• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಂಗಳೂರು : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ಇದೀಗ, ಕರ್ನಾಟಕ
0
ಮಂಗಳೂರು : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ
Share on WhatsAppShare on FacebookShare on Telegram

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ ಯತ್ನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್​ ನೆಟ್ಟಾರು ಕೊಲೆ, ಸುರತ್ಕಲ್​ನಲ್ಲಿ ಫಾಜಿಲ್​, ಜಲೀಲ್​ ಹತ್ಯೆ ಹೀಗೆ ಪಟ್ಟಿ ಬೆಳೆಯುತ್ತಲೇ ಇದೆ. ಈ ಮಾತಿಗೆ ಪುಷ್ಠಿ ಎಂಬಂತೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ತಡರಾತ್ರಿ ವ್ಯಕ್ತಿಗೆ ಚೂರಿ ಇರಿಯಲಾಗಿದೆ.

ADVERTISEMENT

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಉಳ್ಳಾಲದ ಕೋಟೆಪುರ ನಿವಾಸಿಯಾಗಿರುವ ಸದಕತ್ತುಲ್ಲಾ(34) ಎಂಬಾತನ ಮೇಲೆ ಚೂರಿ ಇರಿದು ಕೊಲೆಗೆ ಯತ್ನಿಸಲಾಗಿದೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಯಿಂದ ಹೊರಗೆ ಕರೆಯಿಸಿ ಚೂರಿಯಿಂದ ಇರಿದು ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ.

ಛಬ್ಬಿ ಅಲಿಯಾಸ್​ ಕಬೀರ್​ ಹಾಗೂ ರಾಝಿಕ್​ ಎಂಬವರಿಂದ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಫಿಶ್​ ಆಯಿಲ್​ ಮಿಲ್​ ಮಾಲೀಕರನ್ನು ಬೆದರಿಸಿ ಹಲ್ಲೆಗೊಳಗಾದ ಸದಕತ್ತುಲ್ಲಾ ಹಣ ಪಡೆದಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಉಂಟಾದ ಘರ್ಷಣೆಯಲ್ಲಿ ಸದಕತ್ತುಲ್ಲಾಗೆ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIME NEWSMangaloreUllalayouth stabbed
Previous Post

ಸಿದ್ದರಾಮಯ್ಯಗೆ ಬೆದರಿಕೆ: ಬೆಂಗಳೂರಿನಲ್ಲಿ ಮಾರ್ಚ್ 10 ರಂದು ಬೃಹತ್ ಪ್ರತಿಭಟನಾ ಸಮಾವೇಶ

Next Post

ಜನರ ಮುಂದೆ ಕಣ್ಣೀರು ಸುರಿಸುವುದನ್ನೇ ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ: ರಮೇಶ್ ಕುಮಾರ್ ವಿರುದ್ಧ ಜಿ.ಕೆ. ವೆಂಕಟಶಿವಾರೆಡ್ಡಿ ಕಿಡಿ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
Next Post
ಜನರ ಮುಂದೆ ಕಣ್ಣೀರು ಸುರಿಸುವುದನ್ನೇ ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ: ರಮೇಶ್ ಕುಮಾರ್ ವಿರುದ್ಧ ಜಿ.ಕೆ. ವೆಂಕಟಶಿವಾರೆಡ್ಡಿ ಕಿಡಿ

ಜನರ ಮುಂದೆ ಕಣ್ಣೀರು ಸುರಿಸುವುದನ್ನೇ ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ: ರಮೇಶ್ ಕುಮಾರ್ ವಿರುದ್ಧ ಜಿ.ಕೆ. ವೆಂಕಟಶಿವಾರೆಡ್ಡಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!