• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರೀತಿಸಿದವಳು ಸಿಗಲಿಲ್ಲವೆಂದು ವಿವಾಹಿತೆಯನ್ನು ನಡುರಸ್ತೆಯಲ್ಲಿ ಇರಿದುಕೊಂದ ಪಾಗಲ್​ ಪ್ರೇಮಿ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in Top Story, ಕರ್ನಾಟಕ
0
ಪ್ರೀತಿಸಿದವಳು ಸಿಗಲಿಲ್ಲವೆಂದು ವಿವಾಹಿತೆಯನ್ನು ನಡುರಸ್ತೆಯಲ್ಲಿ ಇರಿದುಕೊಂದ ಪಾಗಲ್​ ಪ್ರೇಮಿ
Share on WhatsAppShare on FacebookShare on Telegram

ವಿಜಯನಗರ : ಪ್ರೀತಿಸಿದವಳು ಇನ್ನೊಬ್ಬನನ್ನು ಮದುವೆಯಾಗಿ ಸುಖವಾಗಿದ್ದಾಳೆಂದು ಕೋಪಗೊಂಡ ಪಾಗಲ್​ ಪ್ರೇಮಿಯು ನಡುರಸ್ತೆಯಲ್ಲಿ ಗೃಹಿಣಿಗೆ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಲೆಗೈದ ಘಟನೆಯು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಸಂಭವಿಸಿದೆ. ಕೊಲೆಯಾದ ಮಹಿಳೆಯನ್ನು ಪ್ರತಿಭಾ ನಾಗರಾಜ್​ (27) ಎಂದು ಗುರುತಿಸಲಾಗಿದೆ. ಮೂಕಪ್ಪನವರ ಹನುಮಂತ(27) ಕೊಲೆ ಮಾಡಿದ ಪಾಗಲ್​ ಪ್ರೇಮಿ ಎನ್ನಲಾಗಿದೆ.

ADVERTISEMENT

ದುಗ್ಗಾವರಿ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು. ದುಗ್ಗಾವರಿ ಗ್ರಾಮವು ಕೊಲೆಯಾದ ಪ್ರತಿಭಾಳ ಚಿಕ್ಕಮ್ಮನ ಊರಾಗಿದ್ದರಿಂದ ಜಾತ್ರೆಗೆಂದು ಪ್ರತಿಭಾ ಚಿಕ್ಕಮ್ಮನ ಮನೆಗೆ ಆಗಮಿಸಿದ್ದರು. ಚಿಕ್ಕಮ್ಮನ ಊರಿನಿಂದ ಇನ್ನೇನು ತನ್ನೂರಿಗೆ ತೆರಳಬೇಕು ಅನ್ನೋವಷ್ಟರಲ್ಲಿ ಪ್ರತಿಭಾಳಿಗೆ ಚಾಕುವಿನಿಂದ ಕಂಡ ಕಂಡಲ್ಲಿ ಇರಿದು ಮೂಕಪ್ಪನವರ್​ ಹನುಮಂತ ಕೊಲೆ ಮಾಡಿದ್ದಾನೆ.

ತೀವ್ರವಾಗಿ ಗಾಯಗೊಂಡಿದ್ದ ಪ್ರತಿಭಾಳನ್ನು ಹರಿಹರದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದ್ದರೂ ತೀವ್ರ ರಕ್ತಸ್ರಾವದಿಂದ ಪ್ರತಿಭಾ ಸಾವನ್ನಪ್ಪಿದ್ದಾಳೆ. ಆರೋಪಿ ಹನುಮಂತ ದುಗ್ಗಾವತಿ ಪಕ್ಕದ ಚಿರಸ್ತಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಇದೇ ಗ್ರಾಮದ ಪ್ರತಿಭಾಳನ್ನು ನಾನು ಪ್ರೀತಿಸುತ್ತಿದ್ದೆ ಎಂದು ಎಲ್ಲೆಂದರಲ್ಲಿ ಹೇಳಿಕೊಂಡು ತಿರುಗುತ್ತಿದ್ದ ಎನ್ನಲಾಗಿದೆ. ಇಂದು ದುಗ್ಗಾವತಿ ಜಾತ್ರೆಯಲ್ಲಿ ಪ್ರತಿಭಾಳನ್ನು ನೋಡಿ ಹುಚ್ಚನಂತಾದ ಹನುಮಂತ ಈ ಕೃತ್ಯ ಎಸಗಿದ್ದಾನೆ. ಪರಾರಿಯಾಗಿದ್ದ ಆರೋಪಿ ಹನುಮಂತನನ್ನು ಹಲವಾಗಲು ಪೊಲೀಸರು ಬಂಧಿಸಿದ್ದಾರೆ.

Tags: ex-lover stabbed a housewifemiddle of the streetmurderVijayanagara
Previous Post

ಬೌದ್ಧ ಸ್ಮಾರಕಗಳು ಬೃಹತ್ ಪ್ರಮಾಣದಲ್ಲಿ ನಾಶ ಮಾಡಿದವರು ಬ್ರಾಹ್ಮಣ ಆಡಳಿತಗಾರರು

Next Post

ಮಾಡಾಳು ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರು ತನಿಖಾಧಿಕಾರಿಗಳ ಬದಲಾವಣೆ : ಅನುಮಾನ ಮೂಡಿಸಿದ ನಡೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಮಾಡಾಳು ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರು ತನಿಖಾಧಿಕಾರಿಗಳ ಬದಲಾವಣೆ : ಅನುಮಾನ ಮೂಡಿಸಿದ ನಡೆ

ಮಾಡಾಳು ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರು ತನಿಖಾಧಿಕಾರಿಗಳ ಬದಲಾವಣೆ : ಅನುಮಾನ ಮೂಡಿಸಿದ ನಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!