• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸಂಸದೆ ನಡೆ ಯಾವ ಕಡೆ, ಬಿಜೆಪಿ ಹಿರಿಯ ನಾಯಕ ಎಸ್​.ಎಂ.ಕೃಷ್ಣ ಅವರನ್ನು ಬೇಟಿ ಮಾಡಿದ ಸುಮಲತಾ..!

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ರಾಜಕೀಯ
0
ಸಂಸದೆ ನಡೆ ಯಾವ ಕಡೆ, ಬಿಜೆಪಿ ಹಿರಿಯ ನಾಯಕ ಎಸ್​.ಎಂ.ಕೃಷ್ಣ ಅವರನ್ನು ಬೇಟಿ ಮಾಡಿದ  ಸುಮಲತಾ..!
Share on WhatsAppShare on FacebookShare on Telegram

ರಾಜ್ಯ ಬಿಜೆಪಿ (BJP) ಪಕ್ಷಕ್ಕೆ ಬರಲು ತಯಾರಿ ಮಾಡುತ್ತಾ ಇದ್ದಾರೆ ಎಂದು ಸಾಕಷ್ಟು ದಿನಗಳಿಂದ ಮಾತು ಕೇಳಿ ಬರುತ್ತಾ ಇದೆ ಅದ್ರೆ ಇಂದು ಬಿಜೆಪಿ ಹಿರಿಯ ನಾಯಕ ಎಸ್​ಎಂ ಕೃಷ್ಣಾರನ್ನು (Senior BJP leader SM Krishna) ಭೇಟಿಯಾದ ಅವರು ಕೇಸರಿ ಪಡೆ ಸೇರುವ ಬಗ್ಗೆ ಬಿಜೆಪಿ ಜೊತೆ ಹೆಚ್ಚು ಕಾಣಿಸಿಕೊಳ್ಳುತ್ತಿರುವುದು ಇದಕ್ಕೆ ಪುಷ್ಟಿ ನೀಡಿದೆ. ಈಗಾಗಲೇ ಕೆಲವೊಂದು ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿದ್ದ ಸುಮಲತಾ ಅವರು ಇಂದು ಜೆಪಿ ನಗರದಲ್ಲಿರುವ ನಿವಾಸದಲ್ಲ(Residence at JP Nagar) ಬಿಜೆಪಿ ಹಿರಿಯ ನಾಯಕ ಎಸ್​.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ.

ADVERTISEMENT

ಈ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟ ಕುತೂಹಲ ಜಾಸ್ತಿ ಮಾಡಿದೆ, ಈ ಬಗ್ಗೆ ಸ್ವತಃ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದು, ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವ ಹಿನ್ನಲೆ ಅವರಿಗೆ ಅಭಿನಂದನೆ ಸಲ್ಲಿಸಲು ಭೇಟಿಯಾಗಿದ್ದೆ. ಭೇಟಿ ವೇಳೆ ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚಿಸಿಲ್ಲ ಎಂದಿದ್ದಾರೆ. ಪಕ್ಷ ಸೇರ್ಪಡೆ ಬಗ್ಗೆ ನಮ್ಮ ಬೆಂಬಲಿಗರ ಅಭಿಪ್ರಾಯ ಬೇಕು ಎಂದು ಹೇಳಿದ್ದಾರೆ, ನಾನು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಸುಮಲತಾ ಅವರು ಹೇಳಿದ್ದಾರೆ.

ಮಂಡ್ಯದಿಂದ ಹಲವರು ಬಂದಿದ್ದಾರೆ, ಎಲ್ಲರ ಜತೆ ಚರ್ಚೆ ಮಾಡುತ್ತೇನೆ. ನನ್ನ ಲಾಭ ನಷ್ಟ ನೋಡಿ ನಿರ್ಧಾರ ಮಾಡಲ್ಲ. ನನ್ನ ಜತೆ ಇರುವವರ ಬಗ್ಗೆ ನೋಡಿಕೊಂಡೇ ನಿರ್ಧಾರ ಮಾಡಬೇಕಿದೆ. ಇನ್ನೂ ಹಲವರ ಜೊತೆ ಚರ್ಚೆ ಮಾಡಬೇಕು. ಹಿರಿಯರು, ಹಿತೈಷಿಗಳು, ಕುಟುಂಬಸ್ಥರು, ವರಿಷ್ಠರ ಜೊತೆ, ಪಕ್ಷೇತರವಾಗಿ ಸ್ಪರ್ಧಿಸುವಂತೆ ಹೇಳಿ ಬೆಂಬಲಿಸಿದ ನಾಯಕರ ಜೊತೆ ಚರ್ಚೆ ನಡೆಸಿಯೇ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

Tags: Residence at JP NagarSenior BJP leader SM KrishnasumalathaSumaltawho attacked senior BJP leader S.M.Krishna.
Previous Post

ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ಮುಕ್ತ ಅವಕಾಶ: ಸಿಎಂ ಬೊಮ್ಮಾಯಿ

Next Post

ಲೋಕಾಯುಕ್ತ ದಾಳಿ ವೇಳೆ ಕೊಳ್ಳೇಗಾಲದ ಕಾರ್ಮಿಕ ಇಲಾಖೆ ನಿರೀಕ್ಷಕ ಪರಾರಿ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ರಾಜ್ಯದ 9 ಆರ್‌ ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿ ವೇಳೆ ಕೊಳ್ಳೇಗಾಲದ ಕಾರ್ಮಿಕ ಇಲಾಖೆ ನಿರೀಕ್ಷಕ ಪರಾರಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!