• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕರ ಮಗ ದುಡ್ಡು ತೆಗೆದುಕೊಂಡರೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು:  ಸಚಿವ ಮಾಧುಸ್ವಾಮಿ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಕರ್ನಾಟಕ, ರಾಜಕೀಯ
0
ಶಾಂತಿ ಕದಡುವುದರಿಂದ ಆಡಳಿತ ಪಕ್ಷಕ್ಕೆ ಗೌರವ ಬರಲ್ಲ: ಸಚಿವ ಮಾಧುಸ್ವಾಮಿ ಕಿಡಿ
Share on WhatsAppShare on FacebookShare on Telegram

ಮಂಡ್ಯ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಗನ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಮಾಧುಸ್ವಾಮಿ, ಶಾಸಕರು ಯಾಕೆ ರಾಜೀನಾಮೆ ಕೊಡಬೇಕು‌.? ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ‌. ಅವರ ಮಗ ದುಡ್ಡು ತೆಗೆದುಕೊಂಡಿದ್ದಾನೆ ಮುಂದಿನ ಪರಿಣಾಮ ಎದುರಿಸುತ್ತಾನೆ ಎಂದರು.

ADVERTISEMENT

ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಅವರು, ಪುತ್ರನ ಹಣ ಸಿಕ್ಕ ಪ್ರಕರಣ ಕುರಿತು ನಾವು ಅದರ ಬಗ್ಗೆ ಕಮೆಂಟ್ ಮಾಡೊಕೆ ಅಗಲ್ಲ.  ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್. ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡ್ತಾರೆ ಎಂದು ಪ್ರಶ್ನಿಸಿದರು.

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು.? ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು.? ಇಂತಹ ಅಯೋಗ್ಯರು ಯಾರ್ ಯಾರು ಇದ್ದಾರೆ ಎಂದು ನಾವು ಹುಡುಕಿಕೊಂಡು‌ ಕೂರೊಕೆ ಆಗುತ್ತಾ ಎಂದು ಕಿಡಿಕಾರಿದರು.

40% ದಂಧೆ ಮಾಡೊಕೆ ಅವರು ಯಾರು ಮಂತ್ರಿಯಲ್ಲ. ಆತ ಒಬ್ಬ ಸರ್ಕಾರಿ ಅಧಿಕಾರಿ, ಎಸಿಬಿಯಲ್ಲಿ ಇದ್ದವರು. ಶಾಸಕರಿಗೂ ಮುಖ್ಯಮಂತ್ರಿಗಳಿಗೂ ಇದರಲ್ಲಿ ಸಂಬಂಧವಿಲ್ಲ. ಕಾಂಗ್ರೆಸ್‌’ನವರಿಗೆ ಏನು ಇಲ್ಲ, ಏನಾದ್ರು ಸಿಕ್ಕಿದರೆ ದೊಡ್ಡದು ಮಾಡಿಕೊಂಡು ಹೋಗ್ತಾರೆ ಎಂದು ಗುಡುಗಿದರು.

ಮೊದಲು ಭ್ರಷ್ಟಾಚಾರ ಸಾಬೀತು ಆಗಬೇಕು. ಹಣ ಕೊಟ್ಟವರು ತೆಗೆದುಕೊಂಡವರು ಎಲ್ಲಾ ಹೇಳಿಕೆ ತೆಗೆದುಕೊಳ್ಳಬೇಕು. ಈಗ ಅಧಿಕಾರಿಯ ಮನೆಯ ಮೇಲೆ ರೈಡ್ ಆಗಿದೆ. ಈ ಬಗ್ಗೆ ಅವರು ಸೂಕ್ತ ದಾಖಲೆ ನೀಡಿದ್ರೆ, ನಾಳೆ ನಾವು ನೀವು ಏನು ಮಾತಾಡೋಕೆ ಆಗಲ್ಲ. ದುಡ್ಡಿನ ದಾಖಲೆ ಸರಿಯಾಗಿ ಇದ್ದರೆ ಮಾತುಗಳು ಬಂದ್ ಆಗುತ್ತೆ. ದುಡ್ಡು ಸಿಕ್ಕ ತಕ್ಷಣ ಭ್ರಷ್ಟಾಚಾರ ಎನ್ನೊಕೆ ಆಗಲ್ಲ. ಇದು ಯಾವ ದುಡ್ಡು ಎಂದು ಅವರನ್ನು ಕೇಳಲಾಗುತ್ತೆ. ಅವರು ಇದಕ್ಕೆ ನೀಡುವ ಉತ್ತರದ ಮೇಲೆ‌ ಎಲ್ಲಾ ಇದೆ. ದಾಖಲೆಗಳು ಸರಿಯಾಗಿ ಇಲ್ಲ ಎಂದರೆ ಅದು ಭ್ರಷ್ಟಾಚಾರ ಆಗುತ್ತೆ ಎಂದು ಶಾಸಕರ ಮಗನನ್ನು ಸಚಿವ ಮಾದುಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

Tags: lokayukta karnatakamadhuswamyಬಿಜೆಪಿ
Previous Post

ತಿಹಾರ್ ಜೈಲಿಗೆ ಹೋಗಿ ಬಂದವರು ಲೋಕಾಯುಕ್ತ ದಾಳಿ ಬಗ್ಗೆ ಮಾತನಾಡುತ್ತಾರೆ: ಡಿಕೆಶಿ ವಿರುದ್ಧ ಕೆ.ಎಸ್.ಈಶ್ವರಪ್ಪ ಗರಂ

Next Post

ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada