• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು-ಬೆಂಗಳೂರು ಎಕ್ಸ್‌ ಪ್ರೆಸ್‌ ಹೈವೆ ಕ್ರೆಡಿಟ್ ವಾರ್: ವಿಡಿಯೋ ಹಂಚಿಕೊಂಡ ಮಾಜಿ ಸಚಿವ ಎಚ್.ಸಿ ಮಹದೇವಪ್ಪ

ಪ್ರತಿಧ್ವನಿ by ಪ್ರತಿಧ್ವನಿ
March 10, 2023
in Top Story, ರಾಜಕೀಯ
0
ಮೈಸೂರು-ಬೆಂಗಳೂರು ಎಕ್ಸ್‌ ಪ್ರೆಸ್‌ ಹೈವೆ ಕ್ರೆಡಿಟ್ ವಾರ್: ವಿಡಿಯೋ ಹಂಚಿಕೊಂಡ ಮಾಜಿ ಸಚಿವ ಎಚ್.ಸಿ ಮಹದೇವಪ್ಪ
Share on WhatsAppShare on FacebookShare on Telegram

ಮೈಸೂರು: ಮೈಸೂರು-ಬೆಂಗಳೂರು ಎಕ್ಸ್‌ ಪ್ರೆಸ್‌ ಹೈವೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಜೆಪಿ ನಡುವಿನ ಜಟಾಪಟಿ ಮುಂದುವರೆದಿದ್ದು, ದಶಪಥ ರಸ್ತೆ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಎಚ್.ಸಿ ಮಹದೇವಪ್ಪ ಹಂಚಿಕೊಂಡಿದ್ದಾರೆ.

ADVERTISEMENT

ಯುಪಿಎ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿಪಿಆರ್ ಆಗಿ, ಇದೀಗ ಸಂಪೂರ್ಣಗೊಳ್ಳುತ್ತಿರುವ 118 ಕಿಲೋಮೀಟರ್‌ಗಳ  ಮ್ಮ ಕನಸಿನ ಬೆಂಗಳೂರು ಮೈಸೂರು ದಶಪಥ ರಸ್ತೆ. ದೂರ ದೃಷ್ಟಿ ಮತ್ತು ಅಭಿವೃದ್ಧಿಗೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂಬ ಬರಹ ವಿಡಿಯೋದಲ್ಲಿದೆ. ಹೆಚ್ ಸಿ ಮಹದೇವಪ್ಪ ಭಾವಚಿತ್ರದ ಜೊತೆ ವಿಡಿಯೋ ಮೂಡಿಬಂದಿದೆ.

ಚುನಾವಣೆ ಹೊಸ್ತಿಲಲ್ಲಿ ಹೈವೇ ಕ್ರೆಡಿಟ್‌’ಗಾಗಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಿತ್ತಾಟ ನಡೆಸಿದ್ದು, ಇಂದು ಕಾಂಗ್ರೆಸ್‌’ನಿಂದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ನೇತೃತ್ವದಲ್ಲಿ ದಶಪಥ ರಸ್ತೆ ಕಾಮಗಾರಿ ವೀಕ್ಷಣೆ ಕಾರ್ಯ ಮಾಡಲಿದ್ದಾರೆ.

ಬಳಿಕ ಮೈಸೂರಿನ ಸಿದ್ದಲಿಂಗಪುರದ ಬಳಿ ಸುದ್ದಿಗೋಷ್ಠಿ ನಡೆಸಿ, ದಶಪಥ ರಸ್ತೆ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದಾರೆ. ದಶಪಥ ರಸ್ತೆ ಕಾಂಗ್ರೆಸ್ ಕೊಡುಗೆ ಎಂಬುದರ ಬಗ್ಗೆ ದಾಖಲೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಸೇರಿದಂತೆ ಬಿಜೆಪಿ ನಾಯಕರು ಹೇಳುತ್ತಿರುವುದೆಲ್ಲಾ ಸುಳ್ಳು. ಕಾಂಗ್ರೆಸ್ ಕೊಡುಗೆ ಎಷ್ಟಿದೆ ಎಂಬುದನ್ನು ತಿಳಿಸುವುದಾಗಿ ಕಾಂಗ್ರೆಸ್ ಹೇಳಿದೆ.

Tags: Bengaluru-Mysore ExpressH C Mahadevappamp prathap simhaಬಿಜೆಪಿ
Previous Post

ಸರ್ವಾಧಿಕಾರದತ್ತ ಭಾರತ: ೨೦೨೨ ರ ವಿ-ಡೆಮ್ ವರದಿ

Next Post

ಅಗ್ನಿ ಅವಘಡ: ಏಕಕಾಲಕ್ಕೆ ಹೊತ್ತಿ ಉರಿದ ಐದಾರು ಗೋಡೌನ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಅಗ್ನಿ ಅವಘಡ: ಏಕಕಾಲಕ್ಕೆ ಹೊತ್ತಿ ಉರಿದ ಐದಾರು ಗೋಡೌನ್

ಅಗ್ನಿ ಅವಘಡ: ಏಕಕಾಲಕ್ಕೆ ಹೊತ್ತಿ ಉರಿದ ಐದಾರು ಗೋಡೌನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!