• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಶಾಂತಮ್ಮಾಗೆ ರಾಜ್ಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in ಇತರೆ / Others
0
ಶಾಂತಮ್ಮಾಗೆ ರಾಜ್ಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ
Share on WhatsAppShare on FacebookShare on Telegram

ಬೀದರ್: ಮಾರ್ಚ 8 ರಂದು ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಮಹಿಳಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಬೀದರ ತಾಲೂಕಿನ ಘೋಡಪಳ್ಳಿ ವಲಯದ ಚಿಟ್ಟಾವಾಡಿ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮಾ ಅವರಿಗೆ “ರಾಜ್ಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ” ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇಲಾಖೆಯ ಸಚಿವರು ಗೌರವಿಸಿದ್ದಾರೆ.

ADVERTISEMENT

ಪ್ರಶಸ್ತಿ ಸ್ವೀಕರಿಸಿದ ಅಂಗನವಾಡಿ ಕಾರ್ಯಕರ್ತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಪ್ರಭಾರಿ ನಿರೂಪಣಾಧಿಕಾರಿ ಶಿವಪ್ರಕಾಶ ಹಿರೇಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದ ಎನ್. ಕಲ್ಮಲಕರ್, ಪ್ರಥಮ ದರ್ಜೆ ಸಹಾಯಕ ಸಂಗಮೇಶ್ವರ ಕಾಜಿ, ಹಿರಿಯ ಮೇಲ್ವಿಚಾರಕಿ ಮಹಾನಂದ, ವಲಯ ಮೇಲ್ವಿಚಾರಕಿ ಗಜರಾಬಾಯಿ ಸೇರಿದಂತೆ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ವರ್ಗದವರು ಶುಭಾಶಯ ಕೋರಿ ಹರ್ಷ ವ್ಯಕ್ತಪಡಿಸಿದ್ದಾರೆ.

Tags: ಬೀದರ್ಶಾಂತಮ್ಮ
Previous Post

ಚನ್ನಗಿರಿ-ಶಿವಮೊಗ್ಗದಲ್ಲಿ ಸರ್ಜಿಗೆ ಡಿಮ್ಯಾಂಡ್, ಪಕ್ಷ ಬಯಸಿದರೆ ಸ್ಪರ್ಧೆ ಎಂದ ವೈದ್ಯ

Next Post

ಬಿಜೆಪಿ ಹೆಸರು ಬಳಸದೇ ಕ್ಷೇತ್ರದಲ್ಲಿ ಸಚಿವ ಕೆಸಿ ನಾರಾಯಣ ಗೌಡ ಸಭೆ : ಅನುಮಾನ ಮೂಡಿಸಿದ ನಡೆ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
Next Post
ಬಿಜೆಪಿ ಹೆಸರು ಬಳಸದೇ ಕ್ಷೇತ್ರದಲ್ಲಿ ಸಚಿವ ಕೆಸಿ ನಾರಾಯಣ ಗೌಡ ಸಭೆ : ಅನುಮಾನ ಮೂಡಿಸಿದ ನಡೆ

ಬಿಜೆಪಿ ಹೆಸರು ಬಳಸದೇ ಕ್ಷೇತ್ರದಲ್ಲಿ ಸಚಿವ ಕೆಸಿ ನಾರಾಯಣ ಗೌಡ ಸಭೆ : ಅನುಮಾನ ಮೂಡಿಸಿದ ನಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!