• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯ ಸಂಕಲ್ಪ ಯಾತ್ರೆಗೆ ಉತ್ತಮ ಸ್ಪಂದನೆ, ಬಿಜೆಪಿಗೆ ಸ್ಪಷ್ಟ ಬಹುಮತ: ಜಗದೀಶ್ ಶೆಟ್ಟರ್

ಪ್ರತಿಧ್ವನಿ by ಪ್ರತಿಧ್ವನಿ
March 10, 2023
in Top Story
0
ಹುಬ್ಬಳ್ಳಿ ಗಲಭೆ : ಯಾವುದೇ ಪಕ್ಷದವರಿದ್ದರು ಕಠಿಣ ಕ್ರಮ – ಜಗದೀಶ್ ಶೆಟ್ಟರ್
Share on WhatsAppShare on FacebookShare on Telegram

ರಾಯಚೂರು: ವಿಜಯ ಸಂಕಲ್ಪ ಯಾತ್ರೆಗೆ ಎಲ್ಲ ಕಡೆಯಲ್ಲೂ ದೊಡ್ಡ ಪ್ರಮಾಣದಲ್ಲಿ ಸ್ಪಂದನೆ ಸಿಗುತ್ತಿದೆ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ADVERTISEMENT

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಹೇಳಿದರು.

ವಿಜಯ ಸಂಕಲ್ಪ ಯಾತ್ರೆಯಲ್ಲಿ ಯುವಕರು ದೊಡ್ಡಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಮಂತ್ರಿ ಯಶಸ್ವಿಯಾಗಿ ಕೋವಿಡ್ ನಿರ್ವಹಣೆ ಮಾಡಿದ್ದನ್ನು ಎಲ್ಲರೂ ನೋಡಿದ್ದಾರೆ. ಭ್ರಷ್ಟಾಚಾರ ರಹಿತವಾದ ಎಂಟು ವರ್ಷಗಳ ಆಡಳಿತ ನೀಡಿದ್ದಾರೆ ಎಂದರು.

ದೇಶ ಆರ್ಥಿಕವಾಗಿ ಚೇತರಿಸಿಕೊಳ್ಳಲು ಮೋದಿ ಕಾರಣರಾಗಿದ್ದಾರೆ. ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಟನ್ ದೇಶವನ್ನು‌ ಭಾರತ ಹಿಂದಿಕ್ಕಿದೆ. ವಿಶ್ವದ ಜನಪ್ರಿಯ ನಾಯಕ ಪ್ರಧಾನಿ ಇದ್ದಾರೆ. ಡಬಲ್ ಎಂಜಿನ್ ಸರ್ಕಾರ ಇರುವುದರಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಎಂದು ಹೇಳಿದರು.

ರಾಯಚೂರಿನಲ್ಲಿ ವಿಮಾನ ನಿಲ್ದಾಣ, ಏತ ನೀರಾವರಿ, ವರ್ತುಲ ರಸ್ತೆ, ಭಾರತಮಾಲಾ, ಜವಳಿ ಪಾರ್ಕ್, ಹೊಸ ಕೈಗಾರಿಕಾ ವಲಯ, ರಾಯಚೂರು ಮಹಾನಗರ ಪಾಲಿಕೆ ಆಗಲಿದೆ. ನಂಜುಂಡಪ್ಪ‌ ವರದಿ ಜಾರಿಗಾಗಿ ಸಾವಿರಾರು ಕೋಟಿ ಅನುದಾನ ಕೊಡಲಾಗಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಕಾಂಗ್ರೆಸ್ ಅವಮಾನ, ಅಪಮಾನ ಹಾಗೂ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ನಿರಂತರ ಸೋಲಿನಿಂದ ಕಂಗೆಟ್ಟಿದೆ ಎಂದರು.

ಸಾರಿಗೆ‌ ಸಚಿವ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ರಘುನಾಥ್ ಮಲ್ಕಾಪುರೆ ಇದ್ದರು.

Tags: Jagadish Shettarraichuruಬಿಜೆಪಿ
Previous Post

dkshivakumar | ಬಿಜೆಪಿಯಿಂದ ಇನ್ನೂ ಹಲವಾರು ಶಾಸಕರು ಬರಲಿದ್ದಾರೆ

Next Post

ಶಿರಾ: ಕೆಎಸ್’ಆರ್’ಟಿಸಿ ಬಸ್ ಪಲ್ಟಿ- 25 ಮಂದಿಗೆ ಗಾಯ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಶಿರಾ: ಕೆಎಸ್’ಆರ್’ಟಿಸಿ ಬಸ್ ಪಲ್ಟಿ- 25 ಮಂದಿಗೆ ಗಾಯ

ಶಿರಾ: ಕೆಎಸ್’ಆರ್’ಟಿಸಿ ಬಸ್ ಪಲ್ಟಿ- 25 ಮಂದಿಗೆ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!