: Amit Shah re-entered the state on March 3..!Chief Minister Basavaraja BommaiConventionsJP NaddaRalliesVijay Sankalpa Yatra
Previous Post

ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೇ ಅವರು ಹೇಳಿದಂತೆ ಕೇಳುತ್ತೇನೆ: ಕೆ.ಎಸ್ ಈಶ್ವರಪ್ಪ ಸವಾಲು

Next Post

ಇವಿಎಂ ಕುರಿತ ದೀರ್ಘಕಾಲದ ಸಂಶಯಗಳನ್ನು ಬಗೆಹರಿಸದೆ ಚುನಾವಣಾ ಆಯೋಗ ರಿಮೋಟ್ ವೋಟಿಂಗ್ ವ್ಯವಸ್ಥೆ ಸಂಭ್ರಮಿಸುತ್ತಿದೆ ಭಾಗ -2

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಇವಿಎಂ ಕುರಿತ ದೀರ್ಘಕಾಲದ ಸಂಶಯಗಳನ್ನು ಬಗೆಹರಿಸದೆ ಚುನಾವಣಾ ಆಯೋಗ ರಿಮೋಟ್ ವೋಟಿಂಗ್ ವ್ಯವಸ್ಥೆ ಸಂಭ್ರಮಿಸುತ್ತಿದೆ ಭಾಗ -2

ಇವಿಎಂ ಕುರಿತ ದೀರ್ಘಕಾಲದ ಸಂಶಯಗಳನ್ನು ಬಗೆಹರಿಸದೆ ಚುನಾವಣಾ ಆಯೋಗ ರಿಮೋಟ್ ವೋಟಿಂಗ್ ವ್ಯವಸ್ಥೆ ಸಂಭ್ರಮಿಸುತ್ತಿದೆ ಭಾಗ -2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!