• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಟೀ ಇಂಡಿಯಾಗೆ ಮತ್ತೆ ಆಫಾತ ಈ ಬಲಿಷ್ಠ ಆಟಗಾರ ಸರಣಿಯಿಂದ ಔಟ್..?

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಇದೀಗ, ಕ್ರೀಡೆ
0
ಟೀ ಇಂಡಿಯಾಗೆ ಮತ್ತೆ ಆಫಾತ ಈ ಬಲಿಷ್ಠ ಆಟಗಾರ ಸರಣಿಯಿಂದ ಔಟ್..?
Share on WhatsAppShare on FacebookShare on Telegram

ಜುಲೈ 2022 ರಲ್ಲಿ ಇಂಗ್ಲೆಂಡ್ (England) ಪ್ರವಾಸದಲ್ಲಿ ಬುಮ್ರಾ ಸೊಂಟದ ಸ್ಟ್ರೆಸ್ ಫ್ರ್ಯಾಕ್ಚರ್’ಗೆ ( ‘stress fracture of the hip’) ಒಳಗಾದರು. ಈ ಗಾಯದಿಂದಾಗಿ ಅವರು ಬಾರ್ಡರ್ ಗವಾಸ್ಕರ್ ಟ್ರೋಫಿ (Border Gavaskar Trophy) ಹಾಗೂ ಭಾರತ ಮತ್ತು ಆಸ್ಟ್ರೇಲಿಯಾ (India and Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಟ ಆಡುವುದು ಬಹುತೇಕ ಖಚಿತವಾಗಿದೆ ಈ ಕಾರಣದಿಂದ ತಂಡದಿಂದ ಹೊರಗುಳಿಯುತ್ತಿದ್ದಾರೆ.

ADVERTISEMENT

ಬುಮ್ರಾ ಅವರು ಸಾಕಷ್ಟು ದಿನಗಳಿಂದ ಗಾಯದ ಸಮಸ್ಯೆಯಿಂದ ನೋವು ಅನುಭವಿಸುತ್ತಿದ್ದಾರೆ ಈ ಕಾರಣದಿಂದ ಆಸ್ಟ್ರೇಲಿಯಾ (Australia) ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದಲ್ಲಿ ಬುಮ್ರಾ ಉಭಯ ತಂಡಗಳ ನಡುವಿನ ಏಕದಿನ ಸರಣಿಗೂ ಜಸ್ಪ್ರೀತ್ ಬುಮ್ರಾ (Jasprit Bumrah) ಗಾಯದ ಸಮಸ್ಯೆಯಿಂದ ಆಯ್ಕೆಯಾಗಿಲ್ಲ ಈ ದೊಡ್ಡ ಗಾಯದ ಸಮಸ್ಯೆಯಿಂದ ಬುಮ್ರಾ ಅವರು ಕನಿಷ್ಟು 3-4 ತಿಂಗಳ ಕಾಲ ಮೈದಾನದಿಂದ ದೂರ ಉಳಿಯಲಿದ್ದಾರೆ.

ಜಸ್ಪ್ರೀತ್ ಬುಮ್ರಾ ಬೆನ್ನಿನ ಶಸ್ತ್ರಚಿಕಿತ್ಸೆಗೆಗಾಗಿ ಅವರು ನ್ಯೂಜಿಲೆಂಡ್‌ಗೆ ಪ್ರಯಾಣ ನಡೆಸಿದ್ದಾರೆ ಕನಿಷ್ಟು ಬುಮ್ರಾ ಅವರು ಚೇತರಿಸಿಕೊಳ್ಳಲು ಸುಮಾರು ಮೂರ್ನಾಲ್ಕು ತಿಂಗಳು ಬೇಕಾಗಬಹುದು ಜತೆಗೆ 2023 ಐಪಿಎಲ್‌ ಹಬ್ಬಕ್ಕೂ ಸಹ ಹೊರಗುಳಿಯುತ್ತಾರೆ ಎಂದು ಮೂಲಗಳು ತಿಳಿಸಿವೆ.

ಏಕದಿನ ಸರಣಿಗೆ ಟೀಂ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಜಯದೇವ್ ಉನದ್ಕತ್.

Tags: Another disaster for Tea IndiaAustraliaAxar Patel and Jaydev Unadkat.Border Gavaskar TrophyCricketKuldeep YadavMohammad ShamiMohammad SirajShardul Thakurstress fracture of the hipthis strong player is out of the series.Umran MalikWashington SundarYuzvendra Chahal
Previous Post

ಮಹಿಳಾ ದಿನ: ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ

Next Post

6 ಹೊಸ ಸಂಚಾರ ಪೊಲೀಸ್ ಠಾಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ :  ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ : ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

May 12, 2026
Next Post
6 ಹೊಸ ಸಂಚಾರ ಪೊಲೀಸ್ ಠಾಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

6 ಹೊಸ ಸಂಚಾರ ಪೊಲೀಸ್ ಠಾಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!