• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

ಪ್ರತಿಧ್ವನಿ by ಪ್ರತಿಧ್ವನಿ
March 12, 2023
in ದೇಶ, ರಾಜಕೀಯ
0
ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್
Share on WhatsAppShare on FacebookShare on Telegram

ಬಿಜೆಪಿಗೆ ಸಾಲು ಸಾಲು ರೌಡಿ ಶೀಟರ್‌ಗಳು ಸೇರ್ಪಡೆಗೊಂಡು ರಾಜ್ಯ ರಾಜಕೀಯದಲ್ಲಿ ಕೋಲಾಹಲವೆದ್ದು ವಾರಗಳು ಕಳೆಯುವುದರೊಳಗೆ ಬಿಜೆಪಿ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಫೈಟರ್‌ ರವಿ ಎಂಬ ರೌಡಿ ಶೀಟರ್‌ ನ ಎದುರು ಪ್ರಧಾನಿ ಮೋದಿ ಅರು ಕೈಮುಗಿದು ನಿಂತಿರುವ ಚಿತ್ರ ವೈರಲ್‌ ಆಗಿದ್ದು, ಕರ್ನಾಟಕ ಕಾಂಗ್ರೆಸ್‌ ಆಕ್ಷೇಪ ಎತ್ತಿದೆ.

ADVERTISEMENT

ಮಂಡ್ಯ ಭೇಟಿ ವೇಳೆ ಪ್ರಧಾನಿಯನ್ನು ಸ್ವಾಗತಿಸಲು ಬಂದ ಫೈಟರ್‌ ರವಿಗೆ ಪ್ರಧಾನಿ ಮೋದಿ ಕೈಮುಗಿದಿದ್ದಾರೆ ಎನ್ನಲಾಗಿದೆ. ಈ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, ರೌಡಿ ಶೀಟರ್‌ ಎದುರು ಪ್ರಧಾನಿ ಕೈಮುಗಿದು ನಿಂತಿರುವುದು ಪ್ರಧಾನಿ ಹುದ್ದೆಗೆ ಕಳಂಕ ಎಂದು ಕಾಂಗ್ರೆಸ್‌ ಆಕ್ಷೇಪಿಸಿದೆ.

“ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು.” ಎಂದು ಕಾಂಗ್ರೆಸ್‌ ಟೀಕಿಸಿದೆ.

ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ.

ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ.

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು. pic.twitter.com/BOcpzumtHm

— Karnataka Congress (@INCKarnataka) March 12, 2023

ಇನ್ನೊಂದು ಟ್ವೀಟ್‌ನಲ್ಲಿ “ಮೋದಿಯವರೆಂದರೆ ಕಳ್ಳರಿಗೆ, ಸುಳ್ಳರಿಗೆ, ವಂಚಕರಿಗೆ, ಭ್ರಷ್ಟರಿಗೆ, ರೌಡಿಗಳಿಗೆ ಭಲೇ ಅಚ್ಚುಮೆಚ್ಚು! #BJPRowdyMorcha ವತಿಯಿಂದ ಮೋದಿಗೆ ಭಾರಿ ಸ್ವಾಗತವಿದೆ! ನರೇಂದ್ರ ಮೋದಿ ಅವರೇ, ಬಿಜೆಪಿ  ಪಕ್ಷದ ರೌಡಿ ಮೋರ್ಚಾ ಯಾವಾಗ ಉದ್ಘಾಟಿಸುವಿರಿ? ಯಾವಾಗಮಚ್ಚು, ಲಾಂಗುಗಳನ್ನು ಪಕ್ಷದ ಚಿಹ್ನೆಯಾಗಿ ಪಡೆಯುವಿರಿ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಮೋದಿಯವರೆಂದರೆ
ಕಳ್ಳರಿಗೆ, ಸುಳ್ಳರಿಗೆ, ವಂಚಕರಿಗೆ, ಭ್ರಷ್ಟರಿಗೆ, ರೌಡಿಗಳಿಗೆ ಭಲೇ ಅಚ್ಚುಮೆಚ್ಚು!#BJPRowdyMorcha ವತಿಯಿಂದ ಮೋದಿಗೆ ಭಾರಿ ಸ್ವಾಗತವಿದೆ!@narendramodi ಅವರೇ, @BJP4Karnataka ಪಕ್ಷದ ರೌಡಿ ಮೋರ್ಚಾ ಯಾವಾಗ ಉದ್ಘಾಟಿಸುವಿರಿ? ಯಾವಾಗ
ಮಚ್ಚು, ಲಾಂಗುಗಳನ್ನು ಪಕ್ಷದ ಚಿಹ್ನೆಯಾಗಿ ಪಡೆಯುವಿರಿ?#ModiMosa pic.twitter.com/lpEusvuAQT

— Karnataka Congress (@INCKarnataka) March 12, 2023
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಮಂಡ್ಯ ಜಿಲ್ಲಾಡಳಿತ ಆದೇಶ: ಕಾಂಗ್ರೆಸ್‌ ಆಕ್ಷೇಪ

Next Post

ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!