• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ: ಗಾಲಿ ಜನಾರ್ದನ ರೆಡ್ಡಿ

Any Mind by Any Mind
March 6, 2023
in ಕರ್ನಾಟಕ, ರಾಜಕೀಯ
0
ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ: ಗಾಲಿ ಜನಾರ್ದನ ರೆಡ್ಡಿ
Share on WhatsAppShare on FacebookShare on Telegram

ಉತ್ತರ ಕರ್ನಾಟಕದಲ್ಲಿ(North Karnataka) ನಾನು ಅಭ್ಯರ್ಥಿ ಘೋಷಣೆ ಮಾಡಿದ್ರೆ ಅಲ್ಲಿ ಪಕ್ಷ ಗೆಲ್ಲಲೇಬೇಕು 31 ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ನನ್ನ ಜೀವನದ ಆಸೆ ಆಭಿವೃದ್ಧಿ ಮಾಡಿ ಉಸಿರುಬಿಡುತ್ತೇನೆಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ (onvention of Kalyan Rajya Pragati Party workers) ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.ನನಗೆ ರಾಜಿಕೀಯದಲ್ಲಿ ತೊಂದರೆ ಕೊಟ್ಟವರು ಈಗ ಪ್ರತಿ ದಿನ 20 ರಿಂದ 30 ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ , ನಾನು ನೋಡಿ ಯಾವುದೇ ಮಾತ್ರೆ ತಗೊಳ್ಳದೆ ಚನ್ನಾಗಿದ್ದೇನೆ ನನಗೆ ನಿಮ್ಮ ಆಶೀರ್ವಾದ ಬೇಕು ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ. (15 thousand every year for farmers) ಬಿತ್ತನೆ ಬೀಜ, ಗೊಬ್ಬರವನ್ನ ರೈತರ ಮನೆ ಬಾಗಿಲಿಗೆ ತಲುಪಿಸುತ್ತೇನೆ ಗಾಲಿ ಜನಾರ್ದನ ರೆಡ್ಡಿ (Gali Janardhana Reddy) ಭರವಸೆ ನೀಡಿದ್ರು.

ADVERTISEMENT

2008ರಲ್ಲಿ ಯಡಿಯೂರಪ್ಪ ಅವರನ್ನ ಸಿಎಂ ಮಾಡಿದ್ದು ಜನಾರ್ದನ ರೆಡ್ಡಿ ಎಂದು ಜನ ಮಾತನಾಡಿದ್ದರು. ನಾನು ಪ್ರಾರಂಭ ಮಾಡಿದ್ದ ಶಿವಮೊಗ್ಗ ವಿಮಾನ ನಿಲ್ದಾಣವನ್ನ ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಧಿಕಾರದಲ್ಲಿದಾಗ ನೀರಾವರಿ ಯೋಜನೆ ಕೈಗೊಳ್ಳಲು ವಿಫಲವಾಗಿದ್ದಾರೆ. ಅವರು ನಮ್ಮ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸ ಮಾಡಿಲ್ಲ ನನ್ನ ರಾಜಿಕೀಯದಿಂದ ನನ್ನ 12 ವರ್ಷ ದೂರು ಇಟ್ಟರು ಪರವಾಗಿಲ್ಲ ನಾನು ಈಗ ನಿಮ್ಮ ಸೇವೆ ಮಾಡಲು ಬಂದಿದ್ದೇನೆ ನಿಮ್ಮ ಆಶೀರ್ವಾದ ನನ್ನ ಮೇಲೆ ಇದ್ದರೆ ಜನಾರ್ದನ ರೆಡ್ಡಿ ಇತಿಹಾಸ ಮಾಡುತ್ತಾನೆಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆʻ

Tags: 31 in the fieldonvention of Kalyan Rajya Pragati Party workersಉತ್ತರ ಕರ್ನಾಟಕಬಿಜೆಪಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಯಡಿಯೂರಪ್ಪ
Previous Post

ಸಚಿವ ನಾರಾಯಣ ಗೌಡ ಕಾಂಗ್ರೆಸ್​ ಸೇರ್ಪಡೆಗೆ ವಿರೋಧ : ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ

Next Post

ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಗೆಲ್ಲಿಸಿ ಕಳುಹಿಸುತ್ತೇವೆ: ಕೆ.ಎಚ್.ಮುನಿಯಪ್ಪ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
2023 ಚುನಾವಣೆ; ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು

ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಗೆಲ್ಲಿಸಿ ಕಳುಹಿಸುತ್ತೇವೆ: ಕೆ.ಎಚ್.ಮುನಿಯಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!