• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2024ರ ಲೋಕಸಭಾ ಚುನಾವಣೆಗೆ ಕರ್ನಾಟಕದ ಚುನಾವಣೆ ಸೆಮಿಫೈನಲ್‌: ಕೇಂದ್ರ ಸಚಿವ ಕೃಷ್ಣಪಾಲ್‌ ಗುರ್ಜರ್‌

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಕರ್ನಾಟಕ, ರಾಜಕೀಯ
0
2024ರ ಲೋಕಸಭಾ ಚುನಾವಣೆಗೆ ಕರ್ನಾಟಕದ ಚುನಾವಣೆ ಸೆಮಿಫೈನಲ್‌: ಕೇಂದ್ರ ಸಚಿವ ಕೃಷ್ಣಪಾಲ್‌ ಗುರ್ಜರ್‌
Share on WhatsAppShare on FacebookShare on Telegram

ಮೈಸೂರು: 2024ರ ಲೋಕಸಭಾ ಚುನಾವಣೆಗೆ ಕರ್ನಾಟಕದ ಚುನಾವಣೆ ಸೆಮಿಫೈನಲ್‌. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಜ್ಯದಲ್ಲೂ ಬಾರದಿದ್ದರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೇಂದ್ರದ ವಿದ್ಯುತ್‌ ಮತ್ತು ಭಾರಿ ಕೈಗಾರಿಕಾ ಖಾತೆ ರಾಜ್ಯ ಸಚಿವ ಕೃಷ್ಣಪಾಲ್‌ ಗುರ್ಜರ್‌ ಹೇಳಿದರು.

ADVERTISEMENT

ಬಿಜೆಪಿಯಿಂದ ಇಲ್ಲಿ ಸೋಮವಾರ ಆಯೋಜಿಸಿದ್ದ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರೇ ಶೇ 76ರಷ್ಟು ಜನರ ಆಯ್ಕೆ ಎನ್ನುವುದು ಅನೇಕ ಸರ್ವೆಗಳಿಂದ ಬಹಿರಂಗಗೊಂಡಿವೆ. ಮೋದಿ ದೇಶ ಮೊದಲು ಎನ್ನುತ್ತಾರೆ ಹಾಗಾಗಿಯೇ ಅವರನ್ನು ಜನ ಪ್ರೀತಿಸುತ್ತಾರೆ. ಬೇರೆ ಪಕ್ಷದ ನಾಯಕರಿಗೆ ಕುಟುಂಬವೇ ಮುಖ್ಯ ಎಂದು ಕಾಂಗ್ರೆಸ್‌ ನಾಯಕರ ಬಗ್ಗೆ ವ್ಯಂಗ್ಯವಾಡಿದರು.

ಮೋದಿ ಆಡಳಿತಕ್ಕೂ ಮೊದಲ 70 ವರ್ಷದಲ್ಲಿ ದೇಶದಲ್ಲಿ 74 ವಿಮಾನ ನಿಲ್ದಾಣಗಳಿದ್ದವು. ಮೋದಿ ಆಡಳಿತದ ಎಂಟೂವರೆಗೆ ವರ್ಷದಲ್ಲಿ ಅದೇ ಸಂಖ್ಯೆಯಲ್ಲಿ ಹೆಚ್ಚಿನ ವಿಮಾನ ನಿಲ್ದಾಣಗಳನ್ನು ಮಾಡಲಾಗಿದೆ. ರಸ್ತೆ, ರೈಲ್ವೆ, ವೈದ್ಯಕೀಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೋದಿಯ ಸಾಧನೆ ವಿಸ್ಮಯಕಾರಿಯಾಗಿ ಬೆಳೆದುಬಂದಿದೆ. ಬೇರೆ ಯಾವುದೇ ಪಕ್ಷದಿಂದ ರಾಮ ಮಂದಿರ ನಿರ್ಮಾಣ ಸಾಧ್ಯವಾಗುತ್ತಿರಲಿಲ್ಲ. ಕಾಶ್ಮೀರದ 370ನೇ ವಿಧಿ ರದ್ದಾಗುತ್ತಿರಲಿಲ್ಲ ಎಂದರು.

ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕಡತಗಳು ವೇಗವಾಗಿ ವಿಲೇವಾರಿಯಾಗುತ್ತಿವೆ. ಮೋದಿ ಕ್ಯಾಬಿನೆಟ್‌ ನಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ. ಇಂದು ಭಾರತ ಯುದ್ಧ ಸಾಮಗ್ರಿಯ ಉತ್ಪಾದನೆಯಲ್ಲಿ, ಕೋವಿಡ್‌’ನಂತಹ ಸಂಕಷ್ಟ ಎದುರಿಸುವಲ್ಲಿ ಸ್ವಾವಲಂಬಿಯಾಗಿದೆ ಎಂದು ಹೇಳಿದರು.

ಭಾರತ ಇಂದು ವಿದ್ಯುತ್‌ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದೆ. ಅಗತ್ಯಕ್ಕಿಂತ ಹೆಚ್ಚು ಉತ್ಪಾದನೆಯಾಗುತ್ತಿದೆ. ಆದರೆ ಹಂಚಿಕೆಯ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ವಿದ್ಯುತ್‌ ಉಚಿತವಾಗಿ ನೀಡುವ ರಾಜ್ಯಗಳ ತೀರ್ಮಾನಕ್ಕೆ ಕೇಂದ್ರದ ಯಾವುದೇ ಆಕ್ಷೇಪಣೆ ಇಲ್ಲ. ವಿದ್ಯುತ್‌ ಕಂಪನಿಗೆ ಹಣ ಒದಗಿಸುವ ಕರ್ತವ್ಯದಲ್ಲಿ ರಾಜ್ಯ ವಿಫಲವಾಗಬಾರದು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹಿತವಾಗುವ, ಮಹಿಳೆಯರ ಉದ್ಯಮಗಳಿಗೆ ಸಹಕಾರಿಯಾಗುವ ನೀತಿಯನ್ನು ನಮ್ಮ ಸರ್ಕಾರ ಅನುಸರಿಸುತ್ತಲೇ ಬಂದಿದೆ ಎಂದರು.

ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪಾ, ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್, ಮೈಲ್ಯಾಕ್ ಅಧ್ಯಕ್ಷ ರಘು ಕೌಟಿಲ್ಯ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ, ಜಿಲ್ಲಾ ಸಂಚಾಲಕ ಮಲ್ಲರಾಜ್ ಅರಸ್, ಮುಖಂಡ ಡಾ.ಸಿದ್ದರಾಮಯ್ಯ ಇದ್ದರು.

Tags: Mysoreಕೃಷ್ಣಪಾಲ್‌ ಗುರ್ಜರ್‌ಬಿಜೆಪಿ
Previous Post

Next Post

APPU | ಅಪ್ಪು ಕುಟುಂಬಸ್ಥರನ್ನ ಭೇಟಿ ಮಾಡಲು ಪ್ಯಾರಿಸ್ ನಿಂದ ಬಂದ ಅಭಿಮಾನಿಗಳು #PRATIDHVANI

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
APPU | ಅಪ್ಪು ಕುಟುಂಬಸ್ಥರನ್ನ ಭೇಟಿ ಮಾಡಲು ಪ್ಯಾರಿಸ್ ನಿಂದ ಬಂದ ಅಭಿಮಾನಿಗಳು #PRATIDHVANI

APPU | ಅಪ್ಪು ಕುಟುಂಬಸ್ಥರನ್ನ ಭೇಟಿ ಮಾಡಲು ಪ್ಯಾರಿಸ್ ನಿಂದ ಬಂದ ಅಭಿಮಾನಿಗಳು #PRATIDHVANI

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!