• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕೋಮಲ್ ಕುಮಾರ್ ಅಭಿನಯದ ನೂತನ‌ ಚಿತ್ರ “ಯಲಾ ಕುನ್ನಿ”

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ಸಿನಿಮಾ
0
ಕೋಮಲ್ ಕುಮಾರ್ ಅಭಿನಯದ ನೂತನ‌ ಚಿತ್ರ “ಯಲಾ ಕುನ್ನಿ”
Share on WhatsAppShare on FacebookShare on Telegram

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಅಭಿನಯದ ನೂತನ ಚಿತ್ರ “ಯಲಾ ಕುನ್ನಿ” ಮೇರಾ ನಾಮ್ ವಜ್ರಮುನಿ ! ಎಂಬ ಅಡಿಬರಹ ಇರುವ ಶೀರ್ಷಿಕೆ ಇತ್ತೀಚೆಗೆ ಅನಾವರಣವಾಯಿತು.

ADVERTISEMENT

ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ  ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಈ ಚಿತ್ರವನ್ನು ಎನ್. ಆರ್ ಪ್ರದೀಪ ನಿರ್ದೇಶಿಸುತ್ತಿದ್ದಾರೆ.

ಓಂಪ್ರಕಾಶ್ ರಾವ್, ಮುಸ್ಸಂಜೆ ಮಹೇಶ್ ಗರಡಿಯಲ್ಲಿ ಪಳಗಿರುವ ಪ್ರದೀಪ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು ಶ್ರೀರಂಗಪಟ್ಟಣ ಹಾಗೂ ಮೈಸೂರು ಸುತ್ತಮುತ್ತಲಿನಲ್ಲಿ ಹಳ್ಳಿ ಮತ್ತು ದೇವಸ್ಥಾನದ ಸೆಟ್ ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುವುದಂತೆ.‌

ಕನ್ನಡದ ಖ್ಯಾತ ನಟ ವಜ್ರಮುನಿ ತಮ್ಮ ಚಿತ್ರಗಳಲ್ಲಿ ಹೆಚ್ಚು ಬಯ್ಯಲು ಬಳಸುತ್ತಿದ್ಡ ಸಂಭಾಷಣೆ “ಯಲಾ ಕುನ್ನಿ”. ಈ ಪದವನ್ನೆ ಚಿತ್ರದ ಶೀರ್ಷಿಕೆಯಾಗಿ ನಿರ್ದೇಶಕರು ಬಳಸಿಕೊಂಡಿದ್ದಾರೆ.  ಚಿತ್ರದಲ್ಲಿ “ವಜ್ರಮುನಿ”ಯಾಗಿ ಕೋಮಲ್  ರೆಟ್ರೂ ಲುಕ್ ನಲ್ಲಿ ಕಮಾಲ್ ಮಾಡಲಿದ್ದಾರೆ.  ಹಿರಿಯ ಕಲಾವಿದ ಮುಸುರಿ ಕೃಷ್ಣ ಮೂರ್ತಿ ಅವರ ಮಗ ಜಯಸಿಂಹ ಮುಸುರಿ, ನವರಸ ನಾಯಕ ಜಗ್ಗೇಶ್ ಅವರ ಕಿರಿಯ ಮಗ ಯತಿರಾಜ್ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. 

ಕುಟುಂಬ ಸಮೇತ ನೋಡಬಹುದಾದ ಪರಿಶುದ್ಧ ಹಾಸ್ಯ ಕಥಾಹಂದರದ ಜೊತೆಗೆ ಎಮೋಶನ್ ಸನ್ನಿವೇಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ನಿರ್ದೇಶಕ ಪ್ರದೀಪ ಅವರೆ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ,ಗೀತ ರಚನೆ ಸಹ ಮಾಡಿದ್ದಾರೆ  ಧರ್ಮ ವಿಶ್ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿರಲಿದೆ.

Tags: CinemaNewskomal kumarವಜ್ರಮುನಿ
Previous Post

ಚುನಾವಣಾ ದಿನಾಂಕ ನಿಗದಿಯಾದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

Next Post

ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಗೊಂಡ ಎಂಎಲ್​ಸಿ ಪುಟ್ಟಣ್ಣ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
Next Post
ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಗೊಂಡ ಎಂಎಲ್​ಸಿ ಪುಟ್ಟಣ್ಣ

ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಗೊಂಡ ಎಂಎಲ್​ಸಿ ಪುಟ್ಟಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada