• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

6 ಹೊಸ ಸಂಚಾರ ಪೊಲೀಸ್ ಠಾಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಕರ್ನಾಟಕ, ರಾಜಕೀಯ
0
6 ಹೊಸ ಸಂಚಾರ ಪೊಲೀಸ್ ಠಾಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಎರಡು ಸಂಚಾರ ಪೊಲೀಸ್ ಠಾಣೆಯ ಅಂತರದಲ್ಲಿ ಉಂಟಾಗುವ ವಾಹನದಟ್ಟಣೆಯ ನಿರ್ವಹಣೆಗೆ ನಾಲ್ಕು ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದ್ದು, 2023-24 ರಲ್ಲಿ 6  ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಗಾಗಿ 9 ಹೊಸ ಪೊಲೀಸ್ ಠಾಣೆಗಳನ್ನು ಮಾಡಲಾಗುವುದು ಎಂದರು.

ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆಗೊಳಿಸಲಾಗುತ್ತಿದ್ದು, ಸುರಕ್ಷತೆ, ವಾಹನ ಸಂಖ್ಯೆ ಪರಿಶೀಲಿಸುವ, ವಾಹನ ಸಾಮರ್ಥ್ಯವನ್ನು ಪರಿಶೀಲಿಸುವ ಆಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕಾರಿಡಾರ್ ಗಳಿಗೆ ವಿಶೇಷವಾದ ಸೂಚನಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು.

ವಾಹನ ದಟ್ಟಣೆ ನಿರ್ವಹಣೆಗೆ ಕ್ರಮ :

ಬೆಂಗಳೂರು ನಗರದ ವಾಹನ ದಟ್ಟಣೆ ನಿರ್ವಹಣೆಗಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಉನ್ನತ ಮಟ್ಟದ ನಿರ್ವಹಣೆಗಾಗಿ ವಿಶೇಷ ಆಯುಕ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಗಮ ಸಂಚಾರ ಹಾಗೂ ವಾಹನ ದಟ್ಟಣೆ ಕಡಿಮೆಗೊಳಿಸಲು ನೂತನ ತಂತ್ರಜ್ಞಾನದ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದರು.

Tags: ಬಿಜೆಪಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಟೀ ಇಂಡಿಯಾಗೆ ಮತ್ತೆ ಆಫಾತ ಈ ಬಲಿಷ್ಠ ಆಟಗಾರ ಸರಣಿಯಿಂದ ಔಟ್..?

Next Post

KALBURGI | ಬಿಸಿಲು ನಾಡಿನಲ್ಲಿ ರಂಗೇರಿದ ಚುನಾವಣಾಕಣ..ಯಾರಾಗ್ತಾರೆ ಭೀಮಾ ತೀರದ ಬಲಿಷ್ಠನಾಯಕ..? #PRATIDHVANI

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
Next Post
KALBURGI | ಬಿಸಿಲು ನಾಡಿನಲ್ಲಿ ರಂಗೇರಿದ ಚುನಾವಣಾಕಣ..ಯಾರಾಗ್ತಾರೆ ಭೀಮಾ ತೀರದ ಬಲಿಷ್ಠನಾಯಕ..? #PRATIDHVANI

KALBURGI | ಬಿಸಿಲು ನಾಡಿನಲ್ಲಿ ರಂಗೇರಿದ ಚುನಾವಣಾಕಣ..ಯಾರಾಗ್ತಾರೆ ಭೀಮಾ ತೀರದ ಬಲಿಷ್ಠನಾಯಕ..? #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!