• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಹೆಸರು ಬಳಸದೇ ಕ್ಷೇತ್ರದಲ್ಲಿ ಸಚಿವ ಕೆಸಿ ನಾರಾಯಣ ಗೌಡ ಸಭೆ : ಅನುಮಾನ ಮೂಡಿಸಿದ ನಡೆ

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in ಕರ್ನಾಟಕ, ರಾಜಕೀಯ
0
ಬಿಜೆಪಿ ಹೆಸರು ಬಳಸದೇ ಕ್ಷೇತ್ರದಲ್ಲಿ ಸಚಿವ ಕೆಸಿ ನಾರಾಯಣ ಗೌಡ ಸಭೆ : ಅನುಮಾನ ಮೂಡಿಸಿದ ನಡೆ
Share on WhatsAppShare on FacebookShare on Telegram

ಮಂಡ್ಯ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಸಹ ಭರದಿಂದ ಸಾಗುತ್ತಿದೆ. ಈ ನಡುವೆ ಬಿಜೆಪಿ ಪಕ್ಷದಿಂದ ಕೆಲವು ಸಚಿವರು ಬೇರೆ ಪಕ್ಷಕ್ಕೆ ಕಾಲಿಡಲು ಯತ್ನಿಸುತ್ತಿದ್ದಾರಾ ಎಂಬ ಅನುಮಾನ ಕೂಡ ಮೂಡಿದೆ. ಈ ಸಾಲಿನಲ್ಲಿ ಸಚಿವ ವಿ.ಸೋಮಣ್ಣ, ಕೆಸಿ ನಾರಾಯಣ ಗೌಡ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಬಿಜೆಪಿ ನಾಯಕರು ಇದೆಲ್ಲ ವದಂತಿ ಎಂದು ಹೇಳಿಕೊಂಡು ಬರ್ತಿದ್ದರೂ ಸಹ ಇಬ್ಬರ ವರ್ತನೆ ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ADVERTISEMENT

ಸಚಿವ ಕೆಸಿ ನಾರಾಯಣ ಗೌಡ ಶೀಘ್ರದಲ್ಲಿಯೇ ಕಾಂಗ್ರೆಸ್​ ಸೇರ್ಪಡೆಯಾಗುತ್ತಾರೆ ಎಂಬ ಮಾತು ಮಂಡ್ಯ ಜಿಲ್ಲಾ ಕಾಂಗ್ರೆಸ್​ ವಲಯದಲ್ಲಿ ಬಲವಾಗಿ ಕೇಳಿ ಬರ್ತಿದೆ. ಮೊನ್ನೆ ಮೊನ್ನೆಯಷ್ಟೇ ಕೆ.ಸಿ ನಾರಾಯಣಗೌಡರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳದಂತೆ ಆಕ್ರೋಶ ವ್ಯಕ್ತಪಡಿಸಿದ ಮಂಡ್ಯ ಕಾಂಗ್ರೆಸ್​ ಕಾರ್ಯಕರ್ತರು ಮಂಡ್ಯ ಕಾಂಗ್ರೆಸ್​ ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು .

ಈ ಎಲ್ಲದರ ನಡುವೆ ಸಚಿವ ಕೆಸಿ ನಾರಾಯಣ ಗೌಡ ಸರ್ಕಾರದ ಬ್ಯಾನರ್​ ಹಾಗೂ ಫ್ಲೆಕ್ಸ್​ಗಳನ್ನು ಬಳಕೆ ಮಾಡದೇ ಕ್ಷೇತ್ರದಲ್ಲಿ ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರಂತೆ. ಶೀಳನೆರೆ, ಬೂಕನಕೆರೆ, ವಿಠಲಾಪುರ ಹಾಗೂ ಸಂತೆಬಾಚನಹಳ್ಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಪಕ್ಷದ ಯಾವುದೇ ಬ್ಯಾನರ್​ಗಳನ್ನು ಬಳಕೆ ಮಾಡದೆಯೇ ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದು ಪಕ್ಷಾಂತರದ ಬಗ್ಗೆ ಗುಟ್ಟಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರಾ ಎಂಬ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Tags: BJPKC Narayana GowdaMandyaState Assembly Election 2023
Previous Post

ಶಾಂತಮ್ಮಾಗೆ ರಾಜ್ಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ

Next Post

ಸ್ತ್ರೀಶಕ್ತಿ ಸಂಘಗಳ ಉತ್ಪನ್ನಗಳು ಸ್ರ್ತಿ ಸಾಮಾರ್ಥ್ಯ ಬ್ರ್ಯಾಂಡ್ ಆಗಿ ಅಭಿವೃದ್ಧಿಗೊಳ್ಳಲಿ: ಸಿಎಂ ಬೊಮ್ಮಾಯಿ

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ಸ್ತ್ರೀಶಕ್ತಿ ಸಂಘಗಳ ಉತ್ಪನ್ನಗಳು ಸ್ರ್ತಿ ಸಾಮಾರ್ಥ್ಯ ಬ್ರ್ಯಾಂಡ್ ಆಗಿ ಅಭಿವೃದ್ಧಿಗೊಳ್ಳಲಿ: ಸಿಎಂ ಬೊಮ್ಮಾಯಿ

ಸ್ತ್ರೀಶಕ್ತಿ ಸಂಘಗಳ ಉತ್ಪನ್ನಗಳು ಸ್ರ್ತಿ ಸಾಮಾರ್ಥ್ಯ ಬ್ರ್ಯಾಂಡ್ ಆಗಿ ಅಭಿವೃದ್ಧಿಗೊಳ್ಳಲಿ: ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!