• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

‘ಎನ್​.ಟಿ.ಆರ್​ 30’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಕಪೂರ್​

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಸಿನಿಮಾ
0
‘ಎನ್​.ಟಿ.ಆರ್​ 30’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಕಪೂರ್​
Share on WhatsAppShare on FacebookShare on Telegram

ಚಿತ್ರತಂಡದಿಂದ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಅಧಿಕೃತ ಘೋಷಣೆ

ADVERTISEMENT

‘ಜನತಾ ಗ್ಯಾರೇಜ್​’ ನಂತರ ತೆಲುಗಿನ ಸ್ಟಾರ್​ ನಟ ಜ್ಯೂನಿಯರ್​ ಎನ್​.ಟಿ.ಆರ್​ ಮತ್ತು ನಿರ್ದೇಶಕ ಕೊರಟಾಲ ಶಿವ ಹೊಸ ಚಿತ್ರವೊಂದಕ್ಕೆ ಕೈ ಜೋಡಿಸಿದ್ದು, ಆ ಚಿತ್ರದ ಮುಹೂರ್ತ ಮಾರ್ಚ್​ ಅಂತ್ಯದ ಹೊತ್ತಿಗೆ ನೆರವೇರಲಿದೆ. ಈ ಚಿತ್ರ ಘೋಷಣೆಯಾದಾಗಿನಿಂದಲೂ, ಹೊಸ ಹೊಸ ಅಪ್​ಡೇಟ್​ ಕೊಡುವಂತೆ ಅಭಿಮಾನಿಗಳು ಬೇಡಿಕೆ ಇಡುತ್ತಲೇ ಇದ್ದಾರೆ. ಸೋಮವಾರ ಚಿತ್ರತಂಡದವರು ಒಂದು ಸಂತೋಷದ ವಿಷಯವನ್ನು ಹಂಚಿಕೊಂಡಿದ್ದು, ಈ ಚಿತ್ರಕ್ಕೆ ನಾಯಕಿಯಾಗಿ ಬಾಲಿವುಡ್​ ನಟಿ ಜಾಹ್ನವಿ ಕಪೂರ್​ ಆಯ್ಕೆಯಾಗಿದ್ದಾರೆ.

ಸೋಮವಾರ, ಜಾಹ್ನವಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಆಕೆಗೆ ಶುಭಾಶಯ ಕೋರುವ ಪೋಸ್ಟರ್​ವೊಂದನ್ನು ಚಿತ್ರತಂಡದವರು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಆಕೆಯನ್ನು ಚಿತ್ರತಂಡಕ್ಕೆ ಬರಮಾಡಿಕೊಂಡಿದ್ದಾರೆ.

ಜ್ಯೂನಿಯರ್​ ಎನ್​.ಟಿ.ಆರ್​ ಜತೆಗೆ ನಟಿಸಬೇಕು ಎಂಬ ಆಸೆಯನ್ನು ಜಾಹ್ನವಿ ಕೆಲವು ದಿನಗಳ ಹಿಂದೆ ಹೇಳಿಕೊಂಡಿದ್ದರು. ಆ ಆಸೆ ಈಗ ‘ಎನ್.ಟಿ.ಆರ್​ 30’ ಮೂಲಕ ಈಡೇರಲಿದೆ. ಈ ಚಿತ್ರವು ಬರೀ ಆಕ್ಷನ್​ ಚಿತ್ರವಷ್ಟೇ ಅಲ್ಲ, ಒಂದು ಅದ್ಭುತ ಸೆಂಟಿಮೆಂಟ್​ ಚಿತ್ರವಾಗಿರಲಿದೆ ಎಂದು ಚಿತ್ರತಂಡದವರು ಅಭಿಪ್ರಾಯ ಪಟ್ಟಿದ್ದಾರೆ.

ಯುವಸುಧಾ ಆರ್ಟ್ಸ್​ ಮತ್ತು ಎನ್​.ಟಿ.ಆರ್​ ಆರ್ಟ್ಸ್​ ಸಂಸ್ಥೆಗಳಡಿ ಮಿಕ್ಕಿಲಿನೇನಿ ಸುಧಾಕರ್​ ಮತ್ತು ಹರಿಕೃಷ್ಣ ಕೆ ನಿರ್ಮಿಸುತ್ತಿರುವ ಈ ಚಿತ್ರವನ್ನು ನಂದಮೂರಿ ಕಲ್ಯಾಣ್ ರಾಮ್​ ಅರ್ಪಿಸುತ್ತಿದ್ದಾರೆ. ರತ್ನವೇಲು ಛಾಯಾಗ್ರಹಣ, ‘ರಾಕ್​ಸ್ಟಾರ್​’ ಅನಿರುದ್ಧ್​ ಸಂಗೀತ ಮತ್ತು ಶ್ರೀಕರ್​ ಪ್ರಸಾದ್​ ಅವರ ಸಂಕಲನವಿರುವ ಈ ಚಿತ್ರದ ಬಗ್ಗೆ ಅಭಿಮಾನಿಗಳು ಅಪಾರ ನಿರೀಕ್ಷೆಯನ್ನಿಟ್ಟುಕೊಂಡಿದ್ದು, ಈ ಚಿತ್ರ 2024ರ ಏಪ್ರಿಲ್​ 05ರಂದು ಬಿಡುಗಡೆಯಾಗುತ್ತಿದೆ.

Tags: CinemaNewsಜಾಹ್ನವಿ ಕಪೂರ್​
Previous Post

ಏಪ್ರಿಲ್ 14 ರಂದು “ಶಿವಾಜಿ ಸುರತ್ಕಲ್ ೨” – ದ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ ತೆರೆಗೆ

Next Post

ಮಾ.24ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಸಾರಿಗೆ ನೌಕರರ ಬೇಡಿಕೆಗಳೇನು? ಮಾಹಿತಿ ಇಲ್ಲಿದೆ

Related Posts

Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
0

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ (HK Prakash) ನಿರ್ಮಾಣದ, ಅನೂಪ್ ಭಂಡಾರಿ (Anup Bandari) ನಿರ್ದೇಶನದ...

Read moreDetails

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
Next Post
ಮಾ.24ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಸಾರಿಗೆ ನೌಕರರ ಬೇಡಿಕೆಗಳೇನು? ಮಾಹಿತಿ ಇಲ್ಲಿದೆ

ಮಾ.24ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಸಾರಿಗೆ ನೌಕರರ ಬೇಡಿಕೆಗಳೇನು? ಮಾಹಿತಿ ಇಲ್ಲಿದೆ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada