• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಭಾರತ ಸೇರಿದಂತೆ ವಿಶ್ವದ ಹಲವು ಕಡೆಗಳಲ್ಲಿ ಇನ್​ಸ್ಟಾಗ್ರಾಂ ಸೇವೆ ಡೌನ್​

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ಇತರೆ / Others
0
ಭಾರತ ಸೇರಿದಂತೆ ವಿಶ್ವದ ಹಲವು ಕಡೆಗಳಲ್ಲಿ ಇನ್​ಸ್ಟಾಗ್ರಾಂ ಸೇವೆ ಡೌನ್​
Share on WhatsAppShare on FacebookShare on Telegram

ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಇಂದು ಮೆಟಾ ಒಡೆತನದ ಇನ್​ಸ್ಟಾಗ್ರಾಂ ಸರ್ವರ್ ಡೌನ್​ ಆಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಇನ್​ಸ್ಟಾಗ್ರಾಂ ತನ್ನ ಸೇವೆಯನ್ನು ನೀಡುವಲ್ಲಿ ಸಮಸ್ಯೆಯನ್ನು ಎದುರಿಸಿದೆ. ಡೌನ್​ ಡಿಟೆಕ್ಟರ್​​ ವೆಬ್​ಸೈಟ್​ ನೀಡಿರುವ ಮಾಹಿತಿಯ ಪ್ರಕಾರ, ಇಂದು ಮುಂಜಾನೆ ಇನ್​ಸ್ಟಾಗ್ರಾಂ ಸಮಸ್ಯೆಯನ್ನು ಎದುರಿಸಿದೆ ಎಂದು ತಿಳಿದು ಬಂದಿದೆ.

ADVERTISEMENT

ಇನ್​ಸ್ಟಾಗ್ರಾಂ ಸರ್ವರ್​ ಡೌನ್​ ಆದ ಪರಿಣಾಮ ವಿಶ್ವದ ಶೇಕಡಾ 81 ರಷ್ಟು ಇನ್ಸ್ಟಾಗ್ರಾಂ ಬಳಕೆದಾರರು ಸಮಸ್ಯೆಗಳನ್ನು ಎದುರಿಸಿದ್ದಾರೆ. 15 ಪ್ರತಿಶತ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಸೈಟ್​ನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದರೆ, 5 ಪ್ರತಿಶತ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಲಾಗಿನ್​ ಆಗಲು ಪರದಾಡುವಂತಾಗಿದೆ.

ಭಾರತ , ಆಸ್ಟ್ರೇಲಿಯಾ ಹಾಗೂ ಅಮೆರಿಕದ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯ ಕಂಡು ಬಂದಿದೆ ಡಂದು ಡೌನ್​ ಡಿಟೆಕ್ಟರ್​ ಮಾಹಿತಿ ನೀಡಿದೆ. ಈ ರೀತಿಯ ಸಮಸ್ಯೆಯೊಂದು ಕಂಡು ಬರುತ್ತಿದ್ದಂತೆಯೇ ಟ್ವಿಟರ್​ನಲ್ಲಿ ಇನ್​ಸ್ಟಾಗ್ರಾಂ ಡೌನ್​ ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಆದರೆ ಈ ಬಗ್ಗೆ ಮೆಟಾ ಕಂಪನಿ ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ.

Tags: InstagramInstagram was downInstagram was down for thousands of users around the world on Wednesday
Previous Post

ಮಾಡಾಳ್ ವಿರೂಪಾಕ್ಷ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ: ಜೆ.ಸಿ.ಮಾಧುಸ್ವಾಮಿ

Next Post

ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
Next Post
ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ

ಪಕ್ಷದಿಂದ ಟಿಕೆಟ್​ ಬೇಕೆಂದು ‘ಕೈ’ ಮಾಜಿ ಶಾಸಕರಿಂದ ಪಟ್ಟು : ಟಿಕೆಟ್​ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!